ಕೆವಿಜಿ ಪಾಲಿಟೆಕ್ನಿಕ್ : ರಾಷ್ಟ್ರೀಯ ಮತದಾರರ ದಿನಾಚರಣೆ
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಚಂದ್ರಶೇಖರ ಎಂಎನ್ , ದೇವರಾಜ್ ಜಿ.ಕೆ, ಸತ್ಯನಾರಾಯಣ ಪ್ರಸಾದ್, ಯತೀಶ ಕೆ.ಎನ್, ರಮಾದೇವಿ, ರವಿಶಂಕರ ಹೊಳ್ಳ, ಕಛೇರಿ ಅಧೀಕ್ಷಕ ಶಿವರಾಮ ಕೇರ್ಪಳ, ಪರೀಕ್ಷಾ ವಿಭಾಗದ ಅಧೀಕ್ಷಕ ಬಾಲಕ್ರಷ್ಣ ಮರಸಂಕ…





































