ಬಿಗ್ ಬಾಸ್ ಸೀಸನ್ 10’ರ ವಿನ್ನರ್ ಕಾರ್ತಿಕ್.
ಬೆಂಗಳೂರು: ಬಿಗ್ ಬಾಸ್ ಸೀಸನ್ 10ರ ವಿನ್ನರ್ ಆಗಿ ಕಾರ್ತಿಕ್ ಮಹೇಶ್ ಅವರು ಹೊರಹೊಮ್ಮಿದ್ದಾರೆ. ಟಾಪ್ ತ್ರಿಯಲ್ಲಿ ಕಾರ್ತಿಕ್ ಪ್ರತಾಪ್, ಸಂಗೀತಾ ಶೃಂಗೇರಿ ಇದ್ದರು. ಈ ಇಬ್ಬರಿ ಠಕ್ಕರ್ ಕೊಟ್ಟು ಕಾರ್ತಿಕ್ ಮಹೇಶ್ ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಡ್ಯಾನ್ಸ್, ಮನರಂಜನೆ ಎಲ್ಲದರಲ್ಲೂ ಕಾರ್ತಿಕ್ ಮಹೇಶ್ ಹೈಲೆಟ್ ಆಗಿದ್ದಾರೆ.…


































