ಉಳ್ಳಾಲ: ಕೇರಳಕ್ಕೆ ಗೋವಾ ಮದ್ಯ ಅಕ್ರಮ ಸಾಗಾಟ – ಆರೋಪಿ ಸಹಿತ 114 ಪೆಟ್ಟಿಗೆ ಮದ್ಯ, ವಾಹನ ವಶ
ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆಯೂ ತೆಂಗಿನ ಗೆರಟೆಗಳನ್ನು ಮೇಲಿಟ್ಟು ಸಾರಾಯಿ ಸಾಗಾಟ ನಡೆಸಿ ಬಂಧಿತನಾಗಿದ್ದ ಆರೋಪಿ ಇದೀಗ…


































