ಲೋಕಸಭಾ ಚುನಾವಣೆ: 4ನೇ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಶಿಕಾಂತ್ ಸೆಂಥಿಲ್ ಸ್ಪರ್ಧೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಾರ್‌ರೂಮ್‌ನ ನೇತೃತ್ವ ವಹಿಸಿದ್ದ, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೂ ಆಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ತಮಿಳುನಾಡು ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ…


































