ಅಂತರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ

ನವದೆಹಲಿ: ವಿಶ್ವದ ವಿವಿಧ ರಾಷ್ಟ್ರಗಳ ಸಂಕಷ್ಟಕ್ಕೆ ಸದಾ ಸ್ಪಂದಿಸುವ ಭಾರತ, ಇದೀಗ ಪಶ್ಚಿಮ ಆಫ್ರಿಕಾದ ರಾಷ್ಟ್ರವಾದ ಬುರ್ಕಿನಾ ಫಾಸೋಗೆ (Burkina Faso) ಭಾರಿ ಪ್ರಮಾಣದ ಮಾನವೀಯ ನೆರವು ನೀಡಿದೆ. ಆಹಾರ ಭದ್ರತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಈ ದೇಶಕ್ಕೆ ಭಾರತವು 1,000 ಮೆಟ್ರಿಕ್ ಟನ್ ಅಕ್ಕಿಯನ್ನು ಕಳುಹಿಸಿಕೊಟ್ಟಿದೆ. ಸ್ನೇಹ ಹಸ್ತ ಚಾಚಿದ ಭಾರತ:ಬುರ್ಕಿನಾ ಫಾಸೋದಲ್ಲಿನ ಆಹಾರದ ಕೊರತೆಯನ್ನು ನೀಗಿಸಲು ಮತ್ತು ಅಲ್ಲಿನ ಜನರಿಗೆ ನೆರವಾಗಲು ಭಾರತ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಒಟ್ಟು 1,000 ಮೆಟ್ರಿಕ್ ಟನ್ ಅಕ್ಕಿಯನ್ನು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪುತ್ತೂರು: ಮಹಿಳೆಯ ಖಾತೆಯಿಂದ ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ; ದೂರು ದಾಖಲು..
ರಾಜ್ಯ

ಪುತ್ತೂರು: ಮಹಿಳೆಯ ಖಾತೆಯಿಂದ ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ; ದೂರು ದಾಖಲು..

ಚಿಕ್ಕಮಡ್ನೂರು ಗ್ರಾಮ ಪುತ್ತೂರಿನಲ್ಲಿ ಮಹಿಳೆಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ ಯಾವುದೋ ರೀತಿಯಲ್ಲಿ ವಂಚಿಸಿ ಹಣವನ್ನು ಪಡೆದುಕೊಂಡ ಘಟನೆ ನಡೆದಿದೆ. ಚಿಕ್ಕಮಡ್ನೂರು ಗ್ರಾಮ ,ಪುತ್ತೂರು ನಿವಾಸಿ ಐಡಾ ಶಾಂತಿ ಲೋಬೊ (43) ಎಂಬವರ ದೂರಿನಂತೆ, ಪುತ್ತೂರಿನ ದರ್ಬೆ ಎಂಬಲ್ಲಿರುವ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು, ಖಾತೆಯಿಂದ ದಿನಾಂಕ 02-02-2024 ರಂದು…

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ
ರಾಜ್ಯ

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

ಬೆಂಗಳೂರು : ಮಾ.11 ರಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್…

ಕೆ ವಿ ಜಿ ಪಾಲಿಟೆಕ್ನಿಕ್: ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್: ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಸಂಘ ಆಟೋಮೊಬೈಲ್ ಇಂಜಿನಿಯರಿಂಗ್ ಅಸೋಸಿಯೇಷನ್ ನ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಟೋಮೊಬೈಲ್ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಎಂ…

ನಿಮಗೆ ಏನೇ ಸಮಸ್ಯೆ ಬಂದರೂ ನಾನು ನಿಮ್ಮೊಂದಿಗೆ ಇರುತ್ತೇನೆ ಎ.ಎಸ್.ಪೊನ್ನಣ್ಣ ಭರವಸೆ
ರಾಜ್ಯ

ನಿಮಗೆ ಏನೇ ಸಮಸ್ಯೆ ಬಂದರೂ ನಾನು ನಿಮ್ಮೊಂದಿಗೆ ಇರುತ್ತೇನೆ ಎ.ಎಸ್.ಪೊನ್ನಣ್ಣ ಭರವಸೆ

ಕಾನೂನಿನ ಚೌಕಟ್ಟಿನ ಒಳಗೆ ಕ್ಷೇತ್ರದ ಜನತೆಗೆ ಏನೇ ಸಮಸ್ಯೆ ಬಂದರೂ ತಾವು ಶಾಸಕನಾಗಿ ತಮ್ಮೊಂದಿಗೆ ಇರುತ್ತೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ದೇವರ ಕೊಲ್ಲಿ ಗ್ರಾಮದ ಲ್ಲಿ ನಡೆದ ಸಾರ್ವಜನಿಕ…

ಉಪ್ಪಿನಂಗಡಿ : ಒಂಟಿ ಸಲಗ ಪ್ರತ್ಯಕ್ಷ- ಸ್ಥಳೀಯರು ಆತಂಕ
ರಾಜ್ಯ

ಉಪ್ಪಿನಂಗಡಿ : ಒಂಟಿ ಸಲಗ ಪ್ರತ್ಯಕ್ಷ- ಸ್ಥಳೀಯರು ಆತಂಕ

ಉಪ್ಪಿನಂಗಡಿ : ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.ನೇತ್ರಾವತಿಯಲ್ಲಿ ಹಾಯಾಗಿ ತಿರುಗಾಡುತ್ತಿರುವ ಆನೆಯ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ. ಈ ಆನೆ ಕೊಯ್ಯೂರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ ಪೊಯ್ಯ ಮೂಲಕ ಮೊಗ್ರು…

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿದ ವಿಘ್ನೇಶ್ ಇಲೆಕ್ಟ್ರಿಕಲ್ಸ್  ಮಾಲಕ -ಮಹೇಶ್ ಅಟ್ಲೂರು
ರಾಜ್ಯ

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿದ ವಿಘ್ನೇಶ್ ಇಲೆಕ್ಟ್ರಿಕಲ್ಸ್ ಮಾಲಕ -ಮಹೇಶ್ ಅಟ್ಲೂರು

ರೋಟರಿ ಶಾಲೆ ಬಳಿಯಿರುವ ವಿಘ್ನೇಶ್ ಇಲೆಕ್ಟ್ರಿಕಲ್ಸ್ ಇದರ ಮಾಲಕರಾದ ಮಹೇಶ್ ಅಟ್ಲೂರು ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ್ದಾರೆ. ಈ ಉದ್ದೇಶಕ್ಕಾಗಿ ಒಂದು ವರ್ಷದಿಂದ ತನ್ನ ಕೂದಲನ್ನು ಆರೈಕೆ ಮಾಡಿ ಬೆಳೆಸಿದ್ದ ಇವರು ಇದೀಗ ಕೂದಲನ್ನು ಕತ್ತರಿಸಿ ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ ಅಮೃತ ಕೇಶ…

ಕಡಬ : ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು
ರಾಜ್ಯ

ಕಡಬ : ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬoಧಿಸಿದoತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜೊತೆ ಕೇರಳದ ಎರ್ನಾಕುಲಂ…

ಕರಾವಳಿ ರೈತರ ಕೈ ಹಿಡಿದ ಕೋಕೋ ಬೆಳೆ.ಕೋಕೋ ಬೆಲೆ ದಾಖಲೆಯತ್ತ ..!ಚಾಕೊಲೇಟ್ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆ.
ರಾಜ್ಯ

ಕರಾವಳಿ ರೈತರ ಕೈ ಹಿಡಿದ ಕೋಕೋ ಬೆಳೆ.ಕೋಕೋ ಬೆಲೆ ದಾಖಲೆಯತ್ತ ..!ಚಾಕೊಲೇಟ್ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆ.

ಸುಳ್ಯ : ಕೋಕೋ ದಾರಣೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ, ಅಡಿಕೆ ಹಳದಿ ರೋಗ, ಹಾಗೂ ಎಲೆ ಚುಕ್ಕಿ ರೋಗಗಳಿಂದ ಕಂಗಾಲಾಗಿರುವ ಸಂದರ್ಭದಲ್ಲಿ, ಮಿಶ್ರ ಬೆಳೆಯಾಗಿ ಕೋಕೋ ಬೆಳೆದಿರುವ ರೈತರಿಗೆ ಒಂದಿಷ್ಟು ಸಂತಸ ತಂದಿದೆ, ಇದೇ ಮೊದಲಭಾರಿಗೆ ಕೋ ಕೋ ದಾಖಲೆ ದರ ಏರಿಸಿಕೊಂಡಿದೆ,…

ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ರಾಜ್ಯ

ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ

ಮಡಿಕೇರಿ : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್‌, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ఇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.…

ಕಲ್ಮಕಾರು: ಕಾಮಗಾರಿ ವೇಳೆ ಸುರಂಗ ಮಾದರಿ ಪತ್ತೆ: ಹಿಂದಿನ ಕಾಲದ ಅಡಗು ತಾಣವಾಗಿರುವ ಶಂಕೆ!
ರಾಜ್ಯ

ಕಲ್ಮಕಾರು: ಕಾಮಗಾರಿ ವೇಳೆ ಸುರಂಗ ಮಾದರಿ ಪತ್ತೆ: ಹಿಂದಿನ ಕಾಲದ ಅಡಗು ತಾಣವಾಗಿರುವ ಶಂಕೆ!

ಸುಳ್ಯ: ಕಲ್ಮಕಾರಿನಲ್ಲಿ ಜೆಸಿಬಿ ಮೂಲಕ ಭೂಮಿ ಅಗೆಯುತ್ತಿರುವ ವೇಳೆ ಸುರಂಗ ಮಾದರಿಯ ಗುಹೆ ಪತ್ತೆಯಾಗಿದೆ. ಬಿಳಿಮಲೆ ಉಮೇಶ್‌ ಅವರಿಗೆ ಸೇರಿದ ಜಮೀನಿನ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ.ಉಮೇಶ್‌ ರಬ್ಬರ್‌ ತೋಟದಲ್ಲಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿಯಲ್ಲಿ ಮಣ್ಣು ತೆಗೆಯುವ ಆರಂಭಿಸಿದ್ದರು. ಪೊದೆ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI