ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಾಣಿ: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ರಾಜ್ಯ

ಮಾಣಿ: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಮಾಣಿ: ಉಪ್ಪಿನಂಗಡಿಯಲ್ಲಿ ಮಗುವನ್ನೆತ್ತಿಕೊಂಡು ಬಂದ ಮಹಿಳೆಯೋರ್ವರಿಗೆ ತನ್ನ ಸೀಟು ಬಿಟ್ಟು ಕೊಟ್ಟು ನಿಂತಿದ್ದ ವೇಳೆ ಬಸ್ಸಿನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ನಡೆದಿದೆ. ನಿನ್ನಿಕಲ್ಲ್ ನಿವಾಸಿ ಶ್ರೀಮತಿ ರಾಧಾ (66) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಜ.31ರಂದು ಕಾರ್ಯನಿಮಿತ್ತ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ…

ಕಾರ್ಯಕರ್ತರ ಒತ್ತಡ ಹಿನ್ನೆಲೆ : ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಸಿಐಡಿ ತನಿಖೆಗೆ ಸಿಎಂ ಆದೇಶ..!
ರಾಜ್ಯ

ಕಾರ್ಯಕರ್ತರ ಒತ್ತಡ ಹಿನ್ನೆಲೆ : ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಸಿಐಡಿ ತನಿಖೆಗೆ ಸಿಎಂ ಆದೇಶ..!

ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ತನಿಖೆ ನಡಸುವಂತೆ ಕಾರ್ಯಕರ್ತರ ಒತ್ತಡ ಹೆಚ್ಚಿದ್ದರಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ…

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವ ಸಮಾರಂಭ : ಪ್ರತಿಷ್ಠಿತ ಶಾಲೆಗಳಲ್ಲಿ ದೊರೆಯದ ಸೌಲಭ್ಯ ಇಂದು ಸರಕಾರಿ ಶಾಲೆಯಲ್ಲಿ ದೊರೆಯುತ್ತಿದೆ-ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ  ಬಿ.ಇ ರಮೇಶ್
ರಾಜ್ಯ

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವ ಸಮಾರಂಭ : ಪ್ರತಿಷ್ಠಿತ ಶಾಲೆಗಳಲ್ಲಿ ದೊರೆಯದ ಸೌಲಭ್ಯ ಇಂದು ಸರಕಾರಿ ಶಾಲೆಯಲ್ಲಿ ದೊರೆಯುತ್ತಿದೆ-ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ ರಮೇಶ್

ಇಂದು ಗ್ರಾಮದಲ್ಲಿರುವ ಇರುವ ಸರಕಾರಿ ಶಾಲೆಗಳಲ್ಲಿ ಅತ್ಯುನ್ನತ ಶಿಕ್ಷಣ ಪಡೆದು ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ, ಪ್ರತಿಷ್ಠಿತ ಶಾಲೆಗಳಲ್ಲಿ ದೊರೆಯದ ಶಿಕ್ಷಣ ಇಂದು ಸರಕಾರಿ ಶಾಲೆಯಲ್ಲಿ ದೊರೆಯುತ್ತಿದೆ, ಆದರೂ ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ. ಕಳವಳ ವ್ಯಕ್ತ ಪಡಿಸಿದ್ದಾರೆ ಅವರು ಫೆ.8ರಂದು…

ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ಗೆ ನುಗ್ಗಿದ ದರೋಡೆಕೋರರು
ರಾಜ್ಯ

ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ಗೆ ನುಗ್ಗಿದ ದರೋಡೆಕೋರರು

ನಿನ್ನೆ ರಾತ್ರಿ ವಿಟ್ಲ ಸಮೀಪದ ಅಡ್ಯನಡ್ಕ ಹೃದಯ ಭಾಗದಲ್ಲಿರುವ ಕರ್ನಾಟಕ ಬ್ಯಾಂಕ್‌ಗೆ ದರೋಡೆಕೋರರು ನುಗ್ಗಿದ್ದಾರೆ. ಹಿಂದಿನ ಕಿಟಕಿಯ ಕಬ್ಬಿಣದ ರೋಡ್ ಮುರಿದು ಓಳ ನುಗ್ಗಿದ ದರೋಡೆಕೋರರು ಲೋಕರ್‍ ಅನ್ನು ಗ್ಯಾಸ್ ಕಟ್ಟರ್‍ ಮೂಲಕ ತುಂಡುಮಾಡಿದ್ದಾರೆ. ಎಷ್ಟು ಮೌಲ್ಯದ ಚಿನ್ನ ಹಾಗೂ ಹಣ ಲೂಟಿದ್ದಾರೆ ಎಂಬುದು ಇನ್ನಷ್ಟೆ ತಿಳಿಯಬೇಕಾಗಿದೆ. ಇಂದು…

ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ
ರಾಜ್ಯ

ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋದನೆ, ಸಂಗ್ರಹಣೆ, ವ್ಯಾಪಾರವನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ. ಹುಕ್ಕಾ ತಂಬಾಕು ಅಥವಾ ನಿಕೋಟಿನ್ ಒಳಗೊಂಡ, ನಿಕೋಟಿನ್ ರಹಿತ, ತಂಬಾಕು ರಹಿತ,…

ಬಂಟ್ವಾಳ : ಮಾದಕ ವಸ್ತು MDMA ಸೇವಿಸಿ, ಸಾಗಾಟ : ಇಬ್ಬರು ಅರೆಸ್ಟ್, ಓರ್ವ ಪರಾರಿ
ರಾಜ್ಯ

ಬಂಟ್ವಾಳ : ಮಾದಕ ವಸ್ತು MDMA ಸೇವಿಸಿ, ಸಾಗಾಟ : ಇಬ್ಬರು ಅರೆಸ್ಟ್, ಓರ್ವ ಪರಾರಿ

ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಬ್ರಹ್ಮರಕೋಟ್ಲು ಎಂಬಲ್ಲಿ ಮಾದಕ ವಸ್ತು ಎಂಡಿಎಂಎ ಸೇವಿಸಿದ್ದಲ್ಲದೆ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನುವಶಪಡಿಸಿಕೊಂಡಿದ್ದು, ಓರ್ವ ಪರಾರಿಯಾದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಮಂಚಿ ಗ್ರಾಮದ ನಿವಾಸಿಗಳಾದ ಅಬ್ದುಲ್…

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ; ಚಾಲಕ ಗಂಭೀರ..!
ರಾಜ್ಯ

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ; ಚಾಲಕ ಗಂಭೀರ..!

ಉಡುಪಿ: ಕೋಟ ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಗಾಯಗೊಂಡ ವ್ಯಕ್ತಿ ಕಾರು ಚಾಲಕ ಗಣೇಶ್ ಶೆಟ್ಟಿ (39) ಎಂದು ಗುರುತಿಸಲಾಗದೆ. ಇವರು ಕೋಟದ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಗಣೇಶ್ ಶೆಟ್ಟಿ ಅವರು…

ಅಜ್ಜಾವರ ಮೇನಾಲ ಉರೂಸ್ ಸೌಹಾರ್ದ ಸಮ್ಮೇಳನ. ಮಾನವೀಯತೆ ಬೆಳೆಯಬೇಕು ; ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದತೆಗಳಿಂದ ಬೆಳೆದು ಈ ದೇಶವನ್ನು ಬೆಳೆಸಬೇಕು : ಎಂ.ಬಿ.ಸದಾಶಿವ
ರಾಜ್ಯ

ಅಜ್ಜಾವರ ಮೇನಾಲ ಉರೂಸ್ ಸೌಹಾರ್ದ ಸಮ್ಮೇಳನ. ಮಾನವೀಯತೆ ಬೆಳೆಯಬೇಕು ; ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದತೆಗಳಿಂದ ಬೆಳೆದು ಈ ದೇಶವನ್ನು ಬೆಳೆಸಬೇಕು : ಎಂ.ಬಿ.ಸದಾಶಿವ

ಮಾನವೀಯತೆ ಬೆಳೆಯಬೇಕು ; ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದತೆಗಳಿಂದ ಬೆಳೆದು ಈ ದೇಶವನ್ನು ಬೆಳೆಸಬೇಕು, ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ ಹೇಳಿದ್ದಾರೆ. ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಸಮಾರಂಭದ ಪ್ರಯುಕ್ತ ಹಮ್ಮಿಕೊಂಡ ಸೌಹಾರ್ದ ಸಮ್ಮೇಳನದಲ್ಲಿ ಮಾತನಾಡಿದರು. ಅಜ್ಜಾವರ ಮೇನಾಲ ಸೌಹಾರ್ದತೆ ಸಾರುವ ಪುಣ್ಯ ಸ್ಥಳ. ತಲ-ತಲಾಂತರಗಳಿಂದ…

ಸುಳ್ಯ ಕೆ.ವಿ.ಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ರಾಜ್ಯ

ಸುಳ್ಯ ಕೆ.ವಿ.ಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸುಳ್ಯದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದರು ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ…

ಪುತ್ತೂರು :ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ
ರಾಜ್ಯ

ಪುತ್ತೂರು :ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಚಂದ್ರಶೇಖರ ಭಟ್ (62) ಎಂಬವರೇ ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ. ಫೆ.6 ಮಂಗಳವಾರ ಚಂದ್ರಶೇಖರ ಭಟ್ ಅವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI