ಕಡಬ : ನೆಲ್ಯಾಡಿಯಲ್ಲಿ ಮದುವೆ ಬಸ್ ಅಪಘಾತ, ಹಲವರಿಗೆ ಗಂಭೀರ ಗಾಯ..!
ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಪಿರಿಯಾಪಟ್ಟಣ ದಿಂದ ಧರ್ಮಸ್ಥಳಕ್ಕೆ ಮದುವೆ ಕಾರ್ಯಕ್ಕೆ ಹೊರಟ ಬಸ್ ಇದಾಗಿದ್ದು ಇನ್ನೊಂದು ಬಸ್ಸನ್ನು…




























