ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕಾರ್ಕಳ: ದೇವಸ್ಥಾನದ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ಸಾವು..!
ರಾಜ್ಯ

ಕಾರ್ಕಳ: ದೇವಸ್ಥಾನದ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ಸಾವು..!

ಕಾರ್ಕಳ ನಂದಳಿಕೆ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಪ್ರಸಾದ ರೂಪದಲ್ಲಿ ಭೋಜನ ಸೇವಿಸಿ ಹಾಳೆಯ ಪ್ಲೇಟ್ ಎಸೆಯಲು ಹೋದಾಗ ಟ್ಯಾಂಕ್ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ಮಹಿಳೆ ಬೆಳ್ಮಣ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಲತಾ (50) ಎಂದು ಗುರುತಿಸಲಾಗಿದೆ. ಮಂಗಳವಾರದಂದು…

ಉಳ್ಳಾಲ:ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು – ಯುವತಿಯರು ಪವಾಡಸದೃಶ ಪಾರು
ರಾಜ್ಯ

ಉಳ್ಳಾಲ:ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು – ಯುವತಿಯರು ಪವಾಡಸದೃಶ ಪಾರು

ಉಳ್ಳಾಲ : ಜ.31 ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದು ಎರಡು ವಾಹನಗಳ ನಡುವೆ ಸಿಲುಕಿದ ಕಾರು ಅಪ್ಪಚ್ಚಿಯಾದ ಘಟನೆ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಕೆಲಸ ಮುಗಿಸಿ ಮಂಗಳೂರಿನತ್ತ…

ಮಂಗಳೂರು : ವಿಮಾನ ನಿಲ್ದಾಣಕ್ಕೆ ಕಸ್ಟಮ್ಸ್ ಅಧಿಕಾರಿಗಳು ಭೇಟಿ; ಸುಮಾರು ರೂ.11. 16 ಲಕ್ಷ ಮೌಲ್ಯದ ಚಿನ್ನ ವಶ..!
ರಾಜ್ಯ

ಮಂಗಳೂರು : ವಿಮಾನ ನಿಲ್ದಾಣಕ್ಕೆ ಕಸ್ಟಮ್ಸ್ ಅಧಿಕಾರಿಗಳು ಭೇಟಿ; ಸುಮಾರು ರೂ.11. 16 ಲಕ್ಷ ಮೌಲ್ಯದ ಚಿನ್ನ ವಶ..!

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನದ ಭೇಟಿ ಮಾಡಿದ್ದು ಒಟ್ಟು 11. 16 ಲಕ್ಷದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜ.30 ರಂದು ದುಬೈನಿಂದ ಏರ್ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿಳಿದ ಕಾಸರಗೋಡಿನ ಪ್ರಯಾಣಿಕನನ್ನು ಸಂಶಯದ ಮೇರೆಗೆ ತಪಾಸಣೆ ನಡೆಸಿದಾಗ ಆತನ…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಜ.31ರ ಬುಧವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ನೂತನ ಪದಗ್ರಹಣ ಹಿನ್ನೆಲೆ ಮಂಗಳೂರು ಆಗಮಿಸಿ ಅಡ್ಯಾರ್ ಗಾರ್ಡ್ ನಲ್ಲಿ ನಡೆದ ಸಮಾರಂಭದಲ್ಲಿ…

ಸುಳ್ಯ ವಿಧಾನಸಭಾ ಶಾಸಕಿಯಿಂದ ಕೊಲ್ಲಮೊಗ್ರು ಮಿತ್ತೋಡಿಯಲ್ಲಿ ಅರ್ಧದಲ್ಲಿ ನಿಂತ ಕಾಮಗಾರಿ ವೀಕ್ಷಣೆ- ಪೂರ್ಣ ಗೊಳಿಸುವ ಭರವಸೆ.
ರಾಜ್ಯ

ಸುಳ್ಯ ವಿಧಾನಸಭಾ ಶಾಸಕಿಯಿಂದ ಕೊಲ್ಲಮೊಗ್ರು ಮಿತ್ತೋಡಿಯಲ್ಲಿ ಅರ್ಧದಲ್ಲಿ ನಿಂತ ಕಾಮಗಾರಿ ವೀಕ್ಷಣೆ- ಪೂರ್ಣ ಗೊಳಿಸುವ ಭರವಸೆ.

ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿಯಲ್ಲಿ ಕಿರು ಸೇತುವೆಯ ಇಕ್ಕೆಲಗಳಲ್ಲಿ ಮಾಡಬೇಕಿದ್ದ ತಡೆಗೋಡೆ ಕಾಮಗಾರಿ ಅರ್ಧದಲ್ಲಿ ನಿಂತಿರುವ ಕಾಮಗಾರಿಯನ್ನು ಜ.29 ರಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ವೀಕ್ಷಣೆ ಮಾಡಿದರು. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಪೋನ್ ಮುಖಾಂತರ ಮಾತನಾಡಿ ಕಾಮಗಾರಿ ಪೂರ್ಣ ಗೊಳಿಸುವ ಭರವಸೆ ನೀಡಿದ್ದಾರೆ. ಈ ಸಂದರ್ಭ ಕೊಲ್ಲಮೊಗ್ರು ಗ್ರಾ.ಪಂ…

ಮಂಗಳೂರು: ಜೂಜಿನ ಕೋಳಿ ಅಂಕ ನಡೆಸಲು ಯಾವುದೇ ಅವಕಾಶವಿಲ್ಲ – ದ.ಕ ಎಸ್.ಪಿ ಸೂಚನೆ
ರಾಜ್ಯ

ಮಂಗಳೂರು: ಜೂಜಿನ ಕೋಳಿ ಅಂಕ ನಡೆಸಲು ಯಾವುದೇ ಅವಕಾಶವಿಲ್ಲ – ದ.ಕ ಎಸ್.ಪಿ ಸೂಚನೆ

ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸಲು ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ…

ಫೆಬ್ರವರಿ 1 ರಿಂದ ಕುಮಾರ ಪರ್ವತ ಚಾರಣ ಬಂದ್..!!.
ರಾಜ್ಯ

ಫೆಬ್ರವರಿ 1 ರಿಂದ ಕುಮಾರ ಪರ್ವತ ಚಾರಣ ಬಂದ್..!!.

ಸುಬ್ರಹ್ಮಣ್ಯ ಜನವರಿ 30: ಅತಿಯಾದ ಚಾರಣಿಗರು ಹಾಗೂ ಬೆಸಿಗೆ ಪ್ರಾರಂಭದ ಹಿನ್ನಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಜಿಲ್ಲಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ…

ಕುಶಾಲನಗರ ಗುಡ್ಡೆಹೊಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌-ಸ್ಕೂಟರ್ ಗೆ ಡಿಕ್ಕಿ : ಮಹಿಳೆ ಸಾವು
ರಾಜ್ಯ

ಕುಶಾಲನಗರ ಗುಡ್ಡೆಹೊಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌-ಸ್ಕೂಟರ್ ಗೆ ಡಿಕ್ಕಿ : ಮಹಿಳೆ ಸಾವು

ಮಡಿಕೇರಿ : ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ.ಸಿದ್ದಾಪುರದ ಲಲಿತಾ (53) ಎಂಬವರು ಮೃತ ದುರ್ದೈವಿ. ಅತ್ತೂರು ಕಡೆಯಿಂದ ಗುಡ್ಡೆಹೊಸೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡಿ…

ಫೆ.16 ರಂದು ” ರವಿಕೆ ಪ್ರಸಂಗ ” ಕನ್ನಡ ಶುದ್ದ  ಕೌಟುಂಬಿಕ ಚಿತ್ರ ರಾಜ್ಯದಾಧ್ಯಂತ ತೆರೆಗೆ.
ರಾಜ್ಯ

ಫೆ.16 ರಂದು ” ರವಿಕೆ ಪ್ರಸಂಗ ” ಕನ್ನಡ ಶುದ್ದ ಕೌಟುಂಬಿಕ ಚಿತ್ರ ರಾಜ್ಯದಾಧ್ಯಂತ ತೆರೆಗೆ.

ಸುಳ್ಯದ ಕಲಾವಿದ ಸಂತೋಷ್ ಕೊಡಂಕೇರಿ ನಿರ್ದೇಶನಕ್ಕೆ ಮನಸೋತ ಪ್ರಸಿದ್ದ ಚಿತ್ರ ತಾರೆಯರು ಪ್ರತಿಭಾನ್ವಿತ ನಿರ್ದೇಶಕ ಸುಳ್ಯದ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಬಿಡುಗಡೆಗೆ ಸಿದ್ದ ಗೊಂಡಿದ್ದು ಫೆ 16 ರಂದು ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ರವಿಕೆ ಪ್ರಸಂಗ ಶುದ್ದ ಕೌಟುಂಬಿಕ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು,…

ಮಂಗಳೂರು – ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪಟಾಕಿ ತಯಾರಿಕಾ ಘಟಕ ತಾತ್ಕಾಲಿಕವಾಗಿ ಸೀಲ್ ಡೌನ್
ರಾಜ್ಯ

ಮಂಗಳೂರು – ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪಟಾಕಿ ತಯಾರಿಕಾ ಘಟಕ ತಾತ್ಕಾಲಿಕವಾಗಿ ಸೀಲ್ ಡೌನ್

ಜ.28 ರಂದು ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣದ ಬಳಿಕ ಎಚ್ಚೆತ್ತ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (ಪ್ರಭಾರ) ಡಾ.ಆನಂದ ಕೆ. ಅವರು ಜಿಲ್ಲೆಯಲ್ಲಿರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI