ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟನೆ
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ఇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ 'ಫಲಪುಷ್ಪ ಪ್ರದರ್ಶನ' ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ 'ಫಲಪುಷ್ಪ ಪ್ರದರ್ಶನ'ಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಿದರು. ಮಡಿಕೇರಿ ವಿಧಾನಸಭಾ…

































