ಕಡಬದಲ್ಲಿ ಪ್ರಯಾಣಿಕನನ್ನು ಅರ್ಧದಲ್ಲಿ ಬಸ್‌ನಿಂದ ಇಳಿಸಿದ ಪ್ರಕರಣ:ಹಿರಿಯ ನಾಗರಿಕನ ಮನೆಗೆ ತೆರಳಿ ಮಾಹಿತಿ ಪಡೆದ ಪೊಲೀಸರು
ಕಡಬ: ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಕೆ.ಎಸ್.ಆರ್. ಟಿ. ಸಿ ಬಸ್ ನಿಂದ ಹಿರಿಯ ನಾಗರಿಕರೋರ್ವರನ್ನು ಮಾರ್ಗ ಮಧ್ಯೆ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸರು ಹಿರಿಯ ನಾಗರಿಕ ವ್ಯಕ್ತಿಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕಡಬ ತಾಲೂಕಿನ ಕಲ್ಲುಗುಡ್ಡೆಯಿಂದ ಕಾಂಚನಕ್ಕೆ ತೆರಳಲು ಶನಿವಾರ ಬಸ್ ಏರಿದ್ದ…


































