ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ನಕಲಿ ಪಾಸ್‌ಪೋರ್ಟ್ ವೀಸಾ ದಂಧೆ ಭೇದಿಸಿದ ಕೇರಳ ಪೊಲೀಸರು ಮೂವರ ಬಂಧನ..!
ರಾಜ್ಯ

ನಕಲಿ ಪಾಸ್‌ಪೋರ್ಟ್ ವೀಸಾ ದಂಧೆ ಭೇದಿಸಿದ ಕೇರಳ ಪೊಲೀಸರು ಮೂವರ ಬಂಧನ..!

ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. 37 ನಕಲಿ ಸೀಲುಗಳು, ಬ್ಯಾಂಕ್‌ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್‌ಹೆಡ್‌, ಲ್ಯಾಪ್ ಟಾಪ್ ಗಳನ್ನು ಬಂಧಿತರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದ ಕೆಐಎ ಉದ್ಯೋಗಿಯೂ…

ಬಂಟ್ವಾಳ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ
ರಾಜ್ಯ

ಬಂಟ್ವಾಳ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ

ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಎಂದು ಗುರುತಿಸಲಾಗಿದೆ . ಬಂಟ್ವಾಳ ನಗರ ಪೋಲೀಸ್ ಠಾಣಾ…

ಬಂಟ್ವಾಳದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಆಯ್ಕೆ
ರಾಜ್ಯ

ಬಂಟ್ವಾಳದ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಆಯ್ಕೆ

ಬಂಟ್ವಾಳ : ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಆಯ್ಕೆ ಮಾಡಲಾಗಿದೆ.ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ ಕೋಟ್ಯಾನ್ ಅಬಳಿಕ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ವಿವಿಧಮಜಲುಗಳಲ್ಲಿ ಕೆಲಸ ಮಾಡಿದ…

ಸುಂಟಿಕೊಪ್ಪ : ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ :  ವ್ಯಕ್ತಿ ಸಾವು
ರಾಜ್ಯ

ಸುಂಟಿಕೊಪ್ಪ : ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ : ವ್ಯಕ್ತಿ ಸಾವು

ಸುಂಟಿಕೊಪ್ಪ ಬಳಿಯ ಏಳನೇ ಮೈಲಿನಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹುಣಸೂರಿನ ವ್ಯಕ್ತಿ ಸಂತೋಷ್ (30) ಮೃತ ದುರ್ದೈವಿ. ಕೆದಕಲ್ ನಿವಾಸಿ ಚೇತನ್ (35) ಗಂಭೀರಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ
ರಾಜ್ಯ

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ. ಶ್ರೀನಿವಾಸ್ ರಾವ್ ಅವರು ಬಿಜೆಪಿ ಧರ್ಮಸ್ಥಳ ಗ್ರಾಮ ಸಮಿತಿಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧರ್ಮಸ್ಥಳ ಪಂಚಾಯತ್…

ಹಿರಿಯರ ಮಾರ್ಗದರ್ಶನದಲ್ಲಿ, ಯುವಕರಿಗೂ ಅವಕಾಶನೀಡಿ ಪಕ್ಷವನ್ನು‌ ಇನ್ನಷ್ಟು ಭದ್ರ ಪಡಿಸುವುದರೊಂದಿಗೆ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವುದೇ ಮುಂದಿನ ಗುರಿ : ವೆಂಕಟ್ ವಳಲಂಬೆ.
ರಾಜ್ಯ

ಹಿರಿಯರ ಮಾರ್ಗದರ್ಶನದಲ್ಲಿ, ಯುವಕರಿಗೂ ಅವಕಾಶನೀಡಿ ಪಕ್ಷವನ್ನು‌ ಇನ್ನಷ್ಟು ಭದ್ರ ಪಡಿಸುವುದರೊಂದಿಗೆ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವುದೇ ಮುಂದಿನ ಗುರಿ : ವೆಂಕಟ್ ವಳಲಂಬೆ.

ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ಆಯ್ಕೆಯಾದ ನಂತರ ಫಸ್ಟ್ ರಿಯಾಕ್ಷನ್ ಹಂಚಿಕೊಂಡಿದ್ದಾರೆ.ನ್ಯೂಸ್ ರೂಮ್ ಫಸ್ಟ್ ಜೊತೆ ಮಾತನಾಡಿದ ಅವರು, ಪಕ್ಷದ ಹಿರಿಯರು ಮತ್ತು ಸಂಘಟನೆ ಹಿರಿಯರು ಸುಳ್ಯದಲ್ಲಿ ಪಕ್ಷವನ್ನು ತಳಮಟ್ಟದಲ್ಲಿ ಬೆಳೆಸಲು ಅವಕಾಶ ನೀಡಿದ್ದಾರೆ, ಅವರಿಗೆ ಅಭಾರಿಯಾಗಿದ್ದೇನೆ, ಪಕ್ಷದಲ್ಲಿ ಈಗಾಗಲೇ ಹಗಲಿರುಳು ದುಡಿದ…

ಸುಳ್ಯ ಬಿ ಜೆ ಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ: ಉಪಾಧ್ಯಕ್ಷರಾಗಿ ರಾಕೇಶ್ ಕೆಡೆಂಜಿ.
ರಾಜ್ಯ

ಸುಳ್ಯ ಬಿ ಜೆ ಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ: ಉಪಾಧ್ಯಕ್ಷರಾಗಿ ರಾಕೇಶ್ ಕೆಡೆಂಜಿ.

ಸುಳ್ಯ ಬಿ ಜೆ ಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಯವರನ್ನು ಆಯ್ಕೆ ಮಾಡಲಾಗಿದ್ದು ಉಪಾಧ್ಯಕ್ಷರಾಗಿ ರಾಕೇಶ್ ರೈ ಕೆಡೆಂಜಿ, ಪ್ರಾ ಕಾರ್ಯದರ್ಶಿಯಾಗಿ ಯತೀಶ್ ಆರ್ವರ್ ಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಡಬದ ರೆಂಜಿಲಾಡಿಯಲ್ಲಿ ತೋಟಕ್ಕೆ ಬಂದ ಕಾಡಾನೆಯನ್ನು ಓಡಿಸಿದ ಗಸ್ತಿಯಲ್ಲಿದ್ದ ಅರಣ್ಯ ಸಿಬಂದಿ
ರಾಜ್ಯ

ಕಡಬದ ರೆಂಜಿಲಾಡಿಯಲ್ಲಿ ತೋಟಕ್ಕೆ ಬಂದ ಕಾಡಾನೆಯನ್ನು ಓಡಿಸಿದ ಗಸ್ತಿಯಲ್ಲಿದ್ದ ಅರಣ್ಯ ಸಿಬಂದಿ

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆಯನ್ನು ಗಸ್ತಿಯಲ್ಲಿದ್ದ ಅರಣ್ಯ ಸಿಬಂದಿ ಓಡಿಸಿದ ಘಟನೆ ಫೆ. 1ರ ರಾತ್ರಿ ನಡೆದಿದೆ. ರಾತ್ರಿ ಹೇರ ಬಳಿಯ ತೋಟದಲ್ಲಿ ಒಂಟಿ ಕಾಡಾನೆ ಇರುವ ಮಾಹಿತಿ ಬಂದು ಸ್ಥಳಕ್ಕೆ ತೆರಳಿದ ಅರಣ್ಯ ಇಲಾಖೆ ಸಿಬಂದಿ, ಸ್ಥಳೀಯರ ಸಹಕಾರದಲ್ಲಿ ಕಾಡಾನೆಯನ್ನು ಕಾರ್ಯಾಚರಣೆ…

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಪ್ರಕರಣ: ಕಳ್ಳರ ಎಡೆಮುರಿ ಕಟ್ಟಿದ ಬೆಳ್ಳಾರೆ ಪೊಲೀಸರ ವಿಶೇಷ ತಂಡ
ರಾಜ್ಯ

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಪ್ರಕರಣ: ಕಳ್ಳರ ಎಡೆಮುರಿ ಕಟ್ಟಿದ ಬೆಳ್ಳಾರೆ ಪೊಲೀಸರ ವಿಶೇಷ ತಂಡ

:ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರ ವಿಶೇಷ ತಂಡ ಬಂಧಿಸಿದೆ.ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42)…

ಬೆಳ್ಳಾರೆ : ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು
ರಾಜ್ಯ

ಬೆಳ್ಳಾರೆ : ಸುಲಿಗೆ ಪ್ರಕರಣವನ್ನು ಭೇಧಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಹಾಡಹಗಲೇ ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI