ಮಸೂದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ
. ನವದೆಹಲಿ: ಸಂಸತ್ತಿನಲ್ಲಿ ಮಸೂದೆ ಅಂಗೀಕಾರಗೊಂಡ ನಾಲ್ಕು ವರ್ಷಗಳ ನಂತರ, ಲೋಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ಅನ್ನು ಸೋಮವಾರ ಜಾರಿಗೊಳಿಸಿ ಆದೇಶ ಹೊರಡಿಸಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಆದರೆ ಇತ್ತೀಚೆಗೆ…


































