ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಂಗಳೂರು: ಕರಾವಳಿಯಲ್ಲಿ ಹೊಸ ವರ್ಷದ ಆರಂಭದಲ್ಲೇ ಮಳೆ ಸಿಂಚನ..!
ರಾಜ್ಯ

ಮಂಗಳೂರು: ಕರಾವಳಿಯಲ್ಲಿ ಹೊಸ ವರ್ಷದ ಆರಂಭದಲ್ಲೇ ಮಳೆ ಸಿಂಚನ..!

ಮಂಗಳೂರು : ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖಾ ವರದಿಯಂತೆ ಬುಧವಾರ ಮುಂಜಾನೆಯಿಂದಲೇ ಕೊಂಚ ಪ್ರಮಾಣದಲ್ಲಿ ಮಳೆ ಸುರಿದ ಬಗ್ಗೆ ವರದಿಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಮೂಡ ಕವಿದ ವಾತಾವರಣ ಇತ್ತು, ಬುಧವಾರ ನಸುಕಿನ ಸಮಯದಲ್ಲಿ ತುಂತುರಾಗಿ ಸುರಿಯುತ್ತಿದ್ದ ಮಳೆ ಮತ್ತೆ ಬಿರುಸು ಪಡೆದಿದೆ. ಮಂಗಳೂರು…

ಮಲ್ಪೆ ಬಂದರಿನಲ್ಲಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರ: ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ..!
ರಾಜ್ಯ

ಮಲ್ಪೆ ಬಂದರಿನಲ್ಲಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರ: ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ..!

ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರನೊಬ್ಬನ ಶವವನ್ನು ಮೇಲಕ್ಕೆತಲಾಗಿದೆ.ಆಪದ್ಭಾಂಧವ ಈಶ್ವರ್ ಮಲ್ಪೆ ಈ ಕಾರ್ಯಾಚರಣೆ ನಡೆಸಿದ್ದಾರೆ, ದ್ವಿ ಚಕ್ರ ವಾಹನದೊಂದಿಗೆ ಬಂದರಿಗೆ ಆಗಮಿಸಿದ್ದ ಮೀನುಗಾರ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದರು. ನೀರಿಗೆ ಬಿದ್ದ ಮಾಹಿತಿ ತಿಳಿದು ತತ್‌ಕ್ಷಣ ಧಾವಿಸಿ…

ಸಂಪಾಜೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ  ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಚಾಲನೆ
ರಾಜ್ಯ

ಸಂಪಾಜೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಚಾಲನೆ

ಸಂಪಾಜೆಯಿಂದ-ಕಾಟಕೇರಿ ವರೆಗೆ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಅವರು ಸುಮಾರು 14.16 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, 6 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಸಂಪಾಜೆಯಿಂದ ಸುಂಟಿಕೊಪ್ಪದವರೆಗೆ 21…

ಪೈಚಾರು ರಿಕ್ಷಾ ಬೈಕ್ ನಡುವೆ ಅಪಘಾತ : ನಜ್ಜುಗುಜ್ಜಾದ ಬೈಕ್: ಸವಾರರಿಗೆ ಗಾಯ.
ರಾಜ್ಯ

ಪೈಚಾರು ರಿಕ್ಷಾ ಬೈಕ್ ನಡುವೆ ಅಪಘಾತ : ನಜ್ಜುಗುಜ್ಜಾದ ಬೈಕ್: ಸವಾರರಿಗೆ ಗಾಯ.

ಪೈಚಾರು ಶಾಂತಿನಗರ ತಿರುವಿನಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರು ಗಾಯಗೊಂಡ ಘಟನೆ ಜ.2 ರಂದು ವರದಿಯಾಗಿದೆ. ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆಎಂದು ತಿಳಿದು ಬಂದಿದೆ.ರಿಕ್ಷ ಪಲ್ಟಿಯಾಗಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಕ್ರಮ ಮರಳು ಸಾಗಾಟ ಪ್ರಕರಣ , ಲಾರಿ ಸೇರಿದಂತೆ ಚಾಲಕ ಪೋಲಿಸ್ ವಶ
ರಾಜ್ಯ

ಅಕ್ರಮ ಮರಳು ಸಾಗಾಟ ಪ್ರಕರಣ , ಲಾರಿ ಸೇರಿದಂತೆ ಚಾಲಕ ಪೋಲಿಸ್ ವಶ

ಅಕ್ರಮ ಮರಳುಗಣಿಗಾರಿಕೆ ನಡೆಸುತ್ತಿರು ಆರೋಪದಲ್ಲಿ ಸುಳ್ಯ ಪೋಲಿಸರು ಲಾರಿ ಹಾಗು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಸುಳ್ಯ ತಾಲೂಕಿನಾಧ್ಯಂತ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಮಂಡೆಕೋಲು ಗ್ರಾಮಕ್ಕೆ ಒಳಪಡುವ ಪರಿಸರದ ಪಯಸ್ವಿನಿ ನದಿಯಯಲ್ಲಿ ಅವ್ಯಾಹುತವಾಗಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಯನ್ನು ಪೋಲಿಸ್ ಅಧಿಕಾರಿ ಸರಸ್ವತಿ ಬಿ ಟಿ ನೇತ್ರತ್ವದ ತಂಡ ಬಂದಿಸಿದೆ. ಅಡ್ಕಾರ್…

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
ರಾಜ್ಯ

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್

ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪರಿಣಾಮ…

ಸುಳ್ಯ ಕೆಎಸ್ಆರ್ ಟಿಸಿ ಗುತ್ತಿಗೆ ಆಧಾರಿತ ಬಸ್ ಚಾಲಕರ ನಿಯೋಗದಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಶಾಸಕರು
ರಾಜ್ಯ

ಸುಳ್ಯ ಕೆಎಸ್ಆರ್ ಟಿಸಿ ಗುತ್ತಿಗೆ ಆಧಾರಿತ ಬಸ್ ಚಾಲಕರ ನಿಯೋಗದಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ
ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಶಾಸಕರು

ನಾಳೆಯಿಂದ ಚಾಲಕರು ಕರ್ತವ್ಯಕ್ಕೆ ಹಾಜರು ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಇಂದು…

ಸುಳ್ಯದ ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ  ಕ್ರಿಸ್ಮಸ್ ಸೌಹಾರ್ದ ಕೂಟ :ಸರ್ವ ಧರ್ಮದ ಮೂವರು ಸಾಧಕರಿಗೆ ಸನ್ಮಾನ.
ರಾಜ್ಯ

ಸುಳ್ಯದ ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ :ಸರ್ವ ಧರ್ಮದ ಮೂವರು ಸಾಧಕರಿಗೆ ಸನ್ಮಾನ.

ಸುಳ್ಯ ಸಂತ ಬ್ರಿಜಿಡ್ಸ್ ಚರ್ಚ್ ಐ.ಸಿ.ವೈ.ಎಂ,ಯುವ ಆಯೋಗ ಮತ್ತು ಪಾಲನಾ ಪರಿಷದ್‌ ಸಹಕಾರದೊಂದಿಗೆ ಡಿ.31 ರಂದು ಕ್ರಿಸ್ಮಸ್ ಸೌಹಾರ್ದಕೂಟ-2023 ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂತ ಬ್ರಿಜಿಡ್ಸ್ ಚರ್ಚ್ ಆವರಣದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾವೈಕ್ಯತೆಯ ಸಂದೇಶ ಸಾರುವ ನಿಟ್ಟಿನಲ್ಲಿ ಮೂರು ಧರ್ಮದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ…

ಮಂಗಳೂರು: ಎಂಡಿಎಂಎ ಮಾದಕವಸ್ತು ದಂಧೆ- ಓರ್ವನ ಬಂಧನ
ರಾಜ್ಯ

ಮಂಗಳೂರು: ಎಂಡಿಎಂಎ ಮಾದಕವಸ್ತು ದಂಧೆ- ಓರ್ವನ ಬಂಧನ

ಮಂಗಳೂರು , ಡಿ 30 : ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿ ದರ್ಗಾರೋಡ್, ಬಸ್ತಿ ಪಡ್ಪು ಕ್ವಾರ್ಟಸ್, ಉಳ್ಳಾಲ ನಿವಾಸಿ ಮಹಮ್ಮದ್ ರಮೀಜ್(33) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು…

ಇಸ್ರೋ ಸಾಧನೆ ಎಕ್ಸ್‌ಪೋಸ್ಯಾಟ್‌ ಉಪಗ್ರಹ ಉಡಾವಣೆ
ರಾಜ್ಯ

ಇಸ್ರೋ ಸಾಧನೆ ಎಕ್ಸ್‌ಪೋಸ್ಯಾಟ್‌ ಉಪಗ್ರಹ ಉಡಾವಣೆ

ಹೊಸ ವರ್ಷದ ದಿನವೇ ISRO' ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಎಕ್ಸ್ಪೋಸ್ಯಾಟ್ ಯಶಸ್ವಿ ಉಡಾವಣೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪೋಲಾರ್ ‌ ಸ್ಯಾಟಲೈಟ್ ‌ ‌ ಲಾಂಚ್ ‌ ವೆಹಿಕಲ್ ಪಿಎಸ್‌ಎಲ್ವಿ-ಸಿ 58 ಅನ್ನು ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI