ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬೆಂಗಳೂರು :ರಾಮ ಸೀತಾ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನೆ : ಜೈಶ್ರೀರಾಮ್ ಎಂದು ಕೂಗಿ ಭಕ್ತರನ್ನು ಹುರಿದುಂಬಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಬೆಂಗಳೂರು :ರಾಮ ಸೀತಾ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನೆ : ಜೈಶ್ರೀರಾಮ್ ಎಂದು ಕೂಗಿ ಭಕ್ತರನ್ನು ಹುರಿದುಂಬಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಜನವರಿ 22 : ಅಯೋಧ್ಯೆಯಲ್ಲಿ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ಇಂದು ಮುಗಿದಿದೆ. ಈ ನಡುವೆ ಕರ್ನಾಟಕದಲ್ಲೂ ಹಬ್ಬದ ವಾತಾವರಣ ನಿರ್ಮಾವಾಗಿದ್ದು, ಸ್ವತಃ ಸಿಎಂ ಸಿದ್ದಾರಮಯ್ಯ ಜೈ ಶ್ರೀರಾಮ್ ಎಂದು ಕೂಗಿದಲ್ಲದೇ ಸಾರ್ವಜನಿಕರಿಂದಲೂ ಹೇಳಿಸಿದ ಘಟನೆ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ…

ಐದು ಶತಮಾನಗಳ ಬಳಿಕ ಮತ್ತೆ ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ:ಪ್ರಧಾನಿ ನರೇಂದ್ರ ಮೋದಿಯವರಿಂದ ವಿಶೇಷ ಪೂಜೆ
ರಾಜ್ಯ

ಐದು ಶತಮಾನಗಳ ಬಳಿಕ ಮತ್ತೆ ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ:ಪ್ರಧಾನಿ ನರೇಂದ್ರ ಮೋದಿಯವರಿಂದ ವಿಶೇಷ ಪೂಜೆ

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಪೂಜೆ ಸಲ್ಲಿಸಿ, ಹಲವು ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿಯವರು ಮೊದಲ ಮಂಗಳಾರತಿ ನೆರವೇರಿಸಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪ್ರಧಾನಿ…

ಮಡಿಕೇರಿ :ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ 111 ಅಡಿ ಉದ್ದದ ಅಗರಬತ್ತಿ ಹಚ್ಚಿ ಸಂಭ್ರಮ
ರಾಜ್ಯ

ಮಡಿಕೇರಿ :ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ 111 ಅಡಿ ಉದ್ದದ ಅಗರಬತ್ತಿ ಹಚ್ಚಿ ಸಂಭ್ರಮ

ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ…

ಮಂಗಳೂರು :ಸಂವಿಧಾನ ಶಿಲ್ಪಿಯ ಪುನರಾವಲೋಕನ ವಿಶೇಷ ಶಿಬಿರ ಹಾಗೂ ಸಾಧಕರಿಗೆ ಸೇವಾ ಗೌರವ ಸನ್ಮಾನ
ರಾಜ್ಯ

ಮಂಗಳೂರು :ಸಂವಿಧಾನ ಶಿಲ್ಪಿಯ ಪುನರಾವಲೋಕನ ವಿಶೇಷ ಶಿಬಿರ ಹಾಗೂ ಸಾಧಕರಿಗೆ ಸೇವಾ ಗೌರವ ಸನ್ಮಾನ

ನಮ್ಮ ದೇಶದ ಸಂವಿಧಾನ ವಿಶ್ವಕ್ಕೆ ಮಾದರಿಯಾದಂತದ್ದು.ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮಗೆ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಎಲ್ಲಾ ಗ್ರಂಥಗಳಿಗಿಂತ ಶ್ರೇಷ್ಠ ಗ್ರಂಥವಾಗಿದೆ ಸಂವಿಧಾನ ಗ್ರಂಥ.ಭಾರತದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ ತತ್ವ ಆದರ್ಶಗಳನ್ನು ಗೌರವಿಸಿ ಅದನ್ನು ಪಾಲಿಸಿ ಜೀವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ…

ಅಯೋಧ್ಯೆಯಲ್ಲಿ ತೀವ್ರ ಚಳಿ – ಶ್ರೀ ರಾಮ ಪ್ರಾಣಪ್ರತಿಷ್ಠೆಗೆ ರಾಮಮಂದಿರ ಚಳವಳಿಯ ಬಹು ಪ್ರಮುಖ ನಾಯಕ ಅಡ್ವಾಣಿ ಗೈರು.
ರಾಜ್ಯ

ಅಯೋಧ್ಯೆಯಲ್ಲಿ ತೀವ್ರ ಚಳಿ – ಶ್ರೀ ರಾಮ ಪ್ರಾಣಪ್ರತಿಷ್ಠೆಗೆ ರಾಮಮಂದಿರ ಚಳವಳಿಯ ಬಹು ಪ್ರಮುಖ ನಾಯಕ ಅಡ್ವಾಣಿ ಗೈರು.

ನವದೆಹಲಿ ಜನವರಿ 22 : ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಅಡ್ವಾಣಿ ಅವರು ಗೈರಾಗಲಿದ್ದಾರೆ. ತೀವ್ರ ಚಳಿಯಿಂದಾಗಿ ಕೊನೆಯ ಕ್ಷಣದಲ್ಲಿ ಅಡ್ವಾಣಿಯವರ ಅಯೋಧ್ಯೆ ಪ್ರಯಾಣ ರದ್ದಾಗಿದೆ. ಈ ಮೂಲಕ ಅಡ್ವಾಣಿಯವರು ಇಂದಿನ ಕಾರ್ಯಕ್ರದಿಂದ ಹೊರಗುಳಿಯಲಿದ್ದಾರೆ.ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಚಳವಳಿಯಲ್ಲಿ ಅಡ್ವಾಣಿ ಕೂಡ ಪ್ರಮುಖ ವ್ಯಕ್ತಿ. 96…

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆ: ಸುಳ್ಯದಲ್ಲಿ ಹಿಂದೂ ಭಾಂದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಗೌರವ.
ರಾಜ್ಯ

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆ: ಸುಳ್ಯದಲ್ಲಿ ಹಿಂದೂ ಭಾಂದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಗೌರವ.

ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಹುತೇಕ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಬಂದ್ ಮಾಡುವುದರ ಮೂಲಕ ಶ್ರೀ ರಾಮ ಮಂದಿರ ಲೋಕಾರ್ಪಣೆಗೆ ಭಕ್ತಿ ಪೂರ್ವಕ ಗೌರವ ಸಲ್ಲಿಸಿದ್ದಾರೆ, ಇಂದು ನಗರದಲ್ಲಿ ಅಗತ್ಯ ಸೇವೆಗಳಾದ ಶಾಲಾ ಕಾಲೇಜು, ಆಸ್ಪತ್ರೆ, ಮೆಡಿಕಲ್, ಹಾಲು, ಪತ್ರಿಕೆ ಮತ್ತು ಹೂವಿನ…

ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಆದೇಶ ಹಿಂಪಡೆದ ಅಧಿಕಾರಿಗಳು

ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಳ್ಯ ತಾಲೂಕಿನಾದ್ಯಂತ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದರು. ಆದರೆ ಆದೇಶವನ್ನು ವೆಬ್ ಸೈಟ್ ಮಾದ್ಯಮಗಳು ಸುದ್ದಿ ಮಾಡುತ್ತಿದ್ದಂತೆ,…

ರಾಮ ಮಂದಿರ ಲೋಕಾರ್ಪಣೆ ಹಿನ್ನಲೆ: ನಾಳೆ ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ : ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00ನಿಷೇಧಾಜ್ಞೆ ಜಾರಿ ಗೊಳಿಸಿ ಸುಳ್ಯ ತಹಶೀಲ್ದಾರ್ ಆದೇಶ.
ರಾಜ್ಯ

ರಾಮ ಮಂದಿರ ಲೋಕಾರ್ಪಣೆ ಹಿನ್ನಲೆ: ನಾಳೆ ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ : ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00ನಿಷೇಧಾಜ್ಞೆ ಜಾರಿ ಗೊಳಿಸಿ ಸುಳ್ಯ ತಹಶೀಲ್ದಾರ್ ಆದೇಶ.

ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಯ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಮನವಿಯ ಮೇರೆಗೆ 22.01.2024 ರ…

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್‌ಶಿಪ್ ಪರೀಕ್ಷೆ.
ರಾಜ್ಯ

ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್‌ಶಿಪ್ ಪರೀಕ್ಷೆ.

ಸುಳ್ಯ: ಕೆವಿಜಿ ಅಮರಜ್ಯೋತಿ ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಪರೀಕ್ಷೆಯನ್ನು ದಿನಾಂಕ 21 ಜನವರಿ 2024ರಂದು ನಡೆಸಲಾಯಿತು.ಒಟ್ಟು 1000ಕ್ಕೂ ಅಧಿಕ ವಿದ್ಯಾರ್ಥಿಗಳು ರಾಜ್ಯ, ಹೊರರಾಜ್ಯ, ಹೊರರಾಷ್ಟ್ರದಿಂದ ಒನ್‌ಲೈನ್ ಮೂಲಕ ಪರೀಕ್ಷೆ ಬರೆದರು.ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಕೆವಿಜಿ ಅಮರಜ್ಯೋತಿಯಲ್ಲಿ ಕೆವಿಜಿ ಎಜೆ ಸ್ಕಾಲರ್‌ಶಿಪ್ ಪರೀಕ್ಷೆ.ಒನ್‌ಲೈನ್…

ಪುತ್ತೂರು : ನಸುಕಿನ ವೇಳೆ ಕೊಂಬೆಟ್ಟುವಿನಲ್ಲಿ ಮನೆಗಳ ಬಾಗಿಲು ಬಡಿಯುತ್ತಾ ಓಡಾಡಿದ ಇಬ್ಬರು ಅಪರಿಚಿತರು – ಅನುಮಾನಸ್ಪದ  ತಿರುಗಾಡುತ್ತಿದ್ದಾತನನ್ನು ಸ್ಥಳಿಯರ ನೆರವಿನಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯ ನಗರಸಭಾ ಸದಸ್ಯ
ರಾಜ್ಯ

ಪುತ್ತೂರು : ನಸುಕಿನ ವೇಳೆ ಕೊಂಬೆಟ್ಟುವಿನಲ್ಲಿ ಮನೆಗಳ ಬಾಗಿಲು ಬಡಿಯುತ್ತಾ ಓಡಾಡಿದ ಇಬ್ಬರು ಅಪರಿಚಿತರು – ಅನುಮಾನಸ್ಪದ ತಿರುಗಾಡುತ್ತಿದ್ದಾತನನ್ನು ಸ್ಥಳಿಯರ ನೆರವಿನಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯ ನಗರಸಭಾ ಸದಸ್ಯ

ಆದಿತ್ಯವಾರ ನಸುಕಿನ ಜಾವ ಪುತ್ತೂರು ನಗರದ ಕೊಂಬೆಟ್ಟು ಬಳಿಯ ಸುಧಾ ನರ್ಸರಿ ವಠಾರದಲ್ಲಿನ 3 ಮನೆಗಳ ಬಾಗಿಲನ್ನು ಇಬ್ಬರು ಅಪರಿಚತರು ಬಡಿದು ಆತಂಕದ ವಾತವಾರಣ ಸೃಷ್ಟಿಸಿದ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ ಸುಮಾರು 5 ರಿಂದ 5.30ರ ಸುಮಾರಿಗೆ ಇಬ್ಬರು ಅಪರಿಚಿತರು ಮೂರು ಮನೆಗಳ ಬಾಗಿಲು ಬಡಿದು ಮನೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI