ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ದೇಶದ ಅತಿ ಉದ್ದದ ಸಮುದ್ರ ಸೇತುವೆ ಪ್ರಧಾನಿಯಿಂದ ಇಂದು ಲೋಕಾರ್ಪಣೆ
ರಾಜ್ಯ

ದೇಶದ ಅತಿ ಉದ್ದದ ಸಮುದ್ರ ಸೇತುವೆ ಪ್ರಧಾನಿಯಿಂದ ಇಂದು ಲೋಕಾರ್ಪಣೆ

ಭಾರತ ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ 'ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್' (MTHL) ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಸಮುದ್ರ ಸೇತುವೆಯು ಸುಮಾರು 21.8 ಕಿ.ಮೀ ಉದ್ದವಿದ್ದು, ಇದು ಮುಂಬೈನ ಸೆವ್ರಿ ಹಾಗೂ ರಾಯಗಡ ಜಿಲ್ಲೆಯ ನ್ಹವಾ…

ಸುಳ್ಯ ಅಡ್ಕಾರಿನಲ್ಲಿ ಕಾರು ಬೈಕ್ ಡಿಕ್ಕಿಯಾಗಿ  ಬೈಕ್ ಸವಾರಿಗೆ ಗಾಯ.
ರಾಜ್ಯ

ಸುಳ್ಯ ಅಡ್ಕಾರಿನಲ್ಲಿ ಕಾರು ಬೈಕ್ ಡಿಕ್ಕಿಯಾಗಿ ಬೈಕ್ ಸವಾರಿಗೆ ಗಾಯ.

ಸುಳ್ಯ ಅಡ್ಕಾರು ಬಳಿಯ ವಿನೋಬನಗರದಲ್ಲಿ ಕಾರನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಜಖಂಗೊಂಡ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಸುಳ್ಯ ಮರ್ಕಂಜದ ಪ್ರಣಮ್ ಮತ್ತು ಪ್ರಸನ್ನ ಎಂಬವರು ಬೈಕಿನಲ್ಲಿ ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ, ಮುಂಭಾಗದಲ್ಲಿ ಹೋಗುತ್ತಿದ್ದ ಕಾರನ್ನು ಓವರ್‌ಟೇಕ್ ಮಾಡುವ…

ಕಡಬ: ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ರಾಜ್ಯ

ಕಡಬ: ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಡಬ: ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದು ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸಿ ಜೈಲಿಗಟ್ಟಿದ್ದಾರೆ. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಂಜೋಲಿ ನಿವಾಸಿ ಪ್ರಬೀನ @ ಪ್ರವೀಣ(34) ಬಂಧಿತ ಯುವಕ.ಈತನ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ…

ಮೂಡುಬಿದಿರೆ : ಅಂಚೆ ಕಚೇರಿಯಲ್ಲಿ ಹಣ ದುರ್ಬಳಕೆ: ಅಂಚೆ ಪಾಲಕ ಕೆಲಸದಿಂದ ವಜಾ
ರಾಜ್ಯ

ಮೂಡುಬಿದಿರೆ : ಅಂಚೆ ಕಚೇರಿಯಲ್ಲಿ ಹಣ ದುರ್ಬಳಕೆ: ಅಂಚೆ ಪಾಲಕ ಕೆಲಸದಿಂದ ವಜಾ

ಮೂಡುಬಿದಿರೆ: ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರಿಂದ ಉಳಿತಾಯ ಖಾತೆ, ವಿಮಾ ಪಾಲಿಸಿಗಳ ಹೆಸರಿನಲ್ಲಿ ಸಂಗ್ರಹಿಸಲಾದ ಸುಮಾರು 13.50 ಲಕ್ಷ ರೂ. ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಮೂಡುಬಿದಿರೆ ಲಾಡಿ ನಿವಾಸಿ ಅಶೋಕ್‌ ವಿರುದ್ಧ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಬುಧವಾರ ವಂಚನೆ ಪ್ರಕರಣ ದಾಖಲಾಗಿದೆ. ಇಲಾಖೆಯು…

ಶಿವಮೊಗ್ಗ : ಶಿವಮೊಗ್ಗ ನಗರದಶಿವಮೊಗ್ಗ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೃದ್ರೋಗಿಯ ಯಶಸ್ವಿ ಏರ್ ಲಿಫ್ಟ್.. !
ರಾಜ್ಯ

ಶಿವಮೊಗ್ಗ : ಶಿವಮೊಗ್ಗ ನಗರದಶಿವಮೊಗ್ಗ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೃದ್ರೋಗಿಯ ಯಶಸ್ವಿ ಏರ್ ಲಿಫ್ಟ್.. !

ಶಿವಮೊಗ್ಗ : ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಶಿವಮೊಗ್ಗ ಚೇತನ್‌ ಎಂಬುವವರು ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಪಕ್ಕದ…

ಉಪ್ಪಿನಂಗಡಿ – ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆಯಾಗಿದ್ದಕ್ಕೆ ಮದುವೆಯಾದ ಯುವಕನ ಬೈಕ್ ಸುಟ್ಟ ಪಾಗಲ್ ಪ್ರೇಮಿ ಅರೆಸ್ಟ್
ರಾಜ್ಯ

ಉಪ್ಪಿನಂಗಡಿ – ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆಯಾಗಿದ್ದಕ್ಕೆ ಮದುವೆಯಾದ ಯುವಕನ ಬೈಕ್ ಸುಟ್ಟ ಪಾಗಲ್ ಪ್ರೇಮಿ ಅರೆಸ್ಟ್

ಉಪ್ಪಿನಂಗಡಿ : ಜ.12 ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಪ್ರತೀಕಾರವಾಗಿ ದ್ವಿಚಕ್ರವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ರೀತಿ ಮಾಡಿದ್ದನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಗ್ರಾಮದ ನಿನ್ನಿಕಲ್ಲು ಪಾದಾಳದ…

ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಸಾಗಾಟ; ಆರೋಪಿ ಅರೆಸ್ಟ್…!
ರಾಜ್ಯ

ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಸಾಗಾಟ; ಆರೋಪಿ ಅರೆಸ್ಟ್…!

ಉಳ್ಳಾಲ: ಮಾದಕ ವಸ್ತು ಎಂಡಿಎಂಎ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಯುವಕನನ್ನು ಮಂಗಳೂರು ಆ್ಯಂಟಿ ಡ್ರಗ್‌ ಟೀಮ್‌ನ ತಂಡ ಬಂಧಿಸಿದೆ.ಬಂಧಿತ ಆರೋಪಿಯನ್ನು ಕೋಟೆಕಾರು ಕೆ.ಸಿ. ರೋಡ್‌ ನಿವಾಸಿ ಆಸೀಫ್‌ (27)ಎಂದು ಗುರುತಿಸಲಾಗಿದೆ. ಆರೋಪಿಯಿಂದ 4.41 ಗ್ರಾಂ ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಬೈಕ್‌ ಹಾಗೂ ಸುಮಾರು 68 ಸಾವಿರ ರೂ.…

ಬಹರೈನ್ ನಲ್ಲಿ ಅದ್ಧೂರಿಯಾಗಿ ನಡೆದ ಬಿ.ಎಸ್.ಎ ಶೋರ್  ಫಿಶಿಂಗ್ ಅವಾರ್ಡ್ ನೈಟ್ ಕಾರ್ಯಕ್ರಮ
ರಾಜ್ಯ

ಬಹರೈನ್ ನಲ್ಲಿ ಅದ್ಧೂರಿಯಾಗಿ ನಡೆದ ಬಿ.ಎಸ್.ಎ ಶೋರ್ ಫಿಶಿಂಗ್ ಅವಾರ್ಡ್ ನೈಟ್ ಕಾರ್ಯಕ್ರಮ

ಬಹರೈನ್ ಶೋರ್ ಅಂಗ್ಲೇರ್ಸ್ (BSA) ವತಿಯಿಂದ 2023 ಡಿಸೆಂಬರ್ 1 ರಿಂದ 31 ರ ವರೆಗೆ ನಡೆಸಿಕೊಂಡು ಬಂದ ಶೋರ್ ಫಿಶಿಂಗ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಜನವರಿ 5 ರಂದು ಬಹರೈನ್ ಮನಾಮದಲ್ಲಿರುವ ಕೆ ಸಿಟಿ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಾಸಿರ್ ತೆಕ್ಸಿಮ್ ಸರ್ವರನ್ನೂ…

ಸುಳ್ಯ ಅರಂತೋಡಿನಲ್ಲಿ ಚಿರತೆ ಹಾವಳಿ ನಡುವೆ ಕಾಡಾನೆಯೂ ಪ್ರತ್ಯಕ್ಷ
ರಾಜ್ಯ

ಸುಳ್ಯ ಅರಂತೋಡಿನಲ್ಲಿ ಚಿರತೆ ಹಾವಳಿ ನಡುವೆ ಕಾಡಾನೆಯೂ ಪ್ರತ್ಯಕ್ಷ

ಸುಳ್ಯ ತಾಲೂಕಿನ ಹಲವು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗುತ್ತಿರುವುದರ ಬಗ್ಗೆ ಆಗಾಗ ವರದಿಯಾಗುತ್ತಲೇ ಇದೆ.ಮೊನ್ನೆಯಷ್ಟೇ ಅರಂತೋಡು ಭಾಗದ ಅಡ್ಕಬಳೆ ಎಂಬಲ್ಲಿ ದನದ ಕರುವೊಂದನ್ನು ಚಿರತೆ ಬೇಟೆಯಾಡಿತ್ತು.ಇದು ಅಲ್ಲಿನ ಗ್ರಾಮಸ್ಥರಲ್ಲಿ ಆತಂಕವನ್ನೇ ಸೃಷ್ಟಿ ಮಾಡಿತ್ತು. ಬಳಿಕ ಮರ್ಕಂಜ – ಮಡಪ್ಪಾಡಿ‌ ಭಾಗದ ಶೆಟ್ಟಿಮಜಲು ಎಂಬಲ್ಲಿ ಸಾಕು…

ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!
ರಾಜ್ಯ

ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!

ಬಂಟ್ವಾಳದ ವಗ್ಗದಲ್ಲಿ ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI