ಮಂಗಳೂರಿನ ಮೆಸ್ಕಾಂ ಅಧಿಕಾರಿ ಸಹಿತ ಹತ್ತು ಅಧಿಕಾರಿಗಳ ಕಚೇರಿ, ಮನೆಗಳಿಗೆ ಲೋಕಾಯುಕ್ತ ದಾಳಿ-40 ಸ್ಥಳಗಳಲ್ಲಿ ಶೋಧ
ಜ.31ರ ಬೆಳಿಗ್ಗೆ ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ವಿವಿಧ ಇಲಾಖೆಗಳ ಹತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಹತ್ತು ಜಿಲ್ಲೆಗಳ 40 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಎಂಜಿನಿಯರ್ ಹನುಮಂತರಾಯಪ್ಪ,…


































