ಏರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ : ಬೆಳೆಗಾರರ ಮುಖದಲ್ಲಿ ಮಂದಹಾಸ
ಪುತ್ತೂರು: ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಧಾರಣೆ ಇದೀಗ ಧಾರಣೆ ಏರಿಕೆಯತ್ತ ಮುಖ ಮಾಡಿದೆ.ಹೊರ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರದ ಹಿಂದಿನ ಧಾರಣೆ ಗಮನಿಸಿದರೆ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ., ಸಿಂಗಲ್ ಚೋಲ್ 15 ರೂ., ಡಬ್ಬಲ್ ಚೋಲ್ 20 ರೂ.ನಷ್ಟು…


































