ಉಡುಪಿ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಉಡುಪಿ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಎಂದು ಗುರುತಿಸಲಾಗಿದೆ. ಆತ…


































