ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಚೆಂಬು ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆ
ರಾಜ್ಯ

ಚೆಂಬು ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆ

ಪ್ರೌಢಶಾಲೆ ಚೆಂಬು, ಶಾಲಾ ಅಭಿವೃದ್ಧಿ ಸಮಿತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಸಂಪಾಜೆ ಇವುಗಳ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಜಗದ ಕವಿ ಕುವೆಂಪು ಜನ್ಮ ದಿನೋತ್ಸವವನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ್ ನಂಬಿಯಾರ್ ವಹಿಸಿದ್ದರು. ಸಭೆಯ ಆರಂಭದಲ್ಲಿ…

ಬಿ. ಸಿ.ರೋಡ್: ಬೈಕ್ ಸಹ ಸವಾರನ ಮೇಲೆ ಹರಿದ ಲಾರಿ ಸ್ಥಳದಲ್ಲೇ ಮೃತ್ಯು!
ರಾಜ್ಯ

ಬಿ. ಸಿ.ರೋಡ್: ಬೈಕ್ ಸಹ ಸವಾರನ ಮೇಲೆ ಹರಿದ ಲಾರಿ ಸ್ಥಳದಲ್ಲೇ ಮೃತ್ಯು!

ಬಿ.ಸಿ.ರೋಡ್ ಸರ್ಕಲ್ ಬಳಿ ಬೈಕ್ ಸ್ಕಿಡ್ ಆಗಿ ಸಹ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ನಡೆದಿದೆ.ಮೃತನನ್ನು ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಸಹ ಸವಾರ ಡಾಮರು ರಸ್ತೆಗೆ ಬಿದ್ದಿದ್ದು…

ಉಪ್ಪಿನಂಗಡಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಶವ ಪತ್ತೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ಕಾರಣ ಪತ್ತೆ.
ರಾಜ್ಯ

ಉಪ್ಪಿನಂಗಡಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಶವ ಪತ್ತೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ಕಾರಣ ಪತ್ತೆ.

ಉಪ್ಪಿನಂಗಡಿ: ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಲಾರಿ ಚಾಲಕನೋರ್ವ ಲಾರಿಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವರದಿಯಾಗಿದೆ. ಮೃತ ಚಾಲಕರನ್ನು ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಬಿ.ಸಿ.ರೋಡಿಗೆ…

ಉಳ್ಳಾಲದಲ್ಲಿ ಮೂವರು ಸಮುದ್ರಪಾಲು, ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ, ಓರ್ವ ರಕ್ಷಣೆ..!
ರಾಜ್ಯ

ಉಳ್ಳಾಲದಲ್ಲಿ ಮೂವರು ಸಮುದ್ರಪಾಲು, ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ, ಓರ್ವ ರಕ್ಷಣೆ..!

ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ. ಕುಟುಂಬ ಸಮೇತ ಉಳ್ಳಾಲ ದರ್ಗಾ ಸಂದರ್ಶನದ ಬಳಿಕ ಬೀಚ್ ಗೆ ತೆರಳಿ ಸಮುದ್ರದ ನೀರಿನಲ್ಲಿ…

ಅತಿಥಿ ಉಪನ್ಯಾಸಕರಿಗೆ 5 ಸಾವಿರ ರೂ. ವೇತನ ಹೆಚ್ಚಳ ಮಾಡಲು ನಿರ್ಧರಿಸಿದ ರಾಜ್ಯ ಸರಕಾರ :ಆರೋಗ್ಯ ವಿಮೆ ಸೌಲಭ್ಯ, ನಿವೃತ್ತರಾಗುವಾಗ 5 ಲಕ್ಷ ರೂ. ಧನಸಹಾಯ .
ರಾಜ್ಯ

ಅತಿಥಿ ಉಪನ್ಯಾಸಕರಿಗೆ 5 ಸಾವಿರ ರೂ. ವೇತನ ಹೆಚ್ಚಳ ಮಾಡಲು ನಿರ್ಧರಿಸಿದ ರಾಜ್ಯ ಸರಕಾರ :ಆರೋಗ್ಯ ವಿಮೆ ಸೌಲಭ್ಯ, ನಿವೃತ್ತರಾಗುವಾಗ 5 ಲಕ್ಷ ರೂ. ಧನಸಹಾಯ .

ಮಂಗಳೂರು (ಬೆಂಗಳೂರು): ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಹಲವು ಬೇಡಿಕೆಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿದ ರಾಜ್ಯ ಸರಕಾರವು ವೇತನ ಹೆಚ್ಚಳ ಮತ್ತು ಆರೋಗ್ಯ ವಿಮೆ ಸೇರಿದಂತೆ ಮಹತ್ವದ ಘೋಷಣೆ ಮಾಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರು ಹಲವು…

ಪುತ್ತೂರು: ಕಾರು-ಲಾರಿ ಅಪಘಾತ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ
ರಾಜ್ಯ

ಪುತ್ತೂರು: ಕಾರು-ಲಾರಿ ಅಪಘಾತ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ

ಡಿ.28ರಂದು ತಡರಾತ್ರಿ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದ ತಿರುವಿನಲ್ಲಿಇಕೋಸ್ಪೋರ್ಟ್ಸ್ ಕಾರು ಹಾಗೂ ಈಚರ್ ಲಾರಿ ಮಧ್ಯೆ ಅಪಘಾತ ಸಂಭವಿಸಿ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಇಕೋಸ್ಪೋರ್ಟ್ಸ್ ಕಾರು ಮತ್ತು ಎದುರುಗಡೆಯಿಂದ ಬರುತ್ತಿದ್ದ ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನ…

ಪುತ್ತೂರು : ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು : ಚಾಲಕನಿಗೆ ಗಾಯ..!
ರಾಜ್ಯ

ಪುತ್ತೂರು : ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು : ಚಾಲಕನಿಗೆ ಗಾಯ..!

ಪುತ್ತೂರು : ಕಾಣಿಯೂರು ಸಮೀಪದ ಬೈತಡ್ಕ ಮಸೀದಿ ಸಮೀಪ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಹೊಳೆಗೆ ಬಿದ್ದ ಘಟನೆ ನಡೆದಿದೆ. ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯರ ಮಾರುತಿ ಕಾರು ಬೈತಡ್ಕ ಮಸೀದಿ ಸಮೀಪದ ಹೊಳೆಗೆ ಪಲ್ಟಿಯಾಗಿದ್ದು, ನೀರು ಕಡಿಮೆ ಇದ್ದ ಕಾರಣ ಅವಘಡ ತಪ್ಪಿದಂತಾಗಿದ್ದು, ಪಂಗಣ್ಣಾಯ ರವರು ಅಲ್ಪ-ಸ್ವಲ್ಪ…

ಜಾಲ್ಸೂರಿನಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತ್ಯು.
ರಾಜ್ಯ

ಜಾಲ್ಸೂರಿನಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತ್ಯು.

ಡಿ.28ರಂದು ಮಧ್ಯಾಹ್ನ ಜಾಲ್ಸೂರಿನಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ…

ಸುಳ್ಯ ಶ್ರೀ ಚೆನ್ನಕೇಶವ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ
ರಾಜ್ಯ

ಸುಳ್ಯ ಶ್ರೀ ಚೆನ್ನಕೇಶವ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ವರ್ಷಂಪ್ರತಿಯಂತೆ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೊತ್ಸವವು ಜ.3 ರಿಂದ ಜ.13 ರವರೆಗೆ ನಡೆಯಲಿದ್ದು ಗೊನೆ ಮುಹೂರ್ತವು ಡಿ.28 ರಂದು ನಡೆಯಿತು.ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸದಸ್ಯರಾದ ಮೀನಾಕ್ಷಿ ಗೌಡ, ಲಿಂಗಪ್ಪ…

ಮಂಗಳೂರು: ಜಾನುವಾರು ಕಳವು ಮಾಡುತ್ತಿದ್ದ ಆರೋಪ; ಇಬ್ಬರ ಬಂಧನ..!
ರಾಜ್ಯ

ಮಂಗಳೂರು: ಜಾನುವಾರು ಕಳವು ಮಾಡುತ್ತಿದ್ದ ಆರೋಪ; ಇಬ್ಬರ ಬಂಧನ..!

ಕೈಕಂಬ: ಕಾರುಗಳಲ್ಲಿ ತೆರಳಿ ಮಂಗಳೂರಿನ ವಿವಿಧ ಕಡೆಗ ಳಿಂದ ದನಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಮೂಡುಬಿದಿರೆ ಪಡುಕೊಣಾಜೆ ಗ್ರಾಮದ ನೀರಳಿಕೆ ಹೌಸ್‌ನ ಇಮ್ರಾನ್‌ ಇಬ್ರಾಹಿಂ (24) ಮತ್ತು ಕಲ್ಲಬೆಟ್ಟು ಗ್ರಾಮದ ಗಂಟಲಕಟ್ಟೆ ಮಸೀದಿಯ ಬಳಿಯ ನಾಸಿರ್‌ ಯಾನೆ ನಾಚಿ (26) ಅವರನ್ನು ಡಿ.27 ರಂದು ಬೆಳಗಿನ ಜಾವ ಸುಮಾರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI