ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗ್ರತ ಜಾಥಾ ಪೂರ್ವ ಭಾವಿ ಸಭೆ.
ರಾಜ್ಯ

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗ್ರತ ಜಾಥಾ ಪೂರ್ವ ಭಾವಿ ಸಭೆ.

ಸಂವಿಧಾನ ಪೀಠಿಕೆಯ ಆಶಯ ಮತ್ತು ಮೌಲ್ಯಗಳನ್ನು ಸ್ಥಬ್ದ ಚಿತ್ರ ಮೂಲಕ ಜನರಿಗೆ ತಿಳಿಸಲು ಸಂವಿಧಾನ ಫೆ. 17 ರಂದು ಅಪರಾಹ್ನ 3 ಗಂಟೆಗೆ ಆಗಮಿಸುವ ಸಂಧರ್ಭದಲ್ಲಿ ಜಾಥಾವನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಲುವಾಗಿ ರೂಪು ರೇಶೆಗಳ ಬಗ್ಗೆ ಚರ್ಚಿಸಲು ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಪೂರ್ವಭಾವಿ ಸಭೆಯು ಫೆ. 14…

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ.
ರಾಜ್ಯ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ್ ಶೇಖರ್ ಕೆ ಎಸ್ 96.03%,ಪ್ರೀತಮ್ 92.92%, ಆತ್ಮಿಕಾ 84%,ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್…

ಪ್ರವಾಹದಲ್ಲಿ ಮುಳುಗಿದ ಒಮಾನ್ , ಭಾರೀ ಮಳೆಗೆ ಭಾರತೀಯ ಸೇರಿ ಆರು ಬಲಿ..!
ರಾಜ್ಯ

ಪ್ರವಾಹದಲ್ಲಿ ಮುಳುಗಿದ ಒಮಾನ್ , ಭಾರೀ ಮಳೆಗೆ ಭಾರತೀಯ ಸೇರಿ ಆರು ಬಲಿ..!

ಮಸ್ಕತ್ : ಭಾರಿ ಗಾಳಿ ಮಳೆಗೆ ಒಮನ್ ರಾಷ್ಟ್ರ ತತ್ತರಿಸಿದ್ದು ಪ್ರವಾಹಕ್ಕೆ ಭಾರತೀಯ ಸೇರಿ 6 ಮಂದಿ ಸಾವನ್ನಪ್ಪಿದ್ದರೆ, 190 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮೃತ ಭಾರತೀಯ ಕೇರಳ ಅಲಪ್ಪುಳ ಮೂಲದವರು ಎಂದು ತಿಳಿದುಬಂದಿದೆ. ಶಾರ್ಕಿಯಾ ಗವರ್ನರೇಟ್ ಹೀಬ್ರೂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ರುಸ್ತಾಖ್ನ…

ಉಡುಪಿ – ಸ್ಕೂಟರ್ ಮೇಲೆ ಮಲಗಿದ್ದವನ ರಸ್ತೆ ಬದಿ ಮಲಗಿಸಿ ಸ್ಕೂಟರ್ ಕದ್ದ ಕಳ್ಳರು
ರಾಜ್ಯ

ಉಡುಪಿ – ಸ್ಕೂಟರ್ ಮೇಲೆ ಮಲಗಿದ್ದವನ ರಸ್ತೆ ಬದಿ ಮಲಗಿಸಿ ಸ್ಕೂಟರ್ ಕದ್ದ ಕಳ್ಳರು

ಪಡುಬಿದ್ರಿ : ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಅದರ ಮೇಲೆ ಮಲಗಿದ್ದ ವ್ಯಕ್ತಿಯನ್ನು ಕಳ್ಳರು ನಿಧಾನವಾಗಿ ಕೆಳಗೆ ಇಳಿಸಿ ರಸ್ತೆ ಬದಿಯಲ್ಲಿ ಮಲಗಿಸಿ ಸ್ಕೂಟರ್ ನ್ನು ಕಳವು ಮಾಡಿದ ಘಟನೆ ಭಾನುವಾರ ತಡರಾತ್ರಿ ಕಾಪು ಕೊಪ್ಪಲಂಗಡಿಯಲ್ಲಿ ನಡೆದಿದೆ.ಕಾರ್ಕಳ ಮುಡಾರು ಗ್ರಾಮದ ಚೇತನ್‌ ವಂಚನೆಗೊಳಗಾದವರು. ಸ್ಕೂಟರ್‌ನಲ್ಲಿ ಸುರತ್ಕಲ್‌ನತ್ತ ತೆರಳುತ್ತಿದ್ದ ಚೇತನ್…

ಬೆಳ್ತಂಗಡಿ ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಸಾವು
ರಾಜ್ಯ

ಬೆಳ್ತಂಗಡಿ ಪರವಾನಿಗೆ ಭೂಮಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕ ಆಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ ರಾವ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಬಂಟ್ವಾಳದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಪುತ್ರನನ್ನು ಅವರು ಹೊಂದಿದ್ದರು. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್…

ಕಲ್ಲುಗುಂಡಿ: ಕಡೆಪಾಲದಲ್ಲಿ ಕಾರು – ಬೈಕ್ ಅಪಘಾತ
ರಾಜ್ಯ

ಕಲ್ಲುಗುಂಡಿ: ಕಡೆಪಾಲದಲ್ಲಿ ಕಾರು – ಬೈಕ್ ಅಪಘಾತ

ಫೆ.13ರಂದು ಅಪರಾಹ್ನ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕಡೆಪಾಲ ಎಂಬಲ್ಲಿ ಸಂಭವಿಸಿದೆ. ಕಲ್ಲುಗುಂಡಿ ಪೂರ್ಣಿಮಾ ಟೆಕ್ಸ್ ಟೈಲ್ಸ್ ಮಾಲಕ ಬಿ.ಆರ್. ಪದ್ಮಯ್ಯ ಅವರು ಸುಳ್ಯದಿಂದ ಕಲ್ಲುಗುಂಡಿಗೆ ಬರುತ್ತಿದ್ದ ವೇಳೆ ಕಡೆಪಾಲ ಎಂಬಲ್ಲಿ ಕಲ್ಲುಗುಂಡಿಯಿಂದ ಸುಳ್ಯಕ್ಕೆ ತೆರಳುತ್ತಿದ್ದ…

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ
ರಾಜ್ಯ

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ

ಮಡಂತ್ಯಾರು: ಫೆ.13 ರಂದು ಬೆಳಗ್ಗೆ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಲ್ಲಿನ ಮಾಲಾಡಿ ಕ್ರಾಸ್ ಬಳಿ ನಡೆದಿದೆ. ಮಗುಚಿ ಬಿದ್ದ ಮರದ ತೆರವು ಕಾರ್ಯಾಚರಣೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಅಪಘಾತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ
ರಾಜ್ಯ

ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ

ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಊರೂಸ್ ಸಮಾರೋಪ ಕಾರ್ಯಕ್ರಮದಲ್ಲಿ ಸರ್ವ ಧರ್ಮ ಸಮ್ಮೇಳನ ಸರ್ವ ಧರ್ಮದ ವಿವಿಧ ಕ್ಷೇತ್ರಗಳಲ್ಲಿ ಭಾರತೀಯ ಸೇನೆ, ಉದ್ಯೋಗ, ಪೊಲೀಸ್ ಇಲಾಖೆ ವಿವಿಧ ಕ್ಷೇತ್ರದಲ್ಲಿ ದುಡಿದ 18 ಸಾಧಕರಿಗೆ ಸನ್ಮಾನ. ಸಹ ಭೋಜನ ಪೇರಡ್ಕ ದರ್ಗಾ ವಠಾರದಲ್ಲಿ ನಡೆಯಿತು. ಸರ್ವ ಧರ್ಮದ ಬಗ್ಗೆ, ಪೇರಡ್ಕ…

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ಆರೋಪಿ ಪೊಲೀಸ್ ವಶ..!
ರಾಜ್ಯ

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ಆರೋಪಿ ಪೊಲೀಸ್ ವಶ..!

ಬೆಳ್ತಂಗಡಿ ತಾಲೂಕು ಕೊಕ್ರಾಡಿ ಗ್ರಾಮದ ಕಜಂಗೆ ದೇವದ ಗುಂಡಿ ಹೊಳೆಯ ಬಳಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಟಿಪ್ಪರ್ ನಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ಟಿಪ್ಪರ್ ಲಾರಿಯನ್ನು, ಮರಳಿನೊಂದಿಗೆ ಮುಂದಿನ ಕಾನೂನುಕ್ರಮಕ್ಕಾಗಿ ಸ್ವಾಧೀನಪಡಿಸಿದ ಘಟನೆ ನಡೆದಿದೆ. ಆರೋಪಿಯನ್ನು ಕೊಕ್ರಾಡಿ ಗ್ರಾಮ ಬೆಳ್ತಂಗಡಿ ನಿವಾಸಿ ಧನಕೀರ್ತೀ…

ಬಿಸಿರೋಡಿನ ಕೈಕಂಬದ ರೈಲ್ವೆ ಓವರ್ ಬ್ರಿಡ್ಜ್ ಅಡಿಭಾಗದಲ್ಲಿ ರೋಲರ್ ನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಸಿಲುಕಿ, ಸಂಚಾರಕ್ಕೆ ಅಡ್ಡಿ
ರಾಜ್ಯ

ಬಿಸಿರೋಡಿನ ಕೈಕಂಬದ ರೈಲ್ವೆ ಓವರ್ ಬ್ರಿಡ್ಜ್ ಅಡಿಭಾಗದಲ್ಲಿ ರೋಲರ್ ನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಸಿಲುಕಿ, ಸಂಚಾರಕ್ಕೆ ಅಡ್ಡಿ

ಬಂಟ್ವಾಳ: ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ. ಪವಿತ್ರ ಗುತ್ತಿಗೆ ಸಂಸ್ಥೆ ಗೆ ಸೇರಿದ ಸೊತ್ತುಗಳು ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI