ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವು
ಬಂಟ್ವಾಳ: ಸ್ಕೂಟರ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆಮಾರಿಪಳ್ಳದಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ. ಅಕ್ಷಿತ್ ಅವರು ಮಂಗಳೂರು ಖಾಸಗಿ…



































