ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ಒಡೆಯರ್ ನಾಮಪತ್ರ ಸಲ್ಲಿಕೆ
ರಾಜ್ಯ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ಒಡೆಯರ್ ನಾಮಪತ್ರ ಸಲ್ಲಿಕೆ

ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣರಾಜ ಒಡೆಯರ್ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
ರಾಜ್ಯ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ : ಎಪ್ರಿಲ್ ತಿಂಗಳ ಮೊದಲ ದಿನವೇ ಕೇಂದ್ರ ಸರಕಾರ ಗುಡ್ ನ್ಯೂಸ್ ನೀಡಿದ್ದು. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್ಟಿಎಲ್ ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 30.50…

ಬ್ರಹ್ಮಾವರ : ಬೆಂಕಿಗೆ ಆಹುತಿಯಾದ ಎಲೆಕ್ಟ್ರಿಕ್ ಬೈಕ್
ರಾಜ್ಯ

ಬ್ರಹ್ಮಾವರ : ಬೆಂಕಿಗೆ ಆಹುತಿಯಾದ ಎಲೆಕ್ಟ್ರಿಕ್ ಬೈಕ್

ಬ್ರಹ್ಮಾವರ ಆಕಾಶವಾಣಿ ವೃತ್ತದ ಬಳಿ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಎಲೆಕ್ಟ್ರಿಕ್ ವಾಹನ ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ಆಕಾಶವಾಣಿ ವೃತ್ತದ ಬಳಿ ನಿಲ್ಲಿಸಿದಾಗ ಬೆಂಕಿ ಇನ್ನಷ್ಟು ಹೆಚ್ಚಾಗಿದೆ.ಕೂಡಲೇ ಸ್ಥಳೀಯರು ಜಮಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ನೀರು, ಮಣ್ಣು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.…

ಬಂಟ್ವಾಳ : ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು
ರಾಜ್ಯ

ಬಂಟ್ವಾಳ : ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ: ಎ.‌ 1ರ ಮುಂಜಾನೆ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಎಂದು ಗುರುತಿಸಲಾಗಿದೆ. ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ…

ಶ್ರದ್ಧಾ ಭಕ್ತಿಯಿಂದ  ಕರಿಕೆಯ ತೋಟಂನ ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿನಡೆದ ಮುತ್ತಪ್ಪ ದೇವರ ವೆಳ್ಳಾಟ್ಟ
ರಾಜ್ಯ

ಶ್ರದ್ಧಾ ಭಕ್ತಿಯಿಂದ ಕರಿಕೆಯ ತೋಟಂನ ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿನಡೆದ ಮುತ್ತಪ್ಪ ದೇವರ ವೆಳ್ಳಾಟ್ಟ

ಸುಳ್ಯ , ಕೊಡಗು , ಮತ್ತು ಕೇರಳ ಗಡಿ ಭಾಗವಾದ ಕರಿಕೆಯ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮಾ.31ರಂದು ಶ್ರೀ ಮುತ್ತಪ್ಪ ದೇವರ ವೆಳ್ಳಾಟ್ಟ ಶ್ರದ್ಧಾಭಕ್ತಿಯಿಂದ ನಡೆಯಿತು. ಪರಶಿನಿಯ ಪರಶಿವನ ಅಪರೂಪದ ದಿವ್ಯ ಸಾನಿಧ್ಯವಾದ ಕರಿಕೆ ತೋಟಂ ಮುತ್ತಪ್ಪ ದೇವಸ್ಥಾನದಲ್ಲಿ ಮಾ 31ರ ಪ್ರಾತಃ ಕಾಲ 5 ಗಂಟೆಗೆ ಗಣಪತಿ…

ಮಣಿಪಾಲ : ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ; ಕೋಳಿಗಳು ಬಲಿ
ರಾಜ್ಯ

ಮಣಿಪಾಲ : ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ; ಕೋಳಿಗಳು ಬಲಿ

ಮಣಿಪಾಲ: ಇಲ್ಲಿಗೆ ಸಮೀಪದ ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ಕಂಡುಬಂದಿದ್ದು, ಮನೆಯೊಂದರ ಕೋಳಿ ಗೂಡಿಗೆ ಲಗ್ಗೆ ಇಟ್ಟ ಚಿರತೆ, ಕೋಳಿಗಳನ್ನು ಬಲಿ ಪಡೆದುಕೊಂಡಿದೆ. ಸರಳೇಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜ ಎಂಬವರ ಮನೆಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ, ಕೋಳಿ ಗೂಡಿನಲ್ಲಿದ್ದ ಎರಡು ಕೋಳಿಗಳನ್ನು ತಿಂದಿದೆ.…

ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
ರಾಜ್ಯ

ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ: ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಯೋಗೀಶ್ ಪೂಜಾರಿ ಅವರ ಪುತ್ರ ಆನುಶ್ (20) ಎಂದು ಗುರುತಿಸಲಾಗಿದೆ. ಆದಿತ್ಯವಾರ ರಜಾದಿನವಾದ ಕಾರಣ ಅನುಶ್ ಸೇರಿ ಒಟ್ಟು…

ಬಂಟ್ವಾಳ : ಅಕ್ರಮ ಮರಳು ದಾಸ್ತಾನು- ಪೊಲೀಸರಿಂದ ದಾಳಿ; ಇಬ್ಬರ ವಿರುದ್ಧ ಪ್ರಕರಣ
ರಾಜ್ಯ

ಬಂಟ್ವಾಳ : ಅಕ್ರಮ ಮರಳು ದಾಸ್ತಾನು- ಪೊಲೀಸರಿಂದ ದಾಳಿ; ಇಬ್ಬರ ವಿರುದ್ಧ ಪ್ರಕರಣ

ಬಂಟ್ವಾಳ : ಅಕ್ರಮವಾಗಿ ಮರಳು ದಾಸ್ತಾನು ಇರಿಸಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಮರಳನ್ನು ವಶಕ್ಕೆ ಪಡೆದುಕೊಂಡು ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಇರಾ ಗ್ರಾಮದ, ಕಂಚಿನಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಮರಳು ತೆಗೆದು ದಾಸ್ತಾನು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರಿಗೆ…

ಬಂಟ್ವಾಳ:  ಬೈಕ್ ಗೆ ರಿಕ್ಷಾ ಡಿಕ್ಕಿ ; ಬೈಕ್ ಸವಾರ ಗಂಭೀರ
ರಾಜ್ಯ

ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿ ; ಬೈಕ್ ಸವಾರ ಗಂಭೀರ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ಸವಾರನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕ ಹಮೀದ್ ಬೈಕ್ ಗೆ ಎದುರಿನಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್…

ಕೊಡಗಿನಲ್ಲಿ ಕಾಡಾನೆ ದಾಳಿ; ತಿಂಗಳಲ್ಲಿ 4ನೇ ಜೀವ ಬಲಿ
ರಾಜ್ಯ

ಕೊಡಗಿನಲ್ಲಿ ಕಾಡಾನೆ ದಾಳಿ; ತಿಂಗಳಲ್ಲಿ 4ನೇ ಜೀವ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಉಪಟಳ ಮಿತಿ ಮೀರಿದ್ದು, ಒಂದೇ ತಿಂಗಳಲ್ಲಿ ನಾಲ್ಕನೇ ಮಾನವ ಜೀವ ಬಲಿಯಾಗಿದೆ.ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ‌ ಹೊಸಗುತ್ತಿ ಗ್ರಾಮದ ತೋಟದಲ್ಲಿ ರವಿವಾರ ಬೆಳಗ್ಗೆ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಜೀವ ಕಳೆದುಕೊಂಡಿದ್ದಾರೆ. ಸ್ಥಳೀಯ ನಿವಾಸಿ ಕಾಂತರಾಜು (48) ಮೃತಪಟ್ಟವರು. ಗ್ರಾಮದಲ್ಲಿ ಆತಂಕದ ವಾತಾವರಣ ನೆಲೆಸಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI