ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್ ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಟ್ರಕ್
ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್ ಅಗ್ನಿಗೆ ಆಹುತಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಟಾಕಿಯನ್ನು ಅಯೋಧ್ಯೆಗೆ ಸಾಗಿಸಲಾಗುತ್ತಿತ್ತು.ಉತ್ತರ ಪ್ರದೇಶದ ಪೂರ್ವ ಕೊಟ್ವಾಲಿಯ ಖರ್ಗಿ ಖೇಡಾ ಗ್ರಾಮದ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಇದನ್ನು ವೀಡಿಯೋ…


































