ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಯ ಸಹೋದರನಿಗೆ ಕೊಲೆ ಬೆದರಿಕೆ ಕರೆ;
ರಾಜ್ಯ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಆರೋಪಿಯ ಸಹೋದರನಿಗೆ ಕೊಲೆ ಬೆದರಿಕೆ ಕರೆ;

ಪುತ್ತೂರು ನಗರದಲ್ಲಿ ಕೆಲವು ತಿಂಗಳ ಹಿಂದೆ ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಯ ಸಹೋದರ, ಸ್ಟುಡಿಯೋ ಮಾಲಕನಿಗೆ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಫೆ.19 ರ ರಾತ್ರಿ ಕೊಲೆ ಬೆದರಿಕೆ ಕರೆ ಬಂದಿರುವುದಾಗಿ ಸ್ಟುಡಿಯೋ ಮಾಲಕ ಮನೋಜ್ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.ಮನೋಜ್ ಅವರ…

ಮಂಗಳೂರು: ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ
ರಾಜ್ಯ

ಮಂಗಳೂರು: ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ

ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಈ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಮೂಡುಶೆಡ್ಡೆ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಮಮತಾ ಅವರು ಪ್ರತಿನಿತ್ಯದಂತೆ ಕೆಲಸಕ್ಕೆ ತೆರಳಲೆಂದು ಬಸ್ ಗಾಗಿ…

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಲಾರಿ ಚಾಲಕ ಹಾಗೂ ಮಾಲಕನ ವಿರುದ್ದ ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಲಾರಿ ಚಾಲಕ ಹಾಗೂ ಮಾಲಕನ ವಿರುದ್ದ ಪ್ರಕರಣ ದಾಖಲು

ಬಂಟ್ವಾಳ : ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಫೆ.20 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ಎಸ್‌ಐ ಮೂರ್ತಿ ಅವರ ನೇತೃತ್ವದ ಪೊಲೀಸರು ನಾವೂರು ಗ್ರಾಮದ ಮಣಿಹಳ್ಳ…

ಅರಂಬೂರಲ್ಲಿ ಕಾರು ಪಲ್ಟಿ, ಚಾಲಕ ಅಪಾಯದಿಂದ ಪಾರು
ರಾಜ್ಯ

ಅರಂಬೂರಲ್ಲಿ ಕಾರು ಪಲ್ಟಿ, ಚಾಲಕ ಅಪಾಯದಿಂದ ಪಾರು

ಸುಳ್ಯ ಅರಂಬೂರು ಬಳಿ ಕಾರೊಂದು ಪಲ್ಟಿಯಾಗಿ ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಅಲೆಟ್ಟಿಯ ನಾರ್ಕೋಡು ಜನಾರ್ಧನ ಎಂಬವರ ಕಾರು ಅರಂಬೂರು ಬಳಿ ಹತ್ತಿರದ ದಿಬ್ಬಕ್ಕೆ ಹತ್ತಿ ಕಾರು ಮಗುಚಿ ಬಿದ್ದಿತು. ಕಾರಿನಲ್ಲಿದ್ದ ಜನಾರ್ದನರವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಸಂಪಾಜೆ : ರಿಕ್ಷಾ – ಕಾರು ಡಿಕ್ಕಿ , ಚಾಲಕನಿಗೆ ಗಾಯ
ರಾಜ್ಯ

ಸಂಪಾಜೆ : ರಿಕ್ಷಾ – ಕಾರು ಡಿಕ್ಕಿ , ಚಾಲಕನಿಗೆ ಗಾಯ

ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಆಟೋರಿಕ್ಷಾ ಪಲ್ಟಿಯಾದ ಘಟನೆ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ಫೆ.20ರಂದು ಸಂಜೆ ಸಂಭವಿಸಿದ್ದು, ಗಾಯಾಳು ರಿಕ್ಷಾ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದೆ. ಸಂಪಾಜೆಯಿಂದ ಕಲ್ಲುಗುಂಡಿಗೆ ಬರುತ್ತಿದ್ದ ಸುರೇಶ್ ಅವರು ಚಲಾಯಿಸುತ್ತಿದ್ದ ಆಟೋ ರಿಕ್ಷಾಕ್ಕೆ ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಆಲ್ಲೋ…

2023-24ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಪಟ್ಟಿ ಪ್ರಕಟ
ರಾಜ್ಯ

2023-24ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಪಟ್ಟಿ ಪ್ರಕಟ

2023-24ರ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ರಾಜ್ಯ ಶಿಕ್ಷಣ ಮಂಡಳಿಯಿಂದ ಪ್ರಕಟಿಸಲಾಗಿದೆ. *ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ* 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ 04-03-2024 ಸೋಮವಾರ ಗಣಿತ ಪರೀಕ್ಷೆ 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ 06-03-2024 ರಂದು…

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರಿಗೆ ನಿರೀಕ್ಷಣಾ ಜಾಮೀನು..!
ರಾಜ್ಯ

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರಿಗೆ ನಿರೀಕ್ಷಣಾ ಜಾಮೀನು..!

ಮಂಗಳೂರು: ನಗರದ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ , ಪಾಲಿಕೆ ಸದಸ್ಯರುಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನ ಮೇರೆಗೆ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹೆಚ್‌ಪಿ…

ಜೆರೋಸಾ ಶಾಲಾ ಪ್ರಕರಣ, ಮಾದ್ಯಮಗಳಿಗೆ ಹೇಳಿಕೆ ಕೊಟ್ಟ ಶಿಕ್ಷಕಿಗೆ ವಿದೇಶದಿಂದ ಜೀವ ಬೆದರಿಕೆ..!
ರಾಜ್ಯ

ಜೆರೋಸಾ ಶಾಲಾ ಪ್ರಕರಣ, ಮಾದ್ಯಮಗಳಿಗೆ ಹೇಳಿಕೆ ಕೊಟ್ಟ ಶಿಕ್ಷಕಿಗೆ ವಿದೇಶದಿಂದ ಜೀವ ಬೆದರಿಕೆ..!

ಮಂಗಳೂರು : ವಿವಾದಗ್ರಸ್ಥ ಜೆರೋಸಾ ಶಾಲಾ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿಯನ್ನೇ ಶಾಲಾ ಆಡಳಿತ ಮಂಡಳಿ ವಜಾಗೊಳಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಗರೋಡಿ‌ ನಿವಾಸಿ ಕವಿತಾ ಅವರ ಕುಟುಂಬದ ಫೋಟೋದೊಂದಿಗೆ, ಫೋನ್…

ದನದ ಮಾಂಸ ಮಾರಾಟ: ಓರ್ವನ ಬಂಧನ
ರಾಜ್ಯ

ದನದ ಮಾಂಸ ಮಾರಾಟ: ಓರ್ವನ ಬಂಧನ

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ…

ಮಾವಿನ ಮಿಡಿ ಕೊಯ್ಯುವಾಗ ದುರಂತ,ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!
ರಾಜ್ಯ

ಮಾವಿನ ಮಿಡಿ ಕೊಯ್ಯುವಾಗ ದುರಂತ,ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಕಡಬ : ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48.)ಮೃತಪಟ್ಟ ದುರ್ದೈವಿಯಾಗಿದ್ದಾರೆ . ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದ ರಮೇಶ ಪತ್ನಿ ಹಾಗೂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI