ಕಾಪು : ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು
ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾರ್ಶ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ…



































