ಉಡುಪಿ : ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ..!
ಉಡುಪಿಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ಸಮುದ್ರ ತೀರದಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿದ ಘಟನೆ ನಡೆದಿದೆ. ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು ಮತ್ತು ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ…


































