ಮಂಗಳೂರು: ಅಕ್ರಮ ಮಾದಕ ವಸ್ತು ಮಾರಾಟ – ಆರೋಪಿ ಬಂಧನ..!
ಇಂದು ಮಂಗಳೂರು ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತು ಎಂಡಿಎಂಎ ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ ಡ್ರಗ್ಸ್ ಸ್ಕ್ವಾಡ್ ಸಿಬ್ಬಂದಿಗಳು ಮತ್ತು ಕಾವೂರು ಪೊಲೀಸ್ ಠಾಣಾ ಸಿಬ್ಬಂದಿಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 7.28…





































