ಅಂತರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ

ನವದೆಹಲಿ: ವಿಶ್ವದ ವಿವಿಧ ರಾಷ್ಟ್ರಗಳ ಸಂಕಷ್ಟಕ್ಕೆ ಸದಾ ಸ್ಪಂದಿಸುವ ಭಾರತ, ಇದೀಗ ಪಶ್ಚಿಮ ಆಫ್ರಿಕಾದ ರಾಷ್ಟ್ರವಾದ ಬುರ್ಕಿನಾ ಫಾಸೋಗೆ (Burkina Faso) ಭಾರಿ ಪ್ರಮಾಣದ ಮಾನವೀಯ ನೆರವು ನೀಡಿದೆ. ಆಹಾರ ಭದ್ರತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಈ ದೇಶಕ್ಕೆ ಭಾರತವು 1,000 ಮೆಟ್ರಿಕ್ ಟನ್ ಅಕ್ಕಿಯನ್ನು ಕಳುಹಿಸಿಕೊಟ್ಟಿದೆ. ಸ್ನೇಹ ಹಸ್ತ ಚಾಚಿದ ಭಾರತ:ಬುರ್ಕಿನಾ ಫಾಸೋದಲ್ಲಿನ ಆಹಾರದ ಕೊರತೆಯನ್ನು ನೀಗಿಸಲು ಮತ್ತು ಅಲ್ಲಿನ ಜನರಿಗೆ ನೆರವಾಗಲು ಭಾರತ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಒಟ್ಟು 1,000 ಮೆಟ್ರಿಕ್ ಟನ್ ಅಕ್ಕಿಯನ್ನು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕಾರ್ಕಳ: ಯುವಕನಿಗೆ ಅನ್‌ಲೈನ್‌ ಜಾಲದ ಹೆಸರಿನಲ್ಲಿ ಲಕ್ಷಾಂತರ ರೂ ವಂಚನೆ
ರಾಜ್ಯ

ಕಾರ್ಕಳ: ಯುವಕನಿಗೆ ಅನ್‌ಲೈನ್‌ ಜಾಲದ ಹೆಸರಿನಲ್ಲಿ ಲಕ್ಷಾಂತರ ರೂ ವಂಚನೆ

ಕಾರ್ಕಳ: ಬೈಕ್‌ ಖರೀದಿಯ ಕನಸು ಕಂಡ ಕಾರ್ಕಳದ ಯುವಕನೊಬ್ಬ ಓಎಲ್‌ಎಕ್ಸ್ ನಲ್ಲಿ ಇದ್ದ ಮೊಬೈಲ್ ನಂಬರ್‌ಗೆ ಕರೆ ಮಾಡಿ ಮೋಸದ ಜಾಲಕ್ಕೆ ಬರೋಬರಿ ರೂ. 1,18,139 ಕಳೆದುಕೊಂಡು ನ್ಯಾಯ ಕೋರಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಮೆಟ್ಟಲೇರಿದ್ದಾನೆ. ಇರ್ಫಾನ್ (27) ಎಂಬಾತ ಮೋಸ ಹೋದವನು. ಈ ಕುರಿತು ಕಾರ್ಕಳ…

ಸುಳ್ಯ: ಕೂಜಿಮಲೆ ವ್ಯಾಪ್ತಿಯಲ್ಲಿ ನಕ್ಸಲರು ಪ್ರತ್ಯಕ್ಷ!
ರಾಜ್ಯ

ಸುಳ್ಯ: ಕೂಜಿಮಲೆ ವ್ಯಾಪ್ತಿಯಲ್ಲಿ ನಕ್ಸಲರು ಪ್ರತ್ಯಕ್ಷ!

ಸುಳ್ಯ :ಕೊಡಗು ಗಡಿಭಾಗದ ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಬಳಿ ಶನಿವಾರ ಸಂಜೆ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದೆ. 8 ಜನ ಶಂಕಿತ ನಕ್ಸಲರಿದ್ದ ತಂಡ ಕೂಜಿಮಲೆ, ಕಲ್ಮ ಕಾರಿನ ಅಂಗಡಿಯೊಂದ ರಿಂದ 3,500 ರೂ. ಮೌ ಲ್ಯದ ದಿನಸಿ ಖರೀದಿಸಿದ್ದಾರೆ ಎನ್ನಲಾಗಿದೆ.5 ವರ್ಷದ ಬಳಿಕ…

ಬೆಳ್ತಂಗಡಿ : ಬಾವಿಗೆ ಬಿದ್ದ ಕಾಳಿಂಗ ಸರ್ಪ; ರಕ್ಷಣೆ ಮಾಡಿದ ಸ್ನೇಕ್ ಅಶೋಕ್‌…!
ರಾಜ್ಯ

ಬೆಳ್ತಂಗಡಿ : ಬಾವಿಗೆ ಬಿದ್ದ ಕಾಳಿಂಗ ಸರ್ಪ; ರಕ್ಷಣೆ ಮಾಡಿದ ಸ್ನೇಕ್ ಅಶೋಕ್‌…!

ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಮನೆಯೊಂದರ ಬಾವಿಯಲ್ಲಿ ಕಾಳಿಂಗ ಸರ್ಪವೊಂದು ಬಿದ್ದಿದ್ದು ಮೇಲೆ ಬರಲಾಗದೆ ಪರದಾಡುತ್ತಿತ್ತು.ಮಿತ್ತಬಾಗಿಲಿನ ಪಗಾರೆ ಕುಶಾಲಪ್ಪ ಗೌಡ ಎಂಬವರ ಮನೆಯ ಸಮೀಪದ ಬಾವಿಯಲ್ಲಿ ಬಿದ್ದು…

ಸುಳ್ಯ : ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಓರ್ವನನ್ನು ಬಂಧಿಸಿದ ಸುಳ್ಯ ಪೊಲೀಸರು
ರಾಜ್ಯ

ಸುಳ್ಯ : ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಓರ್ವನನ್ನು ಬಂಧಿಸಿದ ಸುಳ್ಯ ಪೊಲೀಸರು

ಸುಳ್ಯ: ಸುಳ್ಯದಲ್ಲಿ ಗಾಂಜಾ ಮಾರಾಟದ ಆರೋಪದಡಿಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸುಳ್ಯ ಗಾಂಧಿನಗರ ವಿಷ್ಣು ಸರ್ಕಲ್ ಪರಿಸರದಲ್ಲಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭ ಆರೋಪಿ ನನ್ನು ಪೊಲೀಸರು ಬಂಧಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ಧತೆ ಒಟ್ಟು 2,07, 207 ಮತದಾರರು ಹೊಸ  ನೋಂದಣಿಗೆ ಇನ್ನೂ ಇದೆ ಅವಕಾಶ.
ರಾಜ್ಯ

ಲೋಕಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ಧತೆ ಒಟ್ಟು 2,07, 207 ಮತದಾರರು ಹೊಸ ನೋಂದಣಿಗೆ ಇನ್ನೂ ಇದೆ ಅವಕಾಶ.

ದೇಶದಲ್ಲಿ ಲೋಕಸಭಾ ಮಹಾಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು,ಕರ್ನಾಟಕ ರಾಜ್ಯದಲ್ಲಿ ಎ. 26 ಮತ್ತು ಮೇ.07ರಂದು ಚುನಾವಣೆ ನಡೆಯಲಿದ್ದು ಸುಳ್ಯ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎ.26ರಂದು ಚುನಾಚಣೆ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ದಕ್ಷಿಣ…

ವಿಟ್ಲ: ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ: ಬೈಕ್‌ ಸವಾರ ಗಂಭೀರ..!
ರಾಜ್ಯ

ವಿಟ್ಲ: ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ: ಬೈಕ್‌ ಸವಾರ ಗಂಭೀರ..!

ವಿಟ್ಲ ಸಮೀಪದ ಬದನಾಜೆಯಲ್ಲಿ ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್‌ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್‌ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ…

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ , ಕಾರು ಢಿಕ್ಕಿ- ಚಾಲಕ ಗಂಭೀರ ಗಾಯ
ರಾಜ್ಯ

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ , ಕಾರು ಢಿಕ್ಕಿ- ಚಾಲಕ ಗಂಭೀರ ಗಾಯ

ಬಂಟ್ವಾಳ : ಸರಕಾರಿ ಬಸ್ ಮತ್ತು ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ ಎಂಬಲ್ಲಿ ಸಂಭವಿಸಿದೆ. ಕಾರು ಚಾಲಕ, ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್ ಡಿಸೋಜ ಅವರು ಗಾಯಾಳುವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಬೆಳ್ಳಾರೆ : ಸುಲಿದು ದಾಸ್ತಾನಿರಿಸಿದ 5 ಗೋಣಿ ಅಡಿಕೆ ಕಳವು
ರಾಜ್ಯ

ಬೆಳ್ಳಾರೆ : ಸುಲಿದು ದಾಸ್ತಾನಿರಿಸಿದ 5 ಗೋಣಿ ಅಡಿಕೆ ಕಳವು

ಬೆಳ್ಳಾರೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಲಿದು ದಾಸ್ತಾನು ಇಟ್ಟಿದ್ದ 5 ಗೋಣಿ ಅಡಿಕೆ ಕಳವಾಗಿರುವ ಘಟನೆ ಸುಳ್ಯದ ಕುಳ್ಳಂಪಾಡಿ ಎಂಬಲ್ಲಿ ನಡೆದಿದೆ. ಕುಳ್ಳಂಪಾಡಿ ಗ್ರಾಮ ನಿವಾಸಿ ಹಿರಿಯಣ್ಣ ಗೌಡ (54) ಎಂಬವರು ಮಾ.14 ರಂದು ಸಂಜೆ ತನ್ನ ಕುಟುಂಬ ಸಮೇತ ಪುತ್ತೂರು ತಾಲೂಕು ಮಾಡಾವಿನಲ್ಲಿರುವ ತನ್ನ ಅಕ್ಕನ…

ಲೋಕಸಭಾ ಚುನಾವಣೆ ಹಿನ್ನೆಲೆ ಪುತ್ತೂರು ತಹಸೀಲ್ದಾರ್ ವರ್ಗ
ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆ ಪುತ್ತೂರು ತಹಸೀಲ್ದಾರ್ ವರ್ಗ

. ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ಹೊಸ ತಹಸೀಲ್ದಾರ್ ಆಗಿ ಕುಂಞ ಅಹಮದ್ ಎನ್.ಎ. ನೇಮಕಗೊಂಡಿದ್ದಾರೆ. ಈ ಮೊದಲು ಸುಳ್ಯ ತಾಲೂಕು ತಹಸೀಲ್ದಾರ್ ಆಗಿದ್ದ ಇವರು, ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಪಡೆದುಕೊಂಡಿದ್ದರು. ಉತ್ತಮ ಅಧಿಕಾರಿ ಎಂದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ…

ರಾಣಿಪುರ ಪ್ರವಾಸ ತೆರಳಿ ಹಿಂತುರುಗುತ್ತಿದ್ದ ಸುಳ್ಯದ ಕಾಲೇಜು ವಿದ್ಯಾರ್ಥಿಗಳು : ನಾಗಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೊವಾ ಪಲ್ಟಿ: ಮೂವರಿಗೆ ಗಾಯ
ರಾಜ್ಯ

ರಾಣಿಪುರ ಪ್ರವಾಸ ತೆರಳಿ ಹಿಂತುರುಗುತ್ತಿದ್ದ ಸುಳ್ಯದ ಕಾಲೇಜು ವಿದ್ಯಾರ್ಥಿಗಳು : ನಾಗಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೊವಾ ಪಲ್ಟಿ: ಮೂವರಿಗೆ ಗಾಯ

ಸುಳ್ಯದ ಪ್ರತಿಷ್ಠಿತ ಕಾಲೇಜಿನ ಹನ್ನೊಂದು ಮಂದಿ ವಿದ್ಯಾರ್ಥಿಗಳ ತಂಡ ಕೇರಳದ ರಾಣಿಪುರಕ್ಕೆ ಪ್ರವಾಸ ತೆರಳಿ ಹಿಂತುರುಗುತ್ತಿದ್ದವೇಳೆ ಇನ್ನೊವಾ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ವರದಿಯಾಗಿದೆ. ಸುಳ್ಯದ ಕಾರೊಂದನ್ನು ಬಾಡಿಗೆ ಪಡೆದು ಪ್ರವಾಸ ತೆರಳಿದ್ದರು,ಎಂದು ಹೇಳಲಾಗಿದೆ ಹೆಚ್ಚಿನ ವಿವರ ತಿಳಿದು ಬರಬೇಕಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI