ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ನಿಮಗೆ ಏನೇ ಸಮಸ್ಯೆ ಬಂದರೂ ನಾನು ನಿಮ್ಮೊಂದಿಗೆ ಇರುತ್ತೇನೆ ಎ.ಎಸ್.ಪೊನ್ನಣ್ಣ ಭರವಸೆ
ರಾಜ್ಯ

ನಿಮಗೆ ಏನೇ ಸಮಸ್ಯೆ ಬಂದರೂ ನಾನು ನಿಮ್ಮೊಂದಿಗೆ ಇರುತ್ತೇನೆ ಎ.ಎಸ್.ಪೊನ್ನಣ್ಣ ಭರವಸೆ

ಕಾನೂನಿನ ಚೌಕಟ್ಟಿನ ಒಳಗೆ ಕ್ಷೇತ್ರದ ಜನತೆಗೆ ಏನೇ ಸಮಸ್ಯೆ ಬಂದರೂ ತಾವು ಶಾಸಕನಾಗಿ ತಮ್ಮೊಂದಿಗೆ ಇರುತ್ತೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ದೇವರ ಕೊಲ್ಲಿ ಗ್ರಾಮದ ಲ್ಲಿ ನಡೆದ ಸಾರ್ವಜನಿಕ…

ಉಪ್ಪಿನಂಗಡಿ : ಒಂಟಿ ಸಲಗ ಪ್ರತ್ಯಕ್ಷ- ಸ್ಥಳೀಯರು ಆತಂಕ
ರಾಜ್ಯ

ಉಪ್ಪಿನಂಗಡಿ : ಒಂಟಿ ಸಲಗ ಪ್ರತ್ಯಕ್ಷ- ಸ್ಥಳೀಯರು ಆತಂಕ

ಉಪ್ಪಿನಂಗಡಿ : ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿಯಲ್ಲಿ ಮತ್ತೆ ಕಂಡು ಬಂದಿದೆ.ನೇತ್ರಾವತಿಯಲ್ಲಿ ಹಾಯಾಗಿ ತಿರುಗಾಡುತ್ತಿರುವ ಆನೆಯ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ. ಈ ಆನೆ ಕೊಯ್ಯೂರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ ಪೊಯ್ಯ ಮೂಲಕ ಮೊಗ್ರು…

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿದ ವಿಘ್ನೇಶ್ ಇಲೆಕ್ಟ್ರಿಕಲ್ಸ್  ಮಾಲಕ -ಮಹೇಶ್ ಅಟ್ಲೂರು
ರಾಜ್ಯ

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿದ ವಿಘ್ನೇಶ್ ಇಲೆಕ್ಟ್ರಿಕಲ್ಸ್ ಮಾಲಕ -ಮಹೇಶ್ ಅಟ್ಲೂರು

ರೋಟರಿ ಶಾಲೆ ಬಳಿಯಿರುವ ವಿಘ್ನೇಶ್ ಇಲೆಕ್ಟ್ರಿಕಲ್ಸ್ ಇದರ ಮಾಲಕರಾದ ಮಹೇಶ್ ಅಟ್ಲೂರು ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ್ದಾರೆ. ಈ ಉದ್ದೇಶಕ್ಕಾಗಿ ಒಂದು ವರ್ಷದಿಂದ ತನ್ನ ಕೂದಲನ್ನು ಆರೈಕೆ ಮಾಡಿ ಬೆಳೆಸಿದ್ದ ಇವರು ಇದೀಗ ಕೂದಲನ್ನು ಕತ್ತರಿಸಿ ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ ಅಮೃತ ಕೇಶ…

ಕಡಬ : ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು
ರಾಜ್ಯ

ಕಡಬ : ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬoಧಿಸಿದoತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜೊತೆ ಕೇರಳದ ಎರ್ನಾಕುಲಂ…

ಕರಾವಳಿ ರೈತರ ಕೈ ಹಿಡಿದ ಕೋಕೋ ಬೆಳೆ.ಕೋಕೋ ಬೆಲೆ ದಾಖಲೆಯತ್ತ ..!ಚಾಕೊಲೇಟ್ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆ.
ರಾಜ್ಯ

ಕರಾವಳಿ ರೈತರ ಕೈ ಹಿಡಿದ ಕೋಕೋ ಬೆಳೆ.ಕೋಕೋ ಬೆಲೆ ದಾಖಲೆಯತ್ತ ..!ಚಾಕೊಲೇಟ್ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆ.

ಸುಳ್ಯ : ಕೋಕೋ ದಾರಣೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ, ಅಡಿಕೆ ಹಳದಿ ರೋಗ, ಹಾಗೂ ಎಲೆ ಚುಕ್ಕಿ ರೋಗಗಳಿಂದ ಕಂಗಾಲಾಗಿರುವ ಸಂದರ್ಭದಲ್ಲಿ, ಮಿಶ್ರ ಬೆಳೆಯಾಗಿ ಕೋಕೋ ಬೆಳೆದಿರುವ ರೈತರಿಗೆ ಒಂದಿಷ್ಟು ಸಂತಸ ತಂದಿದೆ, ಇದೇ ಮೊದಲಭಾರಿಗೆ ಕೋ ಕೋ ದಾಖಲೆ ದರ ಏರಿಸಿಕೊಂಡಿದೆ,…

ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ರಾಜ್ಯ

ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ

ಮಡಿಕೇರಿ : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್‌, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ఇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.…

ಕಲ್ಮಕಾರು: ಕಾಮಗಾರಿ ವೇಳೆ ಸುರಂಗ ಮಾದರಿ ಪತ್ತೆ: ಹಿಂದಿನ ಕಾಲದ ಅಡಗು ತಾಣವಾಗಿರುವ ಶಂಕೆ!
ರಾಜ್ಯ

ಕಲ್ಮಕಾರು: ಕಾಮಗಾರಿ ವೇಳೆ ಸುರಂಗ ಮಾದರಿ ಪತ್ತೆ: ಹಿಂದಿನ ಕಾಲದ ಅಡಗು ತಾಣವಾಗಿರುವ ಶಂಕೆ!

ಸುಳ್ಯ: ಕಲ್ಮಕಾರಿನಲ್ಲಿ ಜೆಸಿಬಿ ಮೂಲಕ ಭೂಮಿ ಅಗೆಯುತ್ತಿರುವ ವೇಳೆ ಸುರಂಗ ಮಾದರಿಯ ಗುಹೆ ಪತ್ತೆಯಾಗಿದೆ. ಬಿಳಿಮಲೆ ಉಮೇಶ್‌ ಅವರಿಗೆ ಸೇರಿದ ಜಮೀನಿನ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ.ಉಮೇಶ್‌ ರಬ್ಬರ್‌ ತೋಟದಲ್ಲಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿಯಲ್ಲಿ ಮಣ್ಣು ತೆಗೆಯುವ ಆರಂಭಿಸಿದ್ದರು. ಪೊದೆ,…

ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವು
ರಾಜ್ಯ

ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವು

ಬಂಟ್ವಾಳ: ಸ್ಕೂಟರ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆಮಾರಿಪಳ್ಳದಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ. ಅಕ್ಷಿತ್ ಅವರು ಮಂಗಳೂರು ಖಾಸಗಿ…

ಭಾರತದಲ್ಲಿ ಇಂದಿನಿಂದ CAA ಜಾರಿ!
ರಾಷ್ಟ್ರೀಯ

ಭಾರತದಲ್ಲಿ ಇಂದಿನಿಂದ CAA ಜಾರಿ!

ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಕೇಂದ್ರ ಸರಕಾರ ಮಹತ್ತರ ಕಾನೂನನ್ನು ಇಂದು ಜಾರಿಗೆ ತಂದಿದೆ.ಇನ್ನೂ ಮುಂದೆ ಭಾರತ ದೇಶದ ಪೌರತ್ವ ಪಡೆಯಲು ಪೋರ್ಟಲ್ ನಲ್ಲಿ ನೋಂದಾವಣೆ ಕಡ್ಡಾಯ. ಮೊನ್ನೆಯಷ್ಟೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಾಸಗಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ CAA ಕಾನೂನು…

ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಕಡಬದ ಕಿದುವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
ರಾಜ್ಯ

ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಕಡಬದ ಕಿದುವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

ಸುಬ್ರಹ್ಮಣ್ಯ : ನಾನು ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಸಿಆರ್‌ಐ ಕಾರ್ಯಕ್ರಮದಲ್ಲಿ ಭಾಗಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಗೆ ತಾವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಅವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI