ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಬ್ರಹ್ಮಣ್ಯ ಗ್ರಾ.ಪಂ. ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ರಾಜ್ಯ

ಸುಬ್ರಹ್ಮಣ್ಯ ಗ್ರಾ.ಪಂ. ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ, ಕಾಂಗ್ರೆಸ್ಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಯೇನೆಕಲ್ಲಿನಲ್ಲಿ ಚಾಲನೆ ನೀಡಿದರು. ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಪ್ರಮುಖರಾದ ಶಿವರಾಮ…

ವಿರಾಜಪೇಟೆ  ಅಂಬಟ್ಟಿ ಬಳಿ ಬಸ್ಸು ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿ ಮೂವರಿಗೆ ಗಾಯ ಆಸ್ಪತ್ರೆಗೆ ದಾಖಲು
ರಾಜ್ಯ

ವಿರಾಜಪೇಟೆ ಅಂಬಟ್ಟಿ ಬಳಿ ಬಸ್ಸು ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿ ಮೂವರಿಗೆ ಗಾಯ ಆಸ್ಪತ್ರೆಗೆ ದಾಖಲು

ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಅಂಬಟ್ಟಿ ಬಳಿಯ ಕಣ್ಣನ್ ಟಯರ್ ಸಮೀಪ ಮಹೇಂದ್ರ ಮ್ಯಾಕ್ಸಿಮ ಗೂಡ್ಸ್ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಉಂಟಾಗಿದೆ. ವಿರಾಜಪೇಟೆಯಿಂದ ಬರುತ್ತಿದ್ದ ಮ್ಯಾಕ್ಸಿಮಾ ಗೂಡ್ಸ್ ವಾಹನ ಬಲ ಬದಿಗೆ ತಿರುವು ತೆಗೆದುಕೊಂಡಾಗ ಹಿಂಬದಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದೆ. ಗೂಡ್ಸ್ ವಾಹನದಲ್ಲಿ…

ತಾಲೂಕು ಮಟ್ಟದ ಹಸ್ತ ಪತ್ರಿಕೆ ಸ್ಪರ್ಧೆ
ರಾಜ್ಯ

ತಾಲೂಕು ಮಟ್ಟದ ಹಸ್ತ ಪತ್ರಿಕೆ ಸ್ಪರ್ಧೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಹಸ್ತ ಪತ್ರಿಕೆ ಸ್ಪರ್ಧೆ ನಡೆಸಲಾಯಿತು. ಸುಳ್ಯದ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ .ಬಿ‌.ಇ. "ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಮೇಲೆ ಒಲವು…

ಈಶ್ವರಮಂಗಲದ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಿಬ್ಬಂದಿ  ದೌರ್ಜನ್ಯ ಆರೋಪ -ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಾಜ್ಯ

ಈಶ್ವರಮಂಗಲದ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಿಬ್ಬಂದಿ ದೌರ್ಜನ್ಯ ಆರೋಪ -ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರಿರು ತಾಲ್ಲೂಕು ಈಶ್ವರಮಂಗಲದಲ್ಲಿರುವ ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ಅಡುಗೆ ಸಿಬ್ಬಂದಿ ದೌರ್ಜನ್ಯ ನಡೆಸುತ್ತಿದ್ದು, ದೂರು ಕೊಟ್ಟರು ಅವರ ವಿರುದ್ದ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಸೋಮವಾರ ವಸತಿನಿಲಯದ ಎದುರು ಧರಣಿ ಪ್ರತಿಭಟನೆ ನಡೆಸಿದರು. ವಸತಿ ನಿಲಯದ ಅಡುಗೆ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕೆಂದು…

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು
ರಾಜ್ಯ

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ (35) ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w…

ಪ್ರವಾಸಿಗರ ಕಿಡಿಗೇಡಿತನಕ್ಕೆ ಹೊತ್ತಿ ಉರಿಯುತ್ತಿದೆ ಚಿಕ್ಕಮಗೂರಿನ ಮುಳ್ಳಯ್ಯನಗಿರಿ-ಪ್ರಾಣಪಾಯದಲ್ಲಿ ವನ್ಯ ಜೀವಿ..!
ರಾಜ್ಯ

ಪ್ರವಾಸಿಗರ ಕಿಡಿಗೇಡಿತನಕ್ಕೆ ಹೊತ್ತಿ ಉರಿಯುತ್ತಿದೆ ಚಿಕ್ಕಮಗೂರಿನ ಮುಳ್ಳಯ್ಯನಗಿರಿ-ಪ್ರಾಣಪಾಯದಲ್ಲಿ ವನ್ಯ ಜೀವಿ..!

ರಾಜ್ಯದ ಪ್ರಸಿದ್ದ ಪ್ರವಾಸಿ ಸ್ಥಳ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶಕ್ಕೆ ಪ್ರವಾಸಕ್ಕೆ ಬಂದ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕಿಡಿಗೆ ಕಾಡು ಹೊತ್ತಿ ಉರಿಯುತ್ತಿದ್ದು ಸಾವಿರಾರು ವನ್ಯ ಜೀವಿಗಳು ಪ್ರಾಣಪಾಯದಲ್ಲಿದೆನೂರಾರು ಎಕರೆ ಪ್ರದೇಶಕ್ಕೆ ಹರಡಿರುವ ಬೆಂಕಿನ ಜ್ವಾಲೆಗೆ ಅಮೂಲ್ಯ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗುತ್ತಿದ್ದು, ಅಗ್ನಿಯನ್ನು ನಿಯಂತ್ರಿಸಲು ಸಾಧ್ಯವಾಗದೆ ಅರಣ್ಯಾಧಿಕಾರಿಗಳು…

ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಂದು ವರ್ಗಾವಣೆ -ಸುಳ್ಯ ನ.ಪಂ.ಮುಖ್ಯಾಧಿಕಾರಿ ಎಂ.ಹೆಚ್ ಸುಧಾಕರ್ ಸುಳ್ಯದಿಂದ ಬಾದಾಮಿಗೆ.
ರಾಜ್ಯ

ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಂದು ವರ್ಗಾವಣೆ -ಸುಳ್ಯ ನ.ಪಂ.ಮುಖ್ಯಾಧಿಕಾರಿ ಎಂ.ಹೆಚ್ ಸುಧಾಕರ್ ಸುಳ್ಯದಿಂದ ಬಾದಾಮಿಗೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದ್ದು ಈಗ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಹೆಚ್ ಸುಧಾಕರ್ ರಿಗೆ ವರ್ಗಾವಣೆ ಆದೇಶವಾಗಿದೆ. ಸುಳ್ಯದಿಂದ ಬಾದಾಮಿ ಪುರಸಭೆ ಮುಖ್ಯಾಧಿಕಾರಿಯಾಗಿ ಸುಧಾಕರ್ ರಿಗೆ ವರ್ಗಾವಣೆಯಾಗಿದ್ದು, ಬಾದಾಮಿಯಲ್ಲಿ ಮುಖ್ಯಾಧಿಕಾರಿಯಾಗಿರುವ ಬಿ.ಎಂ. ಡಾಂಗೆ ಎಂಬವರು ಸುಳ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು : ಬಸ್‌-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು..!
ರಾಜ್ಯ

ಮಂಗಳೂರು : ಬಸ್‌-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು..!

ಮಂಗಳೂರು : ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ ಅಪಘಾತಗಳಿಂದ ಕಂಗೆಟ್ಟ ಸ್ಥಳೀಯರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಮೃತಪಟ್ಟ ವ್ಯಕ್ತಿ ಅರ್ಕುಳದ…

ಅರಂತೋಡು ಕಾರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ: ಬೈಕ್ ಸವಾರರಿಗೆ ಗಾಯ : ಆಸ್ಪತ್ರೆಗೆ ದಾಖಲು.
ರಾಜ್ಯ

ಅರಂತೋಡು ಕಾರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ: ಬೈಕ್ ಸವಾರರಿಗೆ ಗಾಯ : ಆಸ್ಪತ್ರೆಗೆ ದಾಖಲು.

ಸುಳ್ಯ : ಕಾರಿನ ಹಿಂದಕ್ಕೆ ಭಾಗಕ್ಕೆ ಗುದ್ದಿದ ಬೈಕ್ ಪಲ್ಟಿಯಾಗಿ ರಸ್ತೆಗೆ ಬಿದ್ದ ಸವಾರರು ಎಸೆಯಲ್ಪಟ್ಟು ಗಾಯವಾದ ಘಟನೆ ಅರೊಂತೋಡಿನಲ್ಲಿ. ಇಂದು ಬೆಳಿಗ್ಗೆ ನಡೆದಿದೆಅರಂತೋಡಿ ನಿಂದ ಸುಳ್ಯಕ್ಕೆ ತೆರಳುತ್ತಿದ್ದ ಸುಳ್ಯ ಮಾಂಡವಿ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದೆ ಯುವಕರು ಸುಳ್ಯ ಕಡೆ ತೆರಳುತ್ತಿದ್ದಾಗ ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿನ…

ಸರಣಿ ಕಳ್ಳತನದ ಪ್ರಕರಣವನ್ನು 13 ದಿನಗಳಲ್ಲಿ ಭೇಧಿಸಿದ ಸುಂಟಿಕೊಪ್ಪ ಪೊಲೀಸರು- ಆರೋಪಿಯ ಬಂಧನ.
ರಾಜ್ಯ

ಸರಣಿ ಕಳ್ಳತನದ ಪ್ರಕರಣವನ್ನು 13 ದಿನಗಳಲ್ಲಿ ಭೇಧಿಸಿದ ಸುಂಟಿಕೊಪ್ಪ ಪೊಲೀಸರು- ಆರೋಪಿಯ ಬಂಧನ.

ಜ.28ರ ತಡರಾತ್ರಿ ಸರಣಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೋಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಮಳ್ಳೂರು ಗ್ರಾಮದ ನಿವಾಸಿ ಆಟೋಚಾಲಕ ಮಹಮದ್ ಆಶ್ರಫ್ (39) ಬಂಧಿತ ಆರೋಪಿ. ಪಟ್ಟಣದಲ್ಲಿ ಸರಣಿ ಕಳ್ಳತನ ನಡೆಸಿ ವ್ಯಾಪಾರಸ್ಥರು ಸೇರಿದಂತೆ ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದ್ದ ಪ್ರಕರಣವನ್ನು 13 ದಿನಗಳಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI