ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಸಂಪಾಜೆ : ಕಾರ್ಮಿಕ ಇಲಾಖೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ
ರಾಜ್ಯ

ಸಂಪಾಜೆ : ಕಾರ್ಮಿಕ ಇಲಾಖೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಾರ್ಮಿಕ ಕುಟುಂಬಕ್ಕೆ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ, ಸ್ವಾಗತಿಸಿದರು. ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ…

ಕಡಬ : ಆ್ಯಸಿಡ್ ದಾಳಿಯ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ; ಡಾ. ನಾಗಲಕ್ಷ್ಮೀ ಚೌಧರಿ
ರಾಜ್ಯ

ಕಡಬ : ಆ್ಯಸಿಡ್ ದಾಳಿಯ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ; ಡಾ. ನಾಗಲಕ್ಷ್ಮೀ ಚೌಧರಿ

ಮಂಗಳೂರು : ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ…

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ರಾಜ್ಯ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಾರಪ್ಪ ಮುಂಡಾಲ ಎಂದು ಗುರುತಿಸಲಾಗಿದೆ.ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಗಣೇಶ್ ಪ್ರಸಾದ್‌, ಸುಜು, ಸಂತೋಷ್ ಪಿಸಿ ವಿಜಯಕುಮಾರ ಹಾಗೂ ಸಿದ್ದಪ್ಪ ಅವರು ಕೊಹ್ಮಣ ಎಂಬಲ್ಲಿ ದಸ್ತಗಿರಿ ಮಾಡಿ…

ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ
ರಾಜ್ಯ

ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

ಬೆಳ್ಳಾರೆ : ಮಾ.05 ಮಂಗಳವಾರದಂದು ಬೆಳ್ಳಂಬೆಳಗ್ಗೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ನಡೆದಿದೆ. ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು,…

ಕಡಬ : ಬೈಕ್, ಮಿನಿ ಗೂಡ್ಸ್ ಟೆಂಪೋ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿ ಮೃತ್ಯು
ರಾಜ್ಯ

ಕಡಬ : ಬೈಕ್, ಮಿನಿ ಗೂಡ್ಸ್ ಟೆಂಪೋ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿ ಮೃತ್ಯು

ಮಾ.4ರಂದು ರಾತ್ರಿ ಉಪ್ಪಿನಂಗಡಿ - ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ…

ಗಂಗಾಧರ ಮಟ್ಟಿಗೆ ಹುಟ್ಟೂರ ಗೌರವ
ರಾಜ್ಯ

ಗಂಗಾಧರ ಮಟ್ಟಿಗೆ ಹುಟ್ಟೂರ ಗೌರವ

ತನ್ನೂರು ಕಟಪಾಡಿಯ ಮಟ್ಟು ಗ್ರಾಮದಲ್ಲಿ ಮಾಡಿದ ಗ್ರಾಮೀಣ ಅಭಿವೃದ್ಧಿ ಸಾಧನೆಗಾಗಿ ಹಿರಿಯ ಪತ್ರಕರ್ತ, ಮಟ್ಟು ಮಿತ್ರ ಮಂಡಳಿಯ ಸ್ಥಾಪಕಾದ್ಯಕ್ಷ ಗಂಗಾಧರ ಮಟ್ಟಿ ಅವರನ್ನು ಮಟ್ಟು ಮಿತ್ರ ಮಂಡಳಿ ಮತ್ತು ಸ್ನೇಹಾ ಮಹಿಳಾ ಮಂಡಳಿಯ ಸುವರ್ಣ ಸಂಭ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೌರವಿಸಿದರು. ಮಿತ್ರ ಮಂಡಳಿ…

ಪಂಜ : ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಕಳ್ಳರು ಪರಾರಿ
ರಾಜ್ಯ

ಪಂಜ : ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಕಳ್ಳರು ಪರಾರಿ

ಪಂಜ ಸಮೀಪದ ಡಬಲ್ ಕಟ್ಟೆ ಯಿಂದ ಹಾಡುಹಗಲೇ ಮನೆಯೊಳಗೆ ನುಗ್ಗಿದ ಕಳ್ಳರು ಮಹಿಳೆಯ ಕುತ್ತಿಗೆಯಲ್ಲಿದ್ದ ಚೈನ್ ಕದ್ದು ಪರಾರಿಯಾದ ಘಟನೆ ವರದಿಯಾಗಿದೆ. ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಎಂಬವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು…

ಮಂಗಳೂರಿನಲ್ಲಿ ಅಕ್ರಮವಾಗಿ 45 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ!
ರಾಜ್ಯ

ಮಂಗಳೂರಿನಲ್ಲಿ ಅಕ್ರಮವಾಗಿ 45 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ!

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 46 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮ ವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಮಾರ್ಚ್ 3 , ಭಾನುವಾರ ಬಂಧಿಸಿದ್ದಾರೆ. ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. ಸಂಶಯದ ಮೇಲೆ ಪ್ರಯಾಣಿಕನ್ನು…

ಸುಳ್ಯದ  ಲಾಡ್ಜನಲ್ಲಿ  ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.
ರಾಜ್ಯ

ಸುಳ್ಯದ ಲಾಡ್ಜನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಸುಳ್ಯದ ಲಾಡ್ಜನಲ್ಲಿ ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ, ಮೃತ ವ್ಯಕ್ತಿಯನ್ನು ಸುಳ್ಯದ ಶಾಂತಿನಗರದ ನಿವಾಸಿ ಇಸಾಕ್ ಎಂದು ಹೇಳಲಾಗಿದೆ, ಅವರು ಮಾ ೨ ರಿಂದ ಸುಳ್ಯದ ಸದರ್ನ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದಿದ್ದರು, ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದರು ಎಂದು ಹೇಳಲಾಗಿದೆ ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ಕಡಬದ ಪ.ಪೂ. ಕಾಲೇಜಿನಲ್ಲಿ ಮುಸುಕುದಾರಿ ಯುವಕನಿಂದ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ- ಆರೋಪಿ ಪೋಲಿಸ್ ವಶಕ್ಕೆ
ರಾಜ್ಯ

ಕಡಬದ ಪ.ಪೂ. ಕಾಲೇಜಿನಲ್ಲಿ ಮುಸುಕುದಾರಿ ಯುವಕನಿಂದ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ- ಆರೋಪಿ ಪೋಲಿಸ್ ವಶಕ್ಕೆ

ದ.ಕ ಜಿಲ್ಲೆ ಕಡಬದ ಪ.ಪೂ.ಕಾಲೇಜಿನಲ್ಲಿ ಮಾಸ್ಕ್ ಧರಿಸಿದ ಯುವಕನೊರ್ವ ಕಾಲೇಜು ಆವರಣದೊಳಗೆ ಆಗಮಿಸಿ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಲಿನ ಸಿಬಿ, ಅರ್ಚನ, ಅಮೃತ ಅವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಲಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI