ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಅರಂಬೂರು : ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು
ರಾಜ್ಯ

ಅರಂಬೂರು : ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು

ಮಾ.1ರಂದು ಬೆಳಿಗ್ಗೆ ಅರಂಬೂರಿನ ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ – ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್…

ಮಂಗಳೂರು: ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರ ಮೊಬೈಲ್ ಕಳವು – ಆರೋಪಿಗೆ 3 ವರ್ಷ ಜೈಲು ಶಿಕ್ಷೆ..!
ರಾಜ್ಯ

ಮಂಗಳೂರು: ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರ ಮೊಬೈಲ್ ಕಳವು – ಆರೋಪಿಗೆ 3 ವರ್ಷ ಜೈಲು ಶಿಕ್ಷೆ..!

ಮಂಗಳೂರು: ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ಮೊಬೈಲ್ ಕಳವು ಪ್ರಕರಣದ ಆರೋಪಿ ಮಹೇಶ್ ಪೈ ಎಂಬಾತನಿಗೆ ಮಂಗಳೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಮತ್ತು ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ತೀರ್ಪು…

*ಮೈಸೂರು -ಕುಶಾಲನಗರ 89 ಕಿಮೀ ರೈಲ್ವೇ ಯೋಜನಾ ವೆಚ್ಚ 3168.77 ಕೋಟಿ ರೂ. ಗೆ ಏರಿಕೆ : ಒಟ್ಟು  10 ರೈಲ್ವೇ ನಿಲ್ದಾಣಗಳು : ನಾಲ್ಕು ಸೇತುವೆಗಳು : ಫೈನಲ್ ಲೊಕೇಷನ್ ಸರ್ವೆ ಮುಕ್ತಾಯ*
ರಾಜ್ಯ

*ಮೈಸೂರು -ಕುಶಾಲನಗರ 89 ಕಿಮೀ ರೈಲ್ವೇ ಯೋಜನಾ ವೆಚ್ಚ 3168.77 ಕೋಟಿ ರೂ. ಗೆ ಏರಿಕೆ : ಒಟ್ಟು 10 ರೈಲ್ವೇ ನಿಲ್ದಾಣಗಳು : ನಾಲ್ಕು ಸೇತುವೆಗಳು : ಫೈನಲ್ ಲೊಕೇಷನ್ ಸರ್ವೆ ಮುಕ್ತಾಯ*

ಮೈಸೂರು : ಕೊಡಗು ಜಿಲ್ಲೆಯ ಜನರ ಬಹು ನಿರೀಕ್ಷಿತ ರೈಲ್ವೇ ಯೋಜನೆಯ ಫೈನಲ್ ಲೊಕೇಷನ್ ಸರ್ವೆ ಕಾರ್ಯವು ಮುಕ್ತಾಯಗೊಂಡಿದ್ದು ಅದನ್ನು ದೆಹಲಿಯ ರೈಲ್ವೇ ಮಂಡಳಿಗೆ ಸಲ್ಲಿಸಬೇಕಾಗಿದೆ. ಕಳೆದ ಒಂದು ದಶಕದಿಂದಲೂ ಕುಂಟುತ್ತಾ ಸಾಗಿದ್ದ ಈ ಯೋಜನೆಗೆ ಮೊದಲಿಗೆ 1682 ಕೋಟಿ ರೂಪಾಯಿಗಳ ಅಂದಾಜು ವೆಚ್ಚ ನಿಗದಿ ಪಡಿಸಲಾಗಿತ್ತು. ನಂತರ…

ಪಾಲಡ್ಕ ಬಸ್ಸಿಗೆ ಡಿಕ್ಕಿ ಹೊಡೆದ ಬೈಕ್; ಗೂನಡ್ಕ ಮಾರುತಿ ಶಾಲೆಯ ಶಿಕ್ಷಕ ಗಂಭೀರ ಗಾಯ
ರಾಜ್ಯ

ಪಾಲಡ್ಕ ಬಸ್ಸಿಗೆ ಡಿಕ್ಕಿ ಹೊಡೆದ ಬೈಕ್; ಗೂನಡ್ಕ ಮಾರುತಿ ಶಾಲೆಯ ಶಿಕ್ಷಕ ಗಂಭೀರ ಗಾಯ

ಪಾಲಡ್ಕದಲ್ಲಿ ಅವಿನಾಶ್ ಬಸ್ಸಿಗೆ ಡಿಕ್ಕಿಯಾದ ಬೈಕ್ ಸವಾರ ಗಂಭೀರ ಗಾಯವಾದ ಘಟನೆ ಮಾ ೧ ರಂದು ಬೆಳಿಗ್ಗೆ ನಡೆದಿದೆ ಘಟನೆಯಲ್ಲಿ ಗೂನಡ್ಕ ಮಾರುತಿ ಶಾಲೆಯ ಶಿಕ್ಷಕ ಪದ್ಮನಾಭ ಪೂಜಾರಿ ಮನೆ ಗಾಯಾಳು ಎಂದು ತಿಳಿದುಬಂದಿದೆ . ಅವರು ಸುಳ್ಯದಿಂದ ಗೂನಡ್ಕ ಕಡೆಗೆ ತೆರಳುತ್ತಿದ್ದರು, ಪಾಲಡ್ಕದಲ್ಲಿ ಅವಿನಾಶ್ ಬಸ್ಸಿಗೆ ಡಿಕ್ಕಿಹೊಡೆದು…

ಉಡುಪಿ : ಭಟ್ಕಳದಲ್ಲಿ ಆಳ ಸಮುದ್ರದಲ್ಲಿ ಕಿಡ್ನಾಪ್ ಮಾಡಲ್ಪಟ್ಟಿದ್ದ ಮೀನುಗಾರರನ್ನು ರಕ್ಷಿಸಿದ ಮಲ್ಪೆ ಪೊಲೀಸರು
ರಾಜ್ಯ

ಉಡುಪಿ : ಭಟ್ಕಳದಲ್ಲಿ ಆಳ ಸಮುದ್ರದಲ್ಲಿ ಕಿಡ್ನಾಪ್ ಮಾಡಲ್ಪಟ್ಟಿದ್ದ ಮೀನುಗಾರರನ್ನು ರಕ್ಷಿಸಿದ ಮಲ್ಪೆ ಪೊಲೀಸರು

ಉಡುಪಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕಾ ಬೋಟ್ ಮತ್ತು ಮೀನುಗಾರರನ್ನು ಕಿಡ್ನಾಪ್ ಮಾಡಿದ್ದ ಪ್ರಕರಣವನ್ನು ಮಲ್ಪೆ ಪೊಲೀಸರು ರಕ್ಷಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣನಂದನ ಹೆಸರಿನ ಬೋಟ್ ತೆರಳಿದ್ದು, ಫೆಬ್ರವರಿ 27 ರಂದು ಮೀನುಗಾರಿಕೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ಆಳ ಸಮುದ್ರದಲ್ಲಿ ಬೆಳಗಿನ…

ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿಗೆ ಚಿಕಿತ್ಸೆಯ ಹಣ ನೀಡುವುದಾಗಿ ನಂಬಿಸಿ ಬಳಿಕ ಸ್ಪಂದಿಸದ ಕಾರು ಚಾಲಕನ ಮೇಲೆ ದೂರು ದಾಖಲು.
ರಾಜ್ಯ

ಅಪಘಾತದಲ್ಲಿ ಗಾಯಗೊಂಡಿದ್ದ ದಂಪತಿಗೆ ಚಿಕಿತ್ಸೆಯ ಹಣ ನೀಡುವುದಾಗಿ ನಂಬಿಸಿ ಬಳಿಕ ಸ್ಪಂದಿಸದ ಕಾರು ಚಾಲಕನ ಮೇಲೆ ದೂರು ದಾಖಲು.

ಸುಳ್ಯ ಹಳೆಗೇಟಿನ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ದಂಪತಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಫೆ ೨೪ರಂದು ಸಂಭವಿಸಿದೆ. ಪೇರಾಲು ನಿವಾಸಿ ಮಹೇಶ್ ಎಂಬುವವರು ತಮ್ಮ ಪತ್ನಿ ಇಂದಿರಾ ರವರನ್ನು ತಮ್ಮ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಫೆ ೨೪ ರಂದು ಮಧ್ಯಾಹ್ನ…

ಯಕ್ಷಗಾನ ಮೂಲಕ ಧರ್ಮ ಸಾಮರಸ್ಯಕ್ಕೆ ಕೊಡುಗೆ ಪಡುಬೆಟ್ಟು ಶಾಲೆಯಲ್ಲಿ ಪ್ರದರ್ಶನ
ರಾಜ್ಯ

ಯಕ್ಷಗಾನ ಮೂಲಕ ಧರ್ಮ ಸಾಮರಸ್ಯಕ್ಕೆ ಕೊಡುಗೆ ಪಡುಬೆಟ್ಟು ಶಾಲೆಯಲ್ಲಿ ಪ್ರದರ್ಶನ

ಕರಾವಳಿಯ ಗಂಡು ಕಲೆ ಎಂದೇ ಖ್ಯಾತಿಯೆತ್ತಿದ ಯಕ್ಷಗಾನ ಇಂದು ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಬೆಳೆದು ನಿಂತಿದೆ. ಇಂಥದೊಂದು ಜಾತಿ, ಮತ, ಧರ್ಮದ ಚೌಕಟ್ಟನ್ನು ಮೀರಿದ ಕಲಾವಿದರ ಸಾಲಿಗೆ ಪಡುಬೆಟ್ಟುವಿನ ಮನೀಶ್ ಮಸ್ಕರೇನಸ್–ನ್ಯಾನ್ಸಿ ಲಿಝಿ ದಂಪತಿ ಪುತ್ರಿ 5ನೇ ತರಗತಿ ವಿದ್ಯಾಥ್ರಿನಿ ಮೆಲಿಷಾ ನಿಶಾಲ್ ಮಸ್ಕರೇನ್ಹಸ್ ಸೇರ್ಪಡೆಯಾಗಿದ್ದಾಳೆ.ನೆಲ್ಯಾಡಿ ಗ್ರಾಮದ ಪಡುಬೆಟ್ಟು…

ಸುಬ್ರಹ್ಮಣ್ಯ: ಬಸ್ಸಿನಿಂದ ಇಳಿಯುವಾಗ ಕೆಳಕ್ಕೆ ಬಿದ್ದು ಮಹಿಳೆಗೆ ಗಾಯ
ರಾಜ್ಯ

ಸುಬ್ರಹ್ಮಣ್ಯ: ಬಸ್ಸಿನಿಂದ ಇಳಿಯುವಾಗ ಕೆಳಕ್ಕೆ ಬಿದ್ದು ಮಹಿಳೆಗೆ ಗಾಯ

ಕಡಬ: ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ಫೆ.27ರಂದು ಬೆಳಿಗ್ಗೆ ನಡೆದಿದೆ. ಗಾಯಗೊoಡ ಮಹಿಳೆಯನ್ನು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ ವಸಂತಿ ಎಂ.(42ವ.) ಎಂದು ಗುರುತಿಸಲಾಗಿದೆ. ಇವರು ತನ್ನ ಮಗಳೊಂದಿಗೆ…

ಪುತ್ತೂರು :ಲಾರಿ ಜೀಪು ಅಪಘಾತದಲ್ಲಿ ಓರ್ವ ಮೃತಪಟ್ಟು ಆರು ಮಂದಿಗೆ ತೀವ್ರ ಗಾಯವಾದ ಘಟನೆಗೆ ಸಂಬಂಧಿಸಿ ಲಾರಿ ಚಾಲಕನಿಗೆ ಜೈಲು ಶಿಕ್ಷೆ ಮತ್ತು ದಂಡ ಪ್ರಕಟಿಸಿದ ಪುತ್ತೂರು ನ್ಯಾಯಾಧೀಶರು
ರಾಜ್ಯ

ಪುತ್ತೂರು :ಲಾರಿ ಜೀಪು ಅಪಘಾತದಲ್ಲಿ ಓರ್ವ ಮೃತಪಟ್ಟು ಆರು ಮಂದಿಗೆ ತೀವ್ರ ಗಾಯವಾದ ಘಟನೆಗೆ ಸಂಬಂಧಿಸಿ ಲಾರಿ ಚಾಲಕನಿಗೆ ಜೈಲು ಶಿಕ್ಷೆ ಮತ್ತು ದಂಡ ಪ್ರಕಟಿಸಿದ ಪುತ್ತೂರು ನ್ಯಾಯಾಧೀಶರು

2016ರಲ್ಲಿ ಪುತ್ತೂರು ತಾಲೂಕಿನ ಕೋಣಾಲೆ ಗ್ರಾಮದ ಗೌರ್ಲೆ ಎಂಬಲ್ಲಿ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಜೀಪು ಅಪಘಾತವಾಗಿ ಆರು ಮಂದಿ ಗಂಭೀರ ಗಾಯಗೊಂಡು ಓರ್ವ ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕ ಮೂಲತಃ ತಮಿಳುನಾಡು ನಿವಾಸಿ ಪ್ರಕಾಶ್ ಎಂಬಾತನಿಗೆ ಪುತ್ತೂರು ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು…

ಉಡುಪಿ : ಕೆಟ್ಟು ನಿಂತಿದ್ದ ಲಾರಿಗೆ ಕಾರು ಢಿಕ್ಕಿ-ಕಾರು ಚಾಲಕ ದುರ್ಮರಣ..!
ರಾಜ್ಯ

ಉಡುಪಿ : ಕೆಟ್ಟು ನಿಂತಿದ್ದ ಲಾರಿಗೆ ಕಾರು ಢಿಕ್ಕಿ-ಕಾರು ಚಾಲಕ ದುರ್ಮರಣ..!

ಉಡುಪಿ: ಬುಧವಾರ ಸಂಜೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂ ಕಚೇರಿಗೆ ಗುತ್ತಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI