ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ.
ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ.ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿರುವುದಾಗಿ ತಿಳಿದು ಬಂದಿದೆ.ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು…





































