ಹುಣಸೂರಿನಲ್ಲಿ ಆಪರೇಷನ್ ಟೈಗರ್ ಸಕ್ಸಸ್: ಹೆಣ್ಣು ಹುಲಿ ಮತ್ತು ನಾಲ್ಕು ಮರಿಗಳನ್ನು ಸೆರೆ ಹಿಡಿದ ಅರಣ್ಯ ಇಲಾಖೆ
ಮೈಸೂರು: ನಾಗರಹೊಳೆ ಅರಣ್ಯದಂಚಿನ ಗ್ರಾಮಸ್ಥರಿಗೆ ನಿರಂತರವಾಗಿ ಆತಂಕ ಮೂಡಿಸಿದ್ದ ಒಂದು ಹೆಣ್ಣು ಹುಲಿ ಮತ್ತು ಅದರ ನಾಲ್ಕು ಮರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದ ಹೊರವಲಯದಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಇಂದು (ನವೆಂಬರ್ 30)…


































