ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ – ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ – ಡಿವಿ ಸದಾನಂದ ಗೌಡ ಅಚ್ಚರಿಯ ಹೇಳಿಕೆ.
ರಾಜ್ಯ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ – ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ – ಡಿವಿ ಸದಾನಂದ ಗೌಡ ಅಚ್ಚರಿಯ ಹೇಳಿಕೆ.

ಮಂಗಳೂರು(ಬೆಂಗಳೂರು): ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದ ಸಂಸದ ಡಿ.ವಿ ಸದಾನಂದಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ…

ಮಾ.31ರಂದು ಕರಿಕೆ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮುತ್ತಪ್ಪ ದೇವರ ವೆಳ್ಳಾಟ್ಟ
ರಾಜ್ಯ

ಮಾ.31ರಂದು ಕರಿಕೆ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮುತ್ತಪ್ಪ ದೇವರ ವೆಳ್ಳಾಟ್ಟ

ಸುಳ್ಯ , ಕೊಡಗು , ಮತ್ತು ಕೇರಳ ಗಡಿ ಭಾಗವಾದ ಕರಿಕೆಯ ತೋಟಂ,ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ಮಾ.31ರಂದು ಶ್ರೀ ಮುತ್ತಪ್ಪ ದೇವರ ವೆಳ್ಳಾಟ್ಟ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಟ್ಟಸ್ಟಿಯವರು ತಿಳಿಸಿದ್ದಾರೆ. , ಪರಶಿನಿಯ ಪರಶಿವನ ಅಪರೂಪದ ದಿವ್ಯ ಸಾನಿಧ್ಯವಾದ ಕರಿಕೆ ತೋಟಂ ಮುತ್ತಪ್ಪ ದೇವಸ್ಥಾನದಲ್ಲಿ ಮಾ 31ರಂದು…

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ | ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ
ರಾಜ್ಯ

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ | ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ

1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು ಹುದ್ದೆಗಳ ಲಿಖಿತ ಪರೀಕ್ಷೆಯು ಸದ್ಯದಲ್ಲೇ ನಡೆಯಲಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು.ಈ ತರಬೇತಿಯು…

ಮೂರು ವರ್ಷಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ  ನೀರಿನ ಶುದ್ಧೀಕರಣ ಘಟಕಗಳ ನಿರ್ಮಾಣ, ನಿರ್ವಹಣೆಯ ಸಂಸ್ಥೆ  ಸುಳ್ಯದ ಕೆನ್ಅಯಾನ್ (KENION)ನ್ನು ಸಂಪರ್ಕಿಸಿ : 9036405541
ರಾಜ್ಯ

ಮೂರು ವರ್ಷಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ  ನೀರಿನ ಶುದ್ಧೀಕರಣ ಘಟಕಗಳ ನಿರ್ಮಾಣ, ನಿರ್ವಹಣೆಯ ಸಂಸ್ಥೆ  ಸುಳ್ಯದ ಕೆನ್ಅಯಾನ್ (KENION)ನ್ನು ಸಂಪರ್ಕಿಸಿ : 9036405541

  ಸುಳ್ಯ:ಇಂದು ಜನರು ಅತೀ ಹೆಚ್ಚು ಕಾಯಿಲೆಗಳಿಗೆ ಒಳಗಾಗುತ್ತಿರುವುದು ಶುದ್ದವಲ್ಲದ ನೀರು ಕುಡಿಯುತ್ತಿರುವುದರಿಂದ, ಶಾಲೆ ಮತ್ತು ಹಾಸ್ಟೆಲ್ ಗಳಲ್ಲಿ  ಮಕ್ಕಳು ಅನಾರೋಗ್ಯವಾಗುತ್ತಿರುವುದು ಪದೇ ಪದೇ ಕಂಡುಬರುತ್ತಿರುತ್ತವೆ, ಕೈಗಾರಿಕೆಗಳಲ್ಲಿ ಮತ್ತು ಇನ್ನು ಕೆಲವು ಮನೆಗಳಲ್ಲಿ ಶುದ್ದ ಕುಡಿಯುವ ನೀರಿಲ್ಲದೆ ಪರಿತಪಿಸುವವರು ಹಲವರು, ಪೈಪ್ ಗಳಲ್ಲಿ ಮನೆ ಮನೆಗಳಿಗೆ ಪೂರೈಕೆಯಾಗುತ್ತಿರುವ ನೀರಂತೂ…

ಅಡಿಕೆ ಬೆಳೆಗಾರರಿಗೆ ಶಾಕ್‌ : ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಿಕೆ ಆಮದು ಒಪ್ಪಂದ
ರಾಜ್ಯ

ಅಡಿಕೆ ಬೆಳೆಗಾರರಿಗೆ ಶಾಕ್‌ : ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಿಕೆ ಆಮದು ಒಪ್ಪಂದ

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಕೊಯ್ಲು ಮುಗಿಯುತ್ತಾ ಬಂದಿದ್ದು ,ಅದರ ಮಾರಾಟಕ್ಕೆ ಸಿದ್ದವಾಗುತ್ತಿದ್ದಂತೆಯೇ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ. ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್‌ ಸ್ಟಾರ್ ಪ್ರೈವೇಟ್‌…

ಮಡಿಕೇರಿ : ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು
ರಾಜ್ಯ

ಮಡಿಕೇರಿ : ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು

ಮಡಿಕೇರಿ: ಗುಡ್ಡೆಹೊಸೂರು ಸಮೀಪದ ನಂಜರಾಯಪಟ್ಟಣದಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕರೆ ಗ್ರಾಮದ ನಿವಾಸಿ ಶಂಭು ಹಾಗೂ ಮೀನಾ ದಂಪತಿ ಪುತ್ರ ಶರತ್(24) ಮೃತ ಯುವಕ ಎಂದು ಗುರುತಿಸಲಾಗಿಸದೆ. ಶರತ್ ಶನಿವಾರ ತನ್ನ ನಾಲ್ವರು ಸ್ನೇಹಿತರ…

ಕಾಪು  : ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು
ರಾಜ್ಯ

ಕಾಪು : ಡಿವೈಡರ್ ಹಾರಿ ಕಂದಕಕ್ಕೆ ಉರುಳಿ ಬಿದ್ದ ಕಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾರ್ಶ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ…

ಕಡಬ : ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ
ರಾಜ್ಯ

ಕಡಬ : ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ; ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ

ಕಡಬ:ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9 ರಂದು ನಡೆದಿದೆ. ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್…

ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ  ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ  ರಾಧಾಕೃಷ್ಣ ಬೊಳ್ಳೂರು  ಆಯ್ಕೆ.
ರಾಜ್ಯ

ದ. ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ ರಾಧಾಕೃಷ್ಣ ಬೊಳ್ಳೂರು ಆಯ್ಕೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಆಯ್ಕೆ ಗೊಂಡಿರುತ್ತಾರೆ.

ಬಂಟ್ವಾಳ :  ಗೂಡಿನಬಳಿಯಲ್ಲಿ ಗುಡ್ಡೆಗೆ ಆಕಸ್ಮಿಕವಾಗಿ ಬೆಂಕಿ
ರಾಜ್ಯ

ಬಂಟ್ವಾಳ : ಗೂಡಿನಬಳಿಯಲ್ಲಿ ಗುಡ್ಡೆಗೆ ಆಕಸ್ಮಿಕವಾಗಿ ಬೆಂಕಿ

ಬಂಟ್ವಾಳ: ಬಿ.ಸಿ. ರೋಡಿನ ಗೂಡಿನಬಳಿಯ ಚಿಕ್ಕಯಮಠ ಭಾಗದಲ್ಲಿ ಗುಡ್ಡ ಪ್ರದೇಶಕ್ಕೆ ಬೆಂಕಿ ಬಿದ್ದು ಸಣ್ಣ ಪುಟ್ಟ ಗಿಡ ಮರಗಳ ಜತೆಗೆ ಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ನಡೆದಿದೆ. ಬೆಂಕಿ ಬಿದ್ದಿರುವ ಕುರಿತು ಬಂಟ್ವಾಳ ಕಂದಾಯ ಇಲಾಖೆಗೆ ಕರೆ ಬಂದಿದ್ದು, ಅವರು ನೀಡಿದ ಮಾಹಿತಿಯಂತೆ ಬಂಟ್ವಾಳ ಅಗ್ನಿಶಾಮಕ ದಳದವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI