ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಅಪಾಯದಿಂದ ಪಾರು
ರಾಜ್ಯ

ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಅಪಾಯದಿಂದ ಪಾರು

ಪುತ್ತೂರು: ಫೆ.24 ರ ತಡ ರಾತ್ರಿ ಪುತ್ತೂರಿನ ಹೊರ ವಲಯ ಬೆದ್ರಾಳದಲ್ಲಿ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯಲ್ಲಿ ಕೆಪಿಸಿಸಿ ಮುಖಂಡ ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಹಾಗೂ ಇನ್ನೊಂದು ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಕಾವು ಹೇಮಾನಾಥ…

ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ- ಸೊತ್ತುಗಳು ಸಂಪೂರ್ಣ ನಾಶ..!
ರಾಜ್ಯ

ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ- ಸೊತ್ತುಗಳು ಸಂಪೂರ್ಣ ನಾಶ..!

ಫೆ.24ರಂದು ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾoಡಿ ಮನೆಯ ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು, ಇಬ್ಬರೂ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಗ್ನಿ ದುರಂತ ನಡೆದಿದೆ. ಬೆಂಕಿ ತಗುಲಿದ್ದನ್ನು ಗಮನಿಸಿದ ಸ್ಥಳೀಯರು…

ರಿಕ್ಷಾಗಳ ಮುಖಾಮುಖಿ ಡಿಕ್ಕಿ : ಹಲವು ಮಂದಿಗೆ ಗಾಯ
ರಾಜ್ಯ

ರಿಕ್ಷಾಗಳ ಮುಖಾಮುಖಿ ಡಿಕ್ಕಿ : ಹಲವು ಮಂದಿಗೆ ಗಾಯ

ವಿಟ್ಲ: ಪಡಿಬಾಗಿಲು ಅಳಿಕೆ ಸಂಪರ್ಕ ರಸ್ತೆಯಲ ಪಡಿಬಾಗಿಲು ದ್ವಾರದ ಬಳಿ ರಿಕ್ಷಾಗಳ ನಡುವೆ ಭಾನುವಾರ ಅಪಘಾತಗೊಂಡು 10ಕ್ಕೂ ಅಧಿಕ ಮಂದಿಗೆ ಗಾಯವಾಗಿದೆ. ಎರುಂಬು ನಿವಾಸಿ ಹಮೀದ್ ಎರುಂಬು, ಪಡಿಬಾಗಿಲು ನಿವಾಸಿ ರವಿ ಪಡಿಬಾಗಿಲು ಎಂಬವರಿಗೆ ಸೇರಿದ ರಿಕ್ಷಾಗಳಾಗಿದೆ. ನೇರ ರಸ್ತೆಯಲ್ಲಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಒಂದು ರಿಕ್ಷಾ…

ಬೆಳ್ತಂಗಡಿ : ಹೆಜ್ಜೇನು ದಾಳಿ ; 6 ಮಂದಿಗೆ ಗಾಯ
ರಾಜ್ಯ

ಬೆಳ್ತಂಗಡಿ : ಹೆಜ್ಜೇನು ದಾಳಿ ; 6 ಮಂದಿಗೆ ಗಾಯ

ಬೆಳ್ತಂಗಡಿ: ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಫೆ.23ರಂದು ಶುಕ್ರವಾರ ಬೆಳಗ್ಗೆ ಕೊಡಿಯೇಲು ಕೋರೆಗೆ ತಿರುಗುವ ರಸ್ತೆ ಬಳಿಯಲ್ಲಿ ಮರದಲ್ಲಿದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಕೋರೆಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು…

ಪಣಂಬೂರು ಬೀಚ್ ನಲ್ಲಿ ನೀರಾಟ ಆಡಲು ಸಮುದ್ರಕ್ಕಿಳಿದ ವಿಧ್ಯಾರ್ಥಿ ನೀರುಪಾಲು
ರಾಜ್ಯ

ಪಣಂಬೂರು ಬೀಚ್ ನಲ್ಲಿ ನೀರಾಟ ಆಡಲು ಸಮುದ್ರಕ್ಕಿಳಿದ ವಿಧ್ಯಾರ್ಥಿ ನೀರುಪಾಲು

ಮಂಗಳೂರು : ಶನಿವಾರ ಮಧ್ಯಾಹ್ನ ವೇಳೆ ಪಣಂಬೂರು ಸಮುದ್ರದಲ್ಲಿ ಆಟವಾಡಲು ಇಳಿದ ವಿಧ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.ಮೃತ ಬಾಲಕನನ್ನು ಉತ್ತರ ಕರ್ನಾಟಕ ಮೂಲದ ತುಕರಾಮ(13) ಎಂದು ಗುರುತಿಸಲಾಗಿದೆ. ಈತ ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದು, ಶಾಲೆ ಬಿಟ್ಟ ಬಳಿಕ ತನ್ನ ಸ್ನೇಹಿತನೊಂದಿಗೆ…

ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು
ರಾಜ್ಯ

ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಭಾನುವಾರ ಮುಂಜಾನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು - ಆಲಡ್ಕ ವಾಸ್ತವ್ಯವಿರುವ ಆಶ್ರಫ್ (32) ಎಂದು ಗುರುತಿಸಲಾಗಿದೆ. ಆಲಡ್ಕ…

ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ ಕುಖ್ಯಾತ ಕಳ್ಳರಿಬ್ಬರ ಸೆರೆ
ರಾಜ್ಯ

ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ ಕುಖ್ಯಾತ ಕಳ್ಳರಿಬ್ಬರ ಸೆರೆ

ಮಂಗಳೂರು : ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ…

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿ
ರಾಜ್ಯ

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿ

ಮಲ್ಪೆ: ಸ್ಕೂಟರ್ ಸಮೇತವಾಗಿ ನೀರಿಗೆ ಬಿದ್ದ ವ್ಯಕ್ತಿಯನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೇಲೆತ್ತಿದ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನ ಬಾಪುತೋಟ ಬಳಿಕ ದಕ್ಕೆಯಲ್ಲಿ ನಡೆದಿದೆ. ಬೋಟು ಒಂದರ ಲೆಕ್ಕ ಸಹಾಯಕನಾಗಿ ಕೆಲಸ ಮಾಡುತ್ತಿರುವ ನಿಖಿಲ್ ಸುಮಾರು 8 ಗಂಟೆ ವೇಳೆಗೆ ತನ್ನ ಡಿಯೋ ಸ್ಕೂಟರಿನಲ್ಲಿ ದಕ್ಕೆ…

ಜೆಸಿಐ ಸುಳ್ಯ ಪಯಸ್ವಿನಿ  ಎಲ್ ಓ ಜಿ ಬಿ  ಸಭೆಯಲ್ಲಿ ಯುವ ಕೊಳಲು ವಾದಕ   ವೀಕ್ಷೀತ್ ಗೌಡ ಕುತ್ಯಾಳ ಇವರಿಗೆ ಸನ್ಮಾನ.
ರಾಜ್ಯ

ಜೆಸಿಐ ಸುಳ್ಯ ಪಯಸ್ವಿನಿ ಎಲ್ ಓ ಜಿ ಬಿ ಸಭೆಯಲ್ಲಿ ಯುವ ಕೊಳಲು ವಾದಕ ವೀಕ್ಷೀತ್ ಗೌಡ ಕುತ್ಯಾಳ ಇವರಿಗೆ ಸನ್ಮಾನ.

ಜೆಸಿಐ ಸುಳ್ಯ ಪಯಸ್ವಿನಿ ಎಲ್ ಓ ಜಿ ಬಿ ಸಭೆಯಲ್ಲಿ ಯುವ ಕೊಳಲು ವಾದಕ ವೀಕ್ಷೀತ್ ಗೌಡ ಎಲ್ರೂ ಕುತ್ಯಾಳ ಇವರಿಗೆ ಯುವ ಸಾಧಕ ಪ್ರಶಸ್ತಿ ಯಾನ್ನು ನೀಡಿ ಸನ್ಮಾನಿಸಲಾಯಿತು. ಸನ್ಮಾನವನ್ನು ವಲಯ 15ರ ವಲಯ ಉಪಾಧ್ಯಕ್ಷ ಜೆ ಎಫ್ ಎಂ ಅಭಿಷೇಕ್ ಜಿ ಎಂ ನೆರವೇರಿಸಿದರು. ಸಭಾಧ್ಯಕ್ಷತೆಯಾನ್ನು…

ಸುರತ್ಕಲ್ : ಬಸ್ಸು ಇಳಿದು ಮನೆಗೆ ತೆರಳುತ್ತಿದ್ದ  ಬಾಲಕನ ಮೇಲೆರಗಿದ ಬಸ್ ..ಮುಂದೇನಾಯ್ತು..?
ರಾಜ್ಯ

ಸುರತ್ಕಲ್ : ಬಸ್ಸು ಇಳಿದು ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆರಗಿದ ಬಸ್ ..ಮುಂದೇನಾಯ್ತು..?

ಸುರತ್ಕಲ್ : ಶಾಲಾ ಬಸ್ಸಿನಿಂದ ಇಳಿದ ಬಾಲಕ ರಸ್ತೆ ದಾಟಲು ಬಸ್ ಮುಂದೆ ತೆರಳಿದಾಗ ಮಿನಿಬಸ್ ಅಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಅಪಘಾತದಲ್ಲಿ ಬಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಅಪಘಾತದ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI