ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಲಾರಿ ವಶ
ರಾಜ್ಯ

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟದ ಲಾರಿ ವಶ

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ,ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಪಿಎಸ್ಟ್ ಧನರಾಜ್ ಟಿ ಎಂ ನೇತೃತ್ವದ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ, ಕೆಎ-21- ಬಿ-5262 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದಾಗ, ಲಾರಿ…

ಪುತ್ತೂರು ಸಹಿತ ಎಂಟು ಉಪ ವಿಭಾಗಗಳಿಗೆ ಸಹಾಯಕ ಆಯಕ್ತರನ್ನು ನೇಮಿಸಿ ಆದೇಶ ಹೊರಡಿಸಿದ ಸರಕಾರ-ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ
ರಾಜ್ಯ

ಪುತ್ತೂರು ಸಹಿತ ಎಂಟು ಉಪ ವಿಭಾಗಗಳಿಗೆ ಸಹಾಯಕ ಆಯಕ್ತರನ್ನು ನೇಮಿಸಿ ಆದೇಶ ಹೊರಡಿಸಿದ ಸರಕಾರ-ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ

ಪುತ್ತೂರು: ರಾಜ್ಯದ ಎಂಟು ಉಪ ವಿಭಾಗಗಳಿಗೆ ನೂತನ ಸಹಾಯಕ ಆಯಕ್ತರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ದ.ಕ. ಜಿಲ್ಲೆಯ ಪುತ್ತೂರು ಉಪ ವಿಭಾಗದ ಸಹಾಯಕ ಆಯಕ್ತರಾಗಿ ಜುಬಿನ್ ಮಹಾಪಾತ್ರ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪ ವಿಭಾಗದ ಸಹಾಯಕ ಆಯಕ್ತರಾಗಿ ಅಪರ್ಣಾ ರಮೇಶ್, ಕಾರವಾರ ಉಪ ವಿಭಾಗದ ಸಹಾಯಕ ಆಯಕ್ತರಾಗಿ…

ಸುಳ್ಯ ಜಟ್ಟಿಪಳ್ಳ- ನೀರಬಿದಿರೆ ಹಾಗೂ ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ  ರಿಕ್ಷಾ ಚಾಲಕರಿಂದ  ನ.ಪಂ. ಎದುರು ಪ್ರತಿಭಟನೆ
ರಾಜ್ಯ

ಸುಳ್ಯ ಜಟ್ಟಿಪಳ್ಳ- ನೀರಬಿದಿರೆ ಹಾಗೂ ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಿಕ್ಷಾ ಚಾಲಕರಿಂದ ನ.ಪಂ. ಎದುರು ಪ್ರತಿಭಟನೆ

ಸುಳ್ಯ ಜಟ್ಟಿಪಳ್ಳ- ನೀರಬಿದಿರೆ ಹಾಗೂ ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆಗಿಳಿದ ರಿಕ್ಷಾ ಚಾಲಕರು ಸುಳ್ಯ ನ.ಪಂ. ಎದುರು ಪ್ರತಿಭಟನೆ ನಡೆಸಿದ್ದಾರೆ. ರಾಜಕೀಯದಲ್ಲಿ ಹೊಂದಾಣಿಕೆ ಮಾಡುವ ಜನಪ್ರತಿನಿಧಿಗಳು, ಅಭಿವೃದ್ಧಿ ವಿಷಯದಲ್ಲಿ ಹೊಂದಾಣಿಕೆ ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ?ಸುಳ್ಯದ‌ ಜಟ್ಟಿಪಳ್ಳ ದಿಂದ – ನೀರಬಿದಿರೆ ರಸ್ತೆ ಹಾಗೂ ನಗರದ…

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಇರುವ ಅವಕಾಶಗಳು,ಎದುರಿಸುವ ಸವಾಲುಗಳು” -ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ
ರಾಜ್ಯ

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಇರುವ ಅವಕಾಶಗಳು,ಎದುರಿಸುವ ಸವಾಲುಗಳು” -ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ

ಪೆರುವಾಜೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ"ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಗೆ ಇರುವ ಅವಕಾಶಗಳು,ಎದುರಿಸುವ ಸವಾಲುಗಳು" ಎಂಬ ವಿಷಯದ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಬೆಳ್ಳಾರೆ ವಲಯ ಇದರ ಸಹಕಾರದೊಂದಿಗೆ ಪೂಜ್ಯ…

ಕಡಬ: ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು..!
ರಾಜ್ಯ

ಕಡಬ: ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು..!

ಕಡಬದ ಆಲಂಕಾರಿನಲ್ಲಿ ಯುವಕನೊಬ್ಬ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕು ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್‌ (27) ಮೃತ ಯುವಕ. ನ. 12ರಂದು ಕಾಮಗಾರಿ ನಡೆಯುತ್ತಿದ್ದ ತನ್ನ ನೂತನ ಮನೆಯ ಮೇಲ್ಛಾವಣಿಗೆ ತೆರಳಿ…

ಕುರುಂಜಿ ಗೌಡರು ಸರಳತೆಯ ಸಾಕಾರಮೂರ್ತಿಯಾಗಿದ್ದರು: ಎಂ.ಬಿ.ಪುರಾಣಿಕ್ :ಕೆ.ವಿ.ಜಿ.ಸಾಧನಾಶ್ರೀ ಪ್ರಶಸ್ತಿಗೆ ಭಾಜನರಾದಇಸ್ರೋ ವಿಜ್ಞಾನಿ ಶಂಭಯ್ಯ ಕೊಡಪಾಲ ಮತ್ತು ಹಿರಿಯ ವೈದ್ಯ ಡಾ.ರಘುರಾಮ ಮಾಣಿಬೆಟ್ಟು.
ರಾಜ್ಯ

ಕುರುಂಜಿ ಗೌಡರು ಸರಳತೆಯ ಸಾಕಾರಮೂರ್ತಿಯಾಗಿದ್ದರು: ಎಂ.ಬಿ.ಪುರಾಣಿಕ್ :ಕೆ.ವಿ.ಜಿ.ಸಾಧನಾಶ್ರೀ ಪ್ರಶಸ್ತಿಗೆ ಭಾಜನರಾದ
ಇಸ್ರೋ ವಿಜ್ಞಾನಿ ಶಂಭಯ್ಯ ಕೊಡಪಾಲ ಮತ್ತು ಹಿರಿಯ ವೈದ್ಯ ಡಾ.ರಘುರಾಮ ಮಾಣಿಬೆಟ್ಟು.

ಸುಳ್ಯದಂತಹ ಹಳ್ಳಿಯಲ್ಲಿದ್ದು, ಉತ್ತಮ ಕೃಷಿಕನಾಗಿ,ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ, ಸಮಾಜದ ಮಕ್ಕಳಿಗಾಗಿ ವಿದ್ಯಾ ಸಂಸ್ಥೆಗಳನ್ನು ಸ್ಥಾಪಿಸುವುದರ ಮೂಲಕ ಕುಗ್ರಾಮವನ್ನೂ ವಿದ್ಯಾಕ್ಷೇತ್ರ ವನ್ನಾಗಿಸಿದ ದಾರ್ಶನಿಕ ವ್ಯಕ್ತಿತ್ವ ಕುರುಂಜಿಯವರದ್ದು ಎಂದು ಮಂಗಳೂರು ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪುರಾಣಿಕ್ ಹೇಳಿದ್ದಾರೆ.ಡಾ. ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ…

ಮೀಫ್ ವತಿಯಿಂದ ಶೈಕ್ಷಣಿಕ ಸೇವೆಗಾಗಿ ಎಂ. ಬಿ. ಸದಾಶಿವ ರಿಗೆ ಮಂಗಳೂರಿನಲ್ಲಿ ಸನ್ಮಾನ
ರಾಜ್ಯ

ಮೀಫ್ ವತಿಯಿಂದ ಶೈಕ್ಷಣಿಕ ಸೇವೆಗಾಗಿ ಎಂ. ಬಿ. ಸದಾಶಿವ ರಿಗೆ ಮಂಗಳೂರಿನಲ್ಲಿ ಸನ್ಮಾನ

ಸುಳ್ಯದಲ್ಲಿ ಸಾಂದೀಪಿನಿ ಬುದ್ದಿ ಮಾಂದ್ಯ ಮಕ್ಕಳ ವಿಶೇಷ ಶಾಲೆಯನ್ನು ಸ್ಥಾಪಿಸಿ ಶೈಕ್ಷಣಿಕ ಸೇವೆ ಸಲ್ಲಿಸುತ್ತಿರುವ ಲಯನ್ಸ್ ಮಾಜಿ ರಾಜ್ಯಪಾಲ, ತರಬೇತುದಾರ ಎಂ. ಬಿ. ಸದಾಶಿವ ರವರನ್ನು ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್ )ವತಿಯಿಂದ ಇಂದು ಮಂಗಳೂರಿನ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್…

ಮಂಗಳೂರು ಟು ಗೋವಾ ವಂದೇ ಭಾರತ್‌ ರೈಲು-ಇಂದಿನಿಂದ ಪ್ರಾಯೋಗಿಕ ಸಂಚಾರ-ಡಿ.30ರಂದು ಪ್ರಧಾನಿ ಮೋದಿಯಿಂದ ಅಧಿಕೃತವಾಗಿ ಚಾಲನೆ.
ರಾಜ್ಯ

ಮಂಗಳೂರು ಟು ಗೋವಾ ವಂದೇ ಭಾರತ್‌ ರೈಲು-ಇಂದಿನಿಂದ ಪ್ರಾಯೋಗಿಕ ಸಂಚಾರ-ಡಿ.30ರಂದು ಪ್ರಧಾನಿ ಮೋದಿಯಿಂದ ಅಧಿಕೃತವಾಗಿ ಚಾಲನೆ.

ಮಂಗಳೂರು: ಮಂಗಳೂರು ಗೋವಾ ನಡುವೆ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಡಿ.30ರಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದು ದಿನಗಣನೆ ಆರಂಭಗೊಂಡಿದೆ.ವಂದೇ ಭಾರತ್‌ ರೈಲು ಮಂಗಳೂರಿಗೆ ಆಗಮಿಸಿದ್ದು, ಇಂದಿನಿಂದ (ಡಿ.26) ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಬಹುನಿರೀಕ್ಷೆಯ ಬೇಡಿಕೆಗೆ ಮನ್ನಣೆ ಸಿಕ್ಕಿದಂತಾಗಿದೆ. ಡಿ.30 ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ…

ಮಂಗಳೂರು: ನಾಲ್ಕನೇ ಮಹಡಿಯ ಕೋಣೆಯೊಳಗೆ ಸಿಲುಕಿದ ಮಗು; ಅಗ್ನಿಶಾಮಕ ದಳದಿಂದ ರಕ್ಷಣೆ
ರಾಜ್ಯ

ಮಂಗಳೂರು: ನಾಲ್ಕನೇ ಮಹಡಿಯ ಕೋಣೆಯೊಳಗೆ ಸಿಲುಕಿದ ಮಗು; ಅಗ್ನಿಶಾಮಕ ದಳದಿಂದ ರಕ್ಷಣೆ

ಮಂಗಳೂರಿನ ಕೊಡಿಯಾಲ್ ಗುತ್ತಿನ ಫ್ಲ್ಯಾಟ್‌ ವೊಂದರಲ್ಲಿ ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಸುಮಾರು 3 ವರ್ಷದ ಮಗು ಆಟವಾಡುತ್ತಾ ನಾಲ್ಕನೇ ಮಹಡಿಯ ಫ್ಲ್ಯಾಟ್‌ ನ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿಕೊಂಡಿದೆ. ಗಾಬರಿಗೊಂಡ ಪೋಷಕರು ಎಷ್ಟೇ ಪ್ರಯತ್ನಿಸಿದರು ಬಾಗಿಲು ತೆಗೆಯಲು ಸಾಧ್ಯವಾಗಿರಲಿಲ್ಲ.…

ಕೆ.ವಿ.ಜಿ. ಸುಳ್ಯ ಹಬ್ಬ: ಯುವ ಸಾಧಕರಿಗೆ ಗೌರವ ಅಭಿನಂದನೆ‌.
ರಾಜ್ಯ

ಕೆ.ವಿ.ಜಿ. ಸುಳ್ಯ ಹಬ್ಬ: ಯುವ ಸಾಧಕರಿಗೆ ಗೌರವ ಅಭಿನಂದನೆ‌.

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 95 ನೇ ಜಯಂತ್ಯೋತ್ಸವದ ಅಂಗವಾಗಿ– ಕೆ.ವಿ.ಜಿ. ಸುಳ್ಯ‌ ಹಬ್ಬವನ್ನು ಆಚರಿಸಲಾಗುತ್ತಿದ್ದು, ಆರು ಮಂದಿ ಯುವ ಸಾಧಕರಿಗೆ ಅಭಿನಂದನೆಯನ್ನು ಡಿ ೨೫.ರಂದು, ಸುಳ್ಯ ಚೆನ್ನಕೇಶವ ದೇವಸ್ಥಾನದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI