ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಜ.23ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ ಮನೆಯಲ್ಲಿದ್ದಾಗ, ಆರೋಪಿ ಉಮೇಶ ಗೌಡರವರು ಮನೆಯೊಳಗಡೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಡೆದ…





































