ನಕಲಿ ಪಾಸ್‌ಪೋರ್ಟ್ ವೀಸಾ ದಂಧೆ ಭೇದಿಸಿದ ಕೇರಳ ಪೊಲೀಸರು ಮೂವರ ಬಂಧನ..!
ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. 37 ನಕಲಿ ಸೀಲುಗಳು, ಬ್ಯಾಂಕ್‌ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್‌ಹೆಡ್, ಲ್ಯಾಪ್ ಟಾಪ್ ಗಳನ್ನು ಬಂಧಿತರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದ ಕೆಐಎ ಉದ್ಯೋಗಿಯೂ…





































