ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಟ್ಯೂಷನ್ ಮಿಸ್ ಮಾಡಿದ್ದಕ್ಕೆ ಪೋಷಕರ ಬುದ್ಧಿಮಾತು: ಮನೆಯಿಂದ ಓಡಿಹೋಗಿದ್ದ ಅಕ್ಕ-ತಮ್ಮ ಪತ್ತೆ!
ರಾಜ್ಯ

ಟ್ಯೂಷನ್ ಮಿಸ್ ಮಾಡಿದ್ದಕ್ಕೆ ಪೋಷಕರ ಬುದ್ಧಿಮಾತು: ಮನೆಯಿಂದ ಓಡಿಹೋಗಿದ್ದ ಅಕ್ಕ-ತಮ್ಮ ಪತ್ತೆ!

ಬೆಂಗಳೂರು: ಪೋಷಕರು ಬೈದರೆಂಬ ಕಾರಣಕ್ಕೆ ಮನೆಯಿಂದ ಹೊರಬಂದಿದ್ದ 13 ವರ್ಷದ ಬಾಲಕಿ ಮತ್ತು ಆಕೆಯ 9 ವರ್ಷದ ತಮ್ಮನನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ. ​ಘಟನೆಯ ವಿವರ: ನಗರದ ಅಶ್ವತ್ಥನಗರ ನಿವಾಸಿಗಳಾದ ಈ ಒಡಹುಟ್ಟಿದವರು ಫೆಬ್ರವರಿ 2 ರಂದು ನಾಪತ್ತೆಯಾಗಿದ್ದರು. ಟ್ಯೂಷನ್ ತರಗತಿಗಳಿಗೆ ಗೈರುಹಾಜರಾಗಿದ್ದಕ್ಕೆ ಪೋಷಕರು ಇಬ್ಬರಿಗೂ…

ಕೇರಳ ಲಾಟರಿ ಅಕ್ರಮ ಸಾಗಾಟ ಪತ್ತೆ; 1,220 ಟಿಕೆಟ್‌ಗಳ ವಶ!
ಅಪರಾಧ ಪ್ರಾದೇಶಿಕ ರಾಜ್ಯ

ಕೇರಳ ಲಾಟರಿ ಅಕ್ರಮ ಸಾಗಾಟ ಪತ್ತೆ; 1,220 ಟಿಕೆಟ್‌ಗಳ ವಶ!

ಕೇರಳದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ ಸುಮಾರು 72,000 ರೂಪಾಯಿ ಮೌಲ್ಯದ ಕೇರಳ ರಾಜ್ಯ ಲಾಟರಿ ಟಿಕೆಟ್‌ಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ​ಪ್ರಕರಣದ ವಿವರ​: ಮಂಗಳವಾರ (ಫೆಬ್ರವರಿ 3) ಗಡಿ ಭಾಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳದ ಬದಡ್ಕದಿಂದ ಕರ್ನಾಟಕದತ್ತ ಬರುತ್ತಿದ್ದ ವಾಹನವನ್ನು ತಡೆದು ತಪಾಸಣೆ ನಡೆಸಿದರು.…

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಟ್ಯಾಟೂ ಕಲಾವಿದನ ಕೈಕಾಲು ಕಟ್ಟಿ ಏರ್ ಗನ್‌ನಿಂದ ಶೂಟ್!
ಅಪರಾಧ ಪ್ರಾದೇಶಿಕ ರಾಜ್ಯ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಟ್ಯಾಟೂ ಕಲಾವಿದನ ಕೈಕಾಲು ಕಟ್ಟಿ ಏರ್ ಗನ್‌ನಿಂದ ಶೂಟ್!

ಉಡುಪಿ: ಟ್ಯಾಟೂ ಬಿಡಿಸುವ ವಿಚಾರದಲ್ಲಿ ಉಂಟಾದ ಕ್ಷುಲ್ಲಕ ಗಲಾಟೆಯು ವಿಕೋಪಕ್ಕೆ ತಿರುಗಿ, ಟ್ಯಾಟೂ ಕಲಾವಿದನೋರ್ವನನ್ನು ಕಟ್ಟಿ ಹಾಕಿ ಏರ್ ಗನ್‌ನಿಂದ ಶೂಟ್ ಮಾಡಿದ ಆಘಾತಕಾರಿ ಘಟನೆ ಮಣಿಪಾಲದ ದಶರಥ ನಗರದಲ್ಲಿ ನಡೆದಿದೆ. ದಶರಥ ನಗರದ ನಿವಾಸಿ ವಿವೇಕ್ ಯು (30) ಹಲ್ಲೆಗೊಳಗಾದ ಟ್ಯಾಟೂ ಕಲಾವಿದ. ಆರೋಪಿಯನ್ನು ಸಾಗರ್ ಎಂದು…

ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಬಹಿಷ್ಕಾರ; ಟೂರ್ನಿಯಲ್ಲಿ ಆಡಲು ಒಪ್ಪಿಗೆ!
ಅಂತರಾಷ್ಟ್ರೀಯ ಕ್ರೀಡೆ

ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಬಹಿಷ್ಕಾರ; ಟೂರ್ನಿಯಲ್ಲಿ ಆಡಲು ಒಪ್ಪಿಗೆ!

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಪಾಕಿಸ್ತಾನ ತಂಡವು ಟೂರ್ನಿಯಲ್ಲಿ ಭಾಗವಹಿಸಲು ಅಲ್ಲಿನ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ನೀಡಿದೆ. ಆದರೆ, ಭಾರತದ ವಿರುದ್ಧ ಫೆಬ್ರವರಿ 15ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯವನ್ನು ಮಾತ್ರ ಬಹಿಷ್ಕರಿಸುವುದಾಗಿ…

ಪುತ್ತೂರಿನಲ್ಲಿ ಹೈಕೋರ್ಟ್ ಮಾದರಿಯ ಭವ್ಯ ನ್ಯಾಯಾಲಯ ಲೋಕಾರ್ಪಣೆ: ನ್ಯಾಯದಾನಕ್ಕೆ ಸಿಕ್ಕಿತು ಸುಸಜ್ಜಿತ ನೆಲೆ
ಪ್ರಾದೇಶಿಕ ರಾಜ್ಯ

ಪುತ್ತೂರಿನಲ್ಲಿ ಹೈಕೋರ್ಟ್ ಮಾದರಿಯ ಭವ್ಯ ನ್ಯಾಯಾಲಯ ಲೋಕಾರ್ಪಣೆ: ನ್ಯಾಯದಾನಕ್ಕೆ ಸಿಕ್ಕಿತು ಸುಸಜ್ಜಿತ ನೆಲೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಇತಿಹಾಸದಲ್ಲಿ ನಿನ್ನೆ ಒಂದು ಸುವರ್ಣಾಕ್ಷರದಲ್ಲಿ ಬರೆಯುವ ದಿನ. ನಗರದ ಹೊರವಲಯದ ಆನೆಮಜಲು ಎಂಬಲ್ಲಿ ಸುಮಾರು 51.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೈಕೋರ್ಟ್ ಮಾದರಿಯ ನೂತನ ಭವ್ಯ ನ್ಯಾಯಾಲಯ ಸಂಕೀರ್ಣವನ್ನು ಆಂಧ್ರಪ್ರದೇಶದ ರಾಜ್ಯಪಾಲರಾದ ಎಸ್. ಅಬ್ದುಲ್ ನಜೀರ್ ಅವರು ಶನಿವಾರ (ಜ.…

ಇಶಾನ್ ಕಿಶನ್ ಸಿಡಿಲಬ್ಬರದ ಶತಕ, ಅರ್ಶ್‌ದೀಪ್ ಪಂಚ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಇಶಾನ್ ಕಿಶನ್ ಸಿಡಿಲಬ್ಬರದ ಶತಕ, ಅರ್ಶ್‌ದೀಪ್ ಪಂಚ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ!

ತಿರುವನಂತಪುರಂ: ಯುವ ಬ್ಯಾಟರ್ ಇಶಾನ್ ಕಿಶನ್ ಅವರ ಚೊಚ್ಚಲ ಅಬ್ಬರದ ಶತಕ ಹಾಗೂ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ 46 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಭಾರತ…

KSRTC ಬಸ್‌ಗಳಲ್ಲಿ ಇನ್ಮುಂದೆ ತಂಬಾಕು ಜಾಹೀರಾತು ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಆದೇಶ
ಆರೋಗ್ಯ ಮತ್ತು ಸೌಂದರ್ಯ ರಾಜಕೀಯ ರಾಜ್ಯ

KSRTC ಬಸ್‌ಗಳಲ್ಲಿ ಇನ್ಮುಂದೆ ತಂಬಾಕು ಜಾಹೀರಾತು ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ಸಂಸ್ಥೆಗಳ ಬಸ್‌ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ನೇರ ಅಥವಾ ಪರೋಕ್ಷ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ KSRTC, BMTC, NWKRTC ಮತ್ತು KKRTC ವ್ಯವಸ್ಥಾಪಕ ನಿರ್ದೇಶಕರಿಗೆ…

ಕನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ನಿಧನ: ಆತ್ಮಹತ್ಯೆ ಶಂಕೆ
ಅಪರಾಧ ರಾಜ್ಯ

ಕನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ನಿಧನ: ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ 'ಕನ್ಫಿಡೆಂಟ್ ಗ್ರೂಪ್' ಸಂಸ್ಥಾಪಕ ಮತ್ತು ಅಧ್ಯಕ್ಷ ಸಿ.ಜೆ. ರಾಯ್ ಅವರು ಶುಕ್ರವಾರ ನಗರದ ತಮ್ಮ ಕಚೇರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಗರದ ರಿಚ್‌ಮಂಡ್ ಸರ್ಕಲ್ ಬಳಿ ಇರುವ ಅವರ ಕಚೇರಿಯಲ್ಲಿ…

WPL 2026: ಯುಪಿ ವಾರಿಯರ್ಸ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ; ಫೈನಲ್‌ಗೆ ಲಗ್ಗೆ ಇಟ್ಟ ಸ್ಮೃತಿ ಪಡೆ!
Uncategorized

WPL 2026: ಯುಪಿ ವಾರಿಯರ್ಸ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ; ಫೈನಲ್‌ಗೆ ಲಗ್ಗೆ ಇಟ್ಟ ಸ್ಮೃತಿ ಪಡೆ!

ವಡೋದರಾ: ಕಳೆದ ಬಾರಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಯುಪಿ ವಾರಿಯರ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಡಬ್ಲ್ಯೂಪಿಎಲ್ ಫೈನಲ್ ಪ್ರವೇಶಿಸಿದೆ. ಈ ಸೋಲಿನೊಂದಿಗೆ ಯುಪಿ ವಾರಿಯರ್ಸ್ ತಂಡದ ಪ್ಲೇ-ಆಫ್ ಕನಸು ಬಹುತೇಕ ಭಗ್ನಗೊಂಡಿದೆ. ಬೌಲಿಂಗ್‌ನಲ್ಲಿ ಮಿಂಚಿದ ನಡಿನ್ ಡಿ ಕ್ಲರ್ಕ್…

Republic Day Parade 2026 Awards: ಗಣರಾಜ್ಯೋತ್ಸವ ಪರೇಡ್ ಪ್ರಶಸ್ತಿ ಘೋಷಣೆ: ಅತ್ಯುತ್ತಮ ಪಥಸಂಚಲನ ಮತ್ತು ಸ್ತಬ್ಧಚಿತ್ರಗಳ ಪಟ್ಟಿ ಇಲ್ಲಿದೆ
ರಾಷ್ಟ್ರೀಯ

Republic Day Parade 2026 Awards: ಗಣರಾಜ್ಯೋತ್ಸವ ಪರೇಡ್ ಪ್ರಶಸ್ತಿ ಘೋಷಣೆ: ಅತ್ಯುತ್ತಮ ಪಥಸಂಚಲನ ಮತ್ತು ಸ್ತಬ್ಧಚಿತ್ರಗಳ ಪಟ್ಟಿ ಇಲ್ಲಿದೆ

ನವದೆಹಲಿ: 2026ರ ಗಣರಾಜ್ಯೋತ್ಸವ ಪರೇಡ್‌ನ ಅತ್ಯುತ್ತಮ ಪಥಸಂಚಲನ ತಂಡಗಳು ಮತ್ತು ಸ್ತಬ್ಧಚಿತ್ರಗಳ ಫಲಿತಾಂಶವನ್ನು ಘೋಷಿಸಲಾಗಿದೆ. ಈ ಬಾರಿ ಭಾರತೀಯ ನೌಕಾಪಡೆ ಮತ್ತು ಮಹಾರಾಷ್ಟ್ರದ ಸ್ತಬ್ಧಚಿತ್ರಗಳು ಪ್ರಮುಖ ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಸೇನಾ ವಿಭಾಗದಲ್ಲಿ ನೌಕಾಪಡೆಗೆ ಪ್ರಥಮ​ ಮೂರು ಸಶಸ್ತ್ರ ಪಡೆಗಳ ಪೈಕಿ ಭಾರತೀಯ ನೌಕಾಪಡೆ (Indian Navy) ಅತ್ಯುತ್ತಮ ಪಥಸಂಚಲನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI