ಐವರ್ನಾಡು – ದೇರಾಜೆ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ
ಸುಳ್ಯ ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ರಸ್ತೆ ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಐವರ್ನಾಡು ನಾಗರಿಕ ಸೇವಾ ಸಮಿತಿ ಮತ್ತು ಗ್ರಾಮಸ್ಥರು ಆಗ್ರಹಿಸಿ ಐವರ್ನಾಡು ಗ್ರಾ.ಪಂ.ಎದುರು ಬೃಹತ್ ಪ್ರತಿಭಟನೆ ಜ.20 ರಂದು ನಡೆಸಿದರು.ಐವರ್ನಾಡು ಮುಖ್ಯ ರಸ್ತೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸಿ ಜನಪ್ರತಿನಿಧಿಗಳಿಗೆ…





































