ಐದು ಶತಮಾನಗಳ ಬಳಿಕ ಮತ್ತೆ ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ:ಪ್ರಧಾನಿ ನರೇಂದ್ರ ಮೋದಿಯವರಿಂದ ವಿಶೇಷ ಪೂಜೆ
ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ ಸಲ್ಲಿಸಿ, ಹಲವು ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿಯವರು ಮೊದಲ ಮಂಗಳಾರತಿ ನೆರವೇರಿಸಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪ್ರಧಾನಿ…

































