ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

WPL RCB vs GG: ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ಆರ್‌ಸಿಬಿ: ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ!
ಕ್ರೀಡೆ ರಾಜ್ಯ ರಾಷ್ಟ್ರೀಯ

WPL RCB vs GG: ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ಆರ್‌ಸಿಬಿ: ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಬ್ಬರದ ಪ್ರದರ್ಶನ ಮುಂದುವರಿಸಿದೆ. ಶುಕ್ರವಾರ ನಡೆದ ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 32 ರನ್‌ಗಳಿಂದ ಮಣಿಸಿದ ಸ್ಮೃತಿ ಮಂಧಾನ ಪಡೆ, ಟೂರ್ನಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಸಂಕಷ್ಟದಲ್ಲಿ ಆಸರೆಯಾದ ರಾಧಾ-ರಿಚಾ ಜೋಡಿ​ ಟಾಸ್ ಸೋತು…

ಅಕ್ರಮ ಬೆಟ್ಟಿಂಗ್‌ಗೆ ಬಿತ್ತು ಬ್ರೇಕ್: 242 ಜಾಲತಾಣಗಳ ಲಿಂಕ್‌ಗಳು ಬ್ಲಾಕ್!
ರಾಷ್ಟ್ರೀಯ

ಅಕ್ರಮ ಬೆಟ್ಟಿಂಗ್‌ಗೆ ಬಿತ್ತು ಬ್ರೇಕ್: 242 ಜಾಲತಾಣಗಳ ಲಿಂಕ್‌ಗಳು ಬ್ಲಾಕ್!

ಆನ್‌ಲೈನ್ ಗೇಮಿಂಗ್ ಹೆಸರಿನಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಬಿಸಿ ಮುಟ್ಟಿಸಿದೆ. ಇತ್ತೀಚಿನ ಕಾರ್ಯಾಚರಣೆಯಲ್ಲಿ ಸರ್ಕಾರವು ಒಟ್ಟು 242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಿನ ವೆಬ್‌ಸೈಟ್‌ಗಳ ಲಿಂಕ್‌ಗಳನ್ನು ನಿರ್ಬಂಧಿಸಿದೆ. ಕೇಂದ್ರ ಸರ್ಕಾರದ ಈ ನಿರ್ಣಾಯಕ ನಡೆಯು ಯುವಜನತೆಯನ್ನು ಆನ್‌ಲೈನ್ ವ್ಯಸನ ಮತ್ತು ಆರ್ಥಿಕ ನಷ್ಟದಿಂದ ರಕ್ಷಿಸುವ ಗುರಿಯನ್ನು…

​ಪೆರಾಬೆ: ವಿಶೇಷಚೇತನರ ಸಮನ್ವಯ ಗ್ರಾಮಸಭೆ – ಸರ್ಕಾರಿ ಸೌಲಭ್ಯಗಳ ಸದ್ಬಳಕೆಗೆ ಕರೆ
ಪ್ರಾದೇಶಿಕ

​ಪೆರಾಬೆ: ವಿಶೇಷಚೇತನರ ಸಮನ್ವಯ ಗ್ರಾಮಸಭೆ – ಸರ್ಕಾರಿ ಸೌಲಭ್ಯಗಳ ಸದ್ಬಳಕೆಗೆ ಕರೆ

ಕಡಬ: ಕಡಬ ತಾಲೂಕಿನ ಪೆರಾಬೆ ಗ್ರಾಮಪಂಚಾಯತ್ ವ್ಯಾಪ್ತಿಯ 2025-26ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯು ಪೆರಾಬೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ಕೆ. ಅವರ ಅಧ್ಯಕ್ಷತೆಯಲ್ಲಿ ಇಂದು (ಶುಕ್ರವಾರ) ಯಶಸ್ವಿಯಾಗಿ ನಡೆಯಿತು. ವಿಶೇಷಚೇತನರಿಗೆ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಸಭೆಯಲ್ಲಿ ಭಾಗವಹಿಸಿದ್ದ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ…

ರಾಜ್ಯ ರಾಜಕಾರಣದಿಂದ ದೂರ ಸರಿಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ
ರಾಜಕೀಯ ರಾಜ್ಯ

ರಾಜ್ಯ ರಾಜಕಾರಣದಿಂದ ದೂರ ಸರಿಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

​ಬೆಂಗಳೂರು: ಕೇಂದ್ರದ ಜವಾಬ್ದಾರಿ ಹೊತ್ತ ಮಾತ್ರಕ್ಕೆ ತಾವು ರಾಜ್ಯ ರಾಜಕಾರಣದಿಂದ ದೂರ ಉಳಿಯುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ, ರಾಜ್ಯದ ರಾಜಕೀಯ ವಿದ್ಯಮಾನಗಳಲ್ಲಿ ತಾವು ಸಕ್ರಿಯವಾಗಿ…

ದಕ್ಷಿಣ ಕನ್ನಡದ ಹೆದ್ದಾರಿ ಅಭಿವೃದ್ಧಿಗೆ ಬೂಸ್ಟ್: ಪ್ರಮುಖ ಯೋಜನೆಗಳ ಡಿಪಿಆರ್ ಸಿದ್ಧತೆಗೆ ಕೇಂದ್ರದ ಅಸ್ತು!
ರಾಜ್ಯ ರಾಷ್ಟ್ರೀಯ

ದಕ್ಷಿಣ ಕನ್ನಡದ ಹೆದ್ದಾರಿ ಅಭಿವೃದ್ಧಿಗೆ ಬೂಸ್ಟ್: ಪ್ರಮುಖ ಯೋಜನೆಗಳ ಡಿಪಿಆರ್ ಸಿದ್ಧತೆಗೆ ಕೇಂದ್ರದ ಅಸ್ತು!

ಮಂಗಳೂರು: ಕರಾವಳಿ ಭಾಗದ ಬಹುಕಾಲದ ಬೇಡಿಕೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿಸ್ತರಣೆ ಮತ್ತು ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ. ಈ ಯೋಜನೆಗಳ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅನುಮೋದನೆ ನೀಡಿದೆ…

ತಡೆಯಾಜ್ಞೆ ನಡುವೆಯೂ ಸುದ್ದಿ ಪ್ರಸಾರ: ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ.
ಅಪರಾಧ ರಾಜ್ಯ

ತಡೆಯಾಜ್ಞೆ ನಡುವೆಯೂ ಸುದ್ದಿ ಪ್ರಸಾರ: ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ನೀಡಿದ್ದ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಪ್ರಕರಣದಲ್ಲಿ, 'ಪವರ್ ಟಿವಿ' ವ್ಯವಸ್ಥಾಪಕ ನಿರ್ದೇಶಕ (MD) ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.…

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!
ಅಂತರಾಷ್ಟ್ರೀಯ ಕ್ರೀಡೆ

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!

ರಾಜ್‌ಕೋಟದಲ್ಲಿನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಸ್ಫೋಟಕ ಶತಕ ಸಿಡಿಸಿದ ಡೇರಿಲ್ ಮಿಚೆಲ್ ಕಿವೀಸ್ ಗೆಲುವಿನ ರೂವಾರಿಯಾದರು. ಈ ಗೆಲುವಿನೊಂದಿಗೆ ಪ್ರವಾಸಿ ತಂಡ ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.…

ಧನು ಪೂಜೆಗೆಂದು ಹೋದ ಒಂಬತ್ತನೇ ತರಗತಿ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ
ಅಪಘಾತ ಪ್ರಾದೇಶಿಕ ರಾಜ್ಯ

ಧನು ಪೂಜೆಗೆಂದು ಹೋದ ಒಂಬತ್ತನೇ ತರಗತಿ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ: ಧನು ಪೂಜೆಗೆಂದು ಮುಂಜಾನೆ ಮನೆಯಿಂದ ಹೊರಟಿದ್ದ 15 ವರ್ಷದ ಬಾಲಕನೋರ್ವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಘಟನೆಯ ವಿವರ:​ ಮೃತರನ್ನು ಸಂಬೋಲ್ಯ ಬಾರಮೇಲು ನಿವಾಸಿ ಸುಬ್ರಹ್ಮಣ್ಯ ನಾಯ್ಕ್ ಅವರ ಪುತ್ರ ಸುಮಂತ್ (15) ಎಂದು ಗುರುತಿಸಲಾಗಿದೆ. ಈತ…

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!
ಧಾರ್ಮಿಕ ರಾಷ್ಟ್ರೀಯ

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಈ ಬಾರಿಯ ಮಂಡಲ-ಮಕರವಿಳಕ್ಕು ಯಾತ್ರಾ ಸೀಸನ್‌ನಲ್ಲಿ ಭಕ್ತರ ಹರಿವು ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ನವೆಂಬರ್ 16ರಿಂದ ಜನವರಿ 12ರವರೆಗಿನ ಅವಧಿಯಲ್ಲಿ ಬರೋಬ್ಬರಿ 51 ಲಕ್ಷಕ್ಕೂ ಹೆಚ್ಚು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಅಧ್ಯಕ್ಷ…

ಸಿಎಂ ಕುರ್ಚಿ ಸಮರ: ಮೈಸೂರು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ-ಡಿಕೆಶಿ ಜೊತೆ ರಾಹುಲ್ ಗಾಂಧಿ ರಹಸ್ಯ ಚರ್ಚೆ!
ರಾಜಕೀಯ ರಾಜ್ಯ

ಸಿಎಂ ಕುರ್ಚಿ ಸಮರ: ಮೈಸೂರು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ-ಡಿಕೆಶಿ ಜೊತೆ ರಾಹುಲ್ ಗಾಂಧಿ ರಹಸ್ಯ ಚರ್ಚೆ!

​ಮೈಸೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆಸಿದ ಸಂಕ್ಷಿಪ್ತ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಪ್ರತ್ಯೇಕ ಮತ್ತು ಜಂಟಿ ಮಾತುಕತೆ​ ಪಕ್ಷದ ಮೂಲಗಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI