ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬಂಟ್ವಾಳ ಬಿಜೆಪಿ ಅಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಣರಾಜಕೀಯ ಬಹಿರಂಗ….
ರಾಜ್ಯ

ಬಂಟ್ವಾಳ ಬಿಜೆಪಿ ಅಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಣರಾಜಕೀಯ ಬಹಿರಂಗ….

ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ಆಯ್ಕೆಯ ಬೆನ್ನಲ್ಲೇ ಶಾಸಕ ಸಹಿತ ಹಿರಿಯ ಕಾರ್ಯಕರ್ತರ ಅಸಮಾಧಾನ ಬಹಿರಂಗಗೊಂಡಿದೆ.ಶನಿವಾರ ಸಂಜೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ‌ ನಿವಾಸದಲ್ಲಿ ಆಯ್ಕೆಯಲ್ಲಿ ಉಂಟಾದ ಗೊಂದಲದ ಬಗ್ಗೆ ಸಭೆಯೊಂದು ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜಿಲ್ಲಾಧ್ಯಕ್ಷರು ಮಂಡಲದ ಅಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ಶಾಸಕರ ಪಟ್ಡಿಯನ್ನು…

ಕೊಡಗು   ಚೇಲಾವರ ಫಾಲ್ಸ್ ನಿಂದ ಬಿದ್ದು ಯುವಕ ಸಾವು.
ರಾಜ್ಯ

ಕೊಡಗು ಚೇಲಾವರ ಫಾಲ್ಸ್ ನಿಂದ ಬಿದ್ದು ಯುವಕ ಸಾವು.

. ಕೊಡಗು : ಚೆಯ್ಯಂಡಾಣೆ ಬಳಿಯ ಚೇಲಾವರ ಫಾಲ್ಸ್ ನಲ್ಲಿ ಕೇರಳದ ಯುವಕ ನೀರುಪಾಲಾದ ಘಟನೆ ನಡೆದಿದೆ. ಕೇರಳದ ಮಟ್ಟನ್ನೂರು ನಿವಾಸಿ ರಶೀದ್( 25) ಮೃತ ದುರ್ದೈವಿ,ಕೇರಳದ ಮಟ್ಟನ್ನೂರು ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರ ಪುತ್ರ ಎಂದು ಹೇಳಲಾಗಿದೆ. ಮೂವರು ಸ್ನೇಹಿತರೊಂದಿಗೆ ಚೇಲಾವರ ಜಲಪಾತ ವೀಕ್ಷಣೆಗೆಂದು ಬಂದಿದ್ದ ರಶೀದ್…

ರಾಜ್ಯ ಬಿಜೆಪಿಯ ಭದ್ರಕೋಟೆಯಲ್ಲಿ ಬಿರುಕು
ರಾಜ್ಯ

ರಾಜ್ಯ ಬಿಜೆಪಿಯ ಭದ್ರಕೋಟೆಯಲ್ಲಿ ಬಿರುಕು

ವೆಂಕಟ್ ವಳಲಂಬೆಯವರನ್ನು ಬಿಜೆಪಿಯ ಸುಳ್ಯ ಮಂಡಲ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿರುವ ಚಟುವಟಿಕೆಯ ಬೆನ್ನಲ್ಲೆ ಪಕ್ಷದೊಳಗೆ ಆತಂತರಿಕ ಬಿನ್ನಮತ ಸ್ಪೋಟಗೊಂಡಿದೆ, ರಾಜ್ಯದಲ್ಲಿ ಸುಳ್ಯ ಕ್ಷೇತ್ರ ಬಿಜೆಪಿ ಪಾಲಿಗೆ ಭದ್ರಕೋಟೆಯಾಗಿದ್ದು ಇದೀಗ ಇದೇ ಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.ಸುಳ್ಯ ಬಿ ಜೆ ಪಿ ಕೋರ್ ಕಮಿಟಿ ಸೂಚಿಸಿದ ಹೆಸರನ್ನು ಬಿಟ್ಟು ಮತ್ತೊಬ್ಬರನ್ನು ಆಯ್ಕೆ…

ಕೊಡಗು ಚೇಲಾವರ ಫಾಲ್ಸ್ ನಿಂದ ಬಿದ್ದು ಯುವಕ ಸಾವು.
ರಾಜ್ಯ

ಕೊಡಗು ಚೇಲಾವರ ಫಾಲ್ಸ್ ನಿಂದ ಬಿದ್ದು ಯುವಕ ಸಾವು.

ಕೊಡಗು ಚೇಲಾವರ ಫಾಲ್ಸ್ ನಲ್ಲಿ ಯುವಕ ನೀರುಪಾಲು ಚೇಲಾವರ ಫಾಲ್ಸ್ ನಲ್ಲಿ ಕೇರಳದ ಯುವಕ ನೀರುಪಾಲಾದ ಘಟನೆ ಚೆಯ್ಯಂಡಾಣೆ ಬಳಿಯ ಚೇಲಾವರ ಫಾಲ್ಸ್ ನಲ್ಲಿ ನಡೆದಿದೆ.ಕೇರಳದ ಮಟ್ಟನ್ನೂರು ನಿವಾಸಿ ರಶೀದ್( 25) ಮೃತ ದುರ್ದೈವಿ,ಕೇರಳದ ಮಟ್ಟನ್ನೂರು ನಿವಾಸಿ ಮಹಮ್ಮದ್ ಅಶ್ರಫ್ ಎಂಬುವರ ಪುತ್ರ ಎಂದು ಹೇಳಲಾಗಿದೆ, ಮೂವರು ಸ್ನೇಹಿತರೊಂದಿಗೆ…

ಉಜಿರೆ – ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಲಾರಿ ಇಬ್ಬರು ಸ್ಥಳದಲ್ಲೇ ಸಾವು.
ರಾಜ್ಯ

ಉಜಿರೆ – ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಲಾರಿ ಇಬ್ಬರು ಸ್ಥಳದಲ್ಲೇ ಸಾವು.

ಬೆಳ್ತಂಗಡಿ ಫೆಬ್ರವರಿ 04: ಬಸ್ ಗೆ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಜಿರೆ ಸಮೀಪದ ಗಾಂಧಿ ನಗರ ಬಳಿ ನಡೆದಿದೆ.ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ…

ಪೆರಾಜೆಯ ಅಮಚೂರು ಬೆಟ್ಟದಪುರ  ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವಎಲ್ಲಿ ಭಜಕರಿದ್ದಾರೋ ಅಲ್ಲಿ ಭಗವಂತನೂ ಇರುತ್ತಾರೆ: ಬೆಟ್ಟದಪುರ ಕ್ಷೇತ್ರ ನನ್ನ ಊಹೆಗಿಂತಲೂ ಅಮೋಘವಾಗಿದೆ: ಭಾಗೀರಥಿ ಮುರುಳ್ಯ
ರಾಜ್ಯ

ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ಮಹೋತ್ಸವಎಲ್ಲಿ ಭಜಕರಿದ್ದಾರೋ ಅಲ್ಲಿ ಭಗವಂತನೂ ಇರುತ್ತಾರೆ: ಬೆಟ್ಟದಪುರ ಕ್ಷೇತ್ರ ನನ್ನ ಊಹೆಗಿಂತಲೂ ಅಮೋಘವಾಗಿದೆ: ಭಾಗೀರಥಿ ಮುರುಳ್ಯ

ಎಲ್ಲಿ ಭಜನೆಗಳು ನಡೆಯುತ್ತವೆಯೋ, ಎಲ್ಲಿ ಭಜಕರಿದ್ದಾರೊ ಅಲ್ಲಿ ಭಗವಂತನೂ ಇರುತ್ತಾನೆ, ಬೆಟ್ಟದ ಪುರ ದೇವಸ್ಥಾನಕ್ಕೆ ಇಷ್ಟೊಂದು ಮೆಟ್ಟಿಲುಗಳನ್ನು ಹತ್ತಿ ಬಂದರೂ,ಸ್ವಲ್ಪವೂ ಸುಸ್ತಾಗುತ್ತಿಲ್ಲ, ಈ ಕ್ಷೇತ್ರ ನಾನು ತಿಳಿದುಕೊಂಡಿದ್ದಕಿಂತಲೂ ಅಮೋಘವಾಗಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಅವರು ಫೆ .3 ರಂದು ಪೆರಾಜೆಯ ಅಮಚೂರು ಬೆಟ್ಟದಪುರ ಶ್ರೀ…

ಪೆರಾಜೆ : ಕೊಕ್ಕೋ ಪ್ರೂನಿಂಗ್ ಮತ್ತು ತೋಟದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಗಾರ
ರಾಜ್ಯ

ಪೆರಾಜೆ : ಕೊಕ್ಕೋ ಪ್ರೂನಿಂಗ್ ಮತ್ತು ತೋಟದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಗಾರ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ರೈತ ಸದಸ್ಯರ ತೋಟಗಳಲ್ಲಿ ಕೊಕ್ಕೋ ಪ್ರೂನಿಂಗ್ (ಸವರುವಿಕೆ) ಮತ್ತು ತೋಟದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಬಿ. ರವರು ವಹಿಸಿ "ಅಡಿಕೆ ಹಳದಿ ರೋಗದಿಂದ ಸಮಸ್ಯೆಗೊಳಗಾದ ನಾವುಗಳು ಪ್ರಮುಖ…

ಬ್ರೇಕ್ ಫೇಲ್ ಆಗಿ ಶಾಲೆಗೆ ನುಗ್ಗಿದ  ಕೆ.ಎಸ್.ಆರ್.ಟಿ.ಸಿ. ಬಸ್: ಓರ್ವ ಪ್ರಯಾಣಿಕ ಸಾವು
ರಾಜ್ಯ

ಬ್ರೇಕ್ ಫೇಲ್ ಆಗಿ ಶಾಲೆಗೆ ನುಗ್ಗಿದ ಕೆ.ಎಸ್.ಆರ್.ಟಿ.ಸಿ. ಬಸ್: ಓರ್ವ ಪ್ರಯಾಣಿಕ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್ ನ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ಶಾಲೆಯೊಂದಕ್ಕೆ ನುಗ್ಗಿರುವ ಘಟನೆ ನಡೆದಿದ್ದು, ಪರಿಣಾಮವಾಗಿ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಈ ಘಟನೆ ನಡೆದಿರೋದು ಸಕಲೇಶಪುರ ತಾಲೂಕಿನ ಬಾಗೆ ಬಳಿಯಲ್ಲಿ. ಅಪಘಾತಕ್ಕೀಡಾದ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಬ್ರೇಕ್ ಫೇಲ್…

ಪೆಲ್ತಡ್ಕದಲ್ಲಿ ನಡೆದ ಅಪಘಾತದಲ್ಲಿ ಟ್ಯಾಂಕರ್ ಹಾಗೂ ಕಾರು ಡಿಕ್ಕಿಯಾಗಿ ಕಾರು ಜಖಂ
ರಾಜ್ಯ

ಪೆಲ್ತಡ್ಕದಲ್ಲಿ ನಡೆದ ಅಪಘಾತದಲ್ಲಿ ಟ್ಯಾಂಕರ್ ಹಾಗೂ ಕಾರು ಡಿಕ್ಕಿಯಾಗಿ ಕಾರು ಜಖಂ

ಸಂಪಾಜೆ ಗ್ರಾಮದ ಗೂನಡ್ಕದ ಪೆಲ್ತಡ್ಕ ಬಳಿ ನಡೆದ ಅಪಘಾತದಲ್ಲಿ ಟ್ಯಾಂಕರ್ ಹಾಗೂ ಕಾರು ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಮಡಿಕೇರಿ ಕಡೆಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದವರು…

ಕಲ್ಲಡ್ಕ : ಅಕ್ರಮ ಗೋಮಾಂಸ ವಶ : ಇಬ್ಬರು ಪೊಲೀಸರ ವಶಕ್ಕೆ
ರಾಜ್ಯ

ಕಲ್ಲಡ್ಕ : ಅಕ್ರಮ ಗೋಮಾಂಸ ವಶ : ಇಬ್ಬರು ಪೊಲೀಸರ ವಶಕ್ಕೆ

ಕಲ್ಲಡ್ಕದಲ್ಲಿ ಇಂದು ಮುಂಜಾನೆ ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI