ದ.ಕ. ಜಿಲ್ಲೆಯಾದ್ಯಂತ ಮಂಗಳೂರು ನಗರ ಸೇರಿದಂತೆ ಹಲವೆಡೆ ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನ
ಸುಡು ಬಿಸಿಲ ಬೇಗೆಗೆ ಬೆವರಿ ಬಳಲುತ್ತಿರುವ ಕರಾವಳಿ ಜನರಿಗೆ ಶುಕ್ರವಾರ ವರುಣ ಕೃಪೆ ತೋರಿದ್ದಾನೆ ಕಾದ ಕಾವಲಿಯಂತಾಗಿದ್ದ ಭೂಮಿ ಮಳೆ ಹನಿ ಸ್ಪರ್ಶದಿಂದ ತಂಪಾಗಿದೆ.ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮಂಗಳೂರು…


































