ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್ ಪಾಯಿಸನ್
ಬಿಸಿಲಿನ ತಾಪ, ನೀರಿನ ಕೊರತೆ ಇತ್ಯಾದಿ ಕಾರಣಗಳಿಂದ ಮಂಗಳೂರಿನ ಮತ್ತು ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್ ಪಾಯಿಸನ್ ಆಗಿರುವ ಹಲವು ಪ್ರಕರಣಗಳು ಕಂಡು ಬಂದಿದೆ. ಇವು ಹೆಚ್ಚುತ್ತಲೇ ಇದೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಬಿಸಿಲಿನ ತಾಪ ಹಾಗೂ ನೀರಿನ ಗುಣಮಟ್ಟದಿಂದ ಈ…


































