ಚಂದ್ರಶೇಖರ ಬಿಳಿನೆಲೆ , ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ “ವಿಶ್ವ ಜ್ಞಾನಶ್ರೀ “ ಪುರಸ್ಕಾರ.
ಸುಳ್ಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ ಬೆಳಗಾವಿಯ ಕಸ್ತೂರಿ ಸಿರಿಕನ್ನಡ ವೇದಿಕೆ ಕೊಡ ಮಾಡುವ ವಿಶ್ವ ಜ್ಞಾನಶ್ರೀ ಪುರಸ್ಕಾರ ಲಭಿಸಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ…

































