ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಕೆವಿಜಿ ಪಾಲಿಟೆಕ್ನಿಕ್ :  ರಾಷ್ಟ್ರೀಯ ಮತದಾರರ ದಿನಾಚರಣೆ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ರಾಷ್ಟ್ರೀಯ ಮತದಾರರ ದಿನಾಚರಣೆ

ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಚಂದ್ರಶೇಖರ ಎಂಎನ್ , ದೇವರಾಜ್ ಜಿ.ಕೆ, ಸತ್ಯನಾರಾಯಣ ಪ್ರಸಾದ್, ಯತೀಶ ಕೆ.ಎನ್, ರಮಾದೇವಿ, ರವಿಶಂಕರ ಹೊಳ್ಳ, ಕಛೇರಿ ಅಧೀಕ್ಷಕ ಶಿವರಾಮ ಕೇರ್ಪಳ, ಪರೀಕ್ಷಾ ವಿಭಾಗದ ಅಧೀಕ್ಷಕ ಬಾಲಕ್ರಷ್ಣ ಮರಸಂಕ…

ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟನೆ
ರಾಜ್ಯ

ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟನೆ

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ఇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ 'ಫಲಪುಷ್ಪ ಪ್ರದರ್ಶನ' ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ 'ಫಲಪುಷ್ಪ ಪ್ರದರ್ಶನ'ಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌.ಭೋಸರಾಜು ಉದ್ಘಾಟಿಸಿದರು. ಮಡಿಕೇರಿ ವಿಧಾನಸಭಾ…

ಕಡಬ: ಅಡಿಕೆ ಮರದ ಕಾಲು ಸಂಕ ದಾಟುವ ವೇಳೆ ತೋಡಿಗೆ ಬಿದ್ದು ವ್ಯಕ್ತಿ ಸಾವು
ರಾಜ್ಯ

ಕಡಬ: ಅಡಿಕೆ ಮರದ ಕಾಲು ಸಂಕ ದಾಟುವ ವೇಳೆ ತೋಡಿಗೆ ಬಿದ್ದು ವ್ಯಕ್ತಿ ಸಾವು

ಕಡಬ: ತೋಡಿಗೆ ಹಾಕಿದ ಕಾಲು ಸಂಕದಿಂದ ಜಾರಿ ನೀರಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆಎಡಮಂಗಲ ಗ್ರಾಮದ ಕರಿಂಬಿಲದಲ್ಲಿ ನಡೆದಿದೆ. ಕರಿಂಬಿಲ ಶಶಿಕಲಾ ಶೆಟ್ಟಿ ಎಂಬವರ ಜಾಗದಲ್ಲಿ ಕೇರಳ ಮೂಲದ ಸುರೇಶ ಸತ್ಯವನ್ ಎಂಬವರು ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು.ಜ.24 ರಂದು ತೋಟದಲ್ಲಿ ಸಣ್ಣ ತೋಡಿಗೆ ತಾತ್ಕಾಲಿಕವಾಗಿ ಹಾಕಿದ್ದ ಅಡಿಕೆ ಮರದ…

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ, ಭಾರತ್ ಸ್ಕೌಟ್ಸ್- ಗೈಡ್ಸ್ ಉದ್ಘಾಟನಾ ಸಮಾರಂಭ
ರಾಜ್ಯ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ, ಭಾರತ್ ಸ್ಕೌಟ್ಸ್- ಗೈಡ್ಸ್ ಉದ್ಘಾಟನಾ ಸಮಾರಂಭ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನಾ ಸಮಾರಂಭ ನಡೆಯಿತು.ಧ್ವಜಾರೋಹಣ ವನ್ನು ಶಾಲಾ ಸಂಚಾಲಕ ಜಾಕೆ ಸದಾನಂದ ನೆರವೇರಿಸಿ, ಬಳಿಕ ಸ್ಕೌಟ್ಸ್- ಗೈಡ್ಸ್ ನ್ನು ದೀಪಬೆಳಗಿಸಿ ಉದ್ಘಾಟಿಸಿದರು.ಶಿಕ್ಷಕ ಕುಮಾರ್ ಲಮಾಣಿ ಗಣರಾಜ್ಯೋತ್ಸವ ಮತ್ತು ಸ್ಕೌಟ್ಸ್ ಗೈಡ್ಸ್ ಬಗ್ಗೆ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ
ರಾಜ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ

ಸುಳ್ಯ : ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಜನವರಿ 26 ಶುಕ್ರವಾರದಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ಧ್ವಜಾರೋಹಣಗೈದು ಮಾತನಾಡಿ ದೇಶ ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂದರ್ಭ ಯುವಜನತೆ ಪಾತ್ರ ಮಹತ್ವದ್ದು. ರಾಷ್ಟೀಯ ಶಿಕ್ಷಣ…

ಏನೆಕಲ್ಲು ರೈತ ಯುವಕ ಮಂಡಲ ವತಿಯಿಂದ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ:ಪರಮಲೆ ಬ್ರದರ್ಸ್ ತಂಡ ಚಾಂಪಿಯನ್ಸ್
ರಾಜ್ಯ

ಏನೆಕಲ್ಲು ರೈತ ಯುವಕ ಮಂಡಲ ವತಿಯಿಂದ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ:ಪರಮಲೆ ಬ್ರದರ್ಸ್ ತಂಡ ಚಾಂಪಿಯನ್ಸ್

ಏನೆಕಲ್ಲು ರೈತ ಯುವಕ ಮಂಡಲ ಇದರ ಆಶ್ರಯದಲ್ಲಿ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟವು ನಡೆದಿದ್ದು ಇದರಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದವು. ಈ ಪಂದ್ಯಾಟದ ಚಾಂಪಿಯನ್ಸ್ ಆಗಿ ರುಧ್ವಿ ಪರಮಲೆ ಮಾಲಕತ್ವದ ಪರಮಲೆ ಬ್ರದರ್ಸ್ ತಂಡವು ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಜೀವನ್ ಸುಬ್ರಹ್ಮಣ್ಯ ಮಾಲಕತ್ವದ ಕುಕ್ಕೆ ಪ್ರೆಂಡ್ಸ್, ತೃತೀಯ…

ಪುತ್ತೂರು: ಉದ್ಯೋಗ ನೀಡುವುದಾಗಿ 2,25 ಲಕ್ಷ ಹಣ ಪಡೆದು ವಂಚನೆ..!
ರಾಜ್ಯ

ಪುತ್ತೂರು: ಉದ್ಯೋಗ ನೀಡುವುದಾಗಿ 2,25 ಲಕ್ಷ ಹಣ ಪಡೆದು ವಂಚನೆ..!

ಪುತ್ತೂರು: ಉದ್ಯೋಗ ನೀಡುವುದಾಗಿ ಯುವತಿಯೊಬ್ಬರಿಂದ 7 ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಹಣ ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಆರ್ಯಾಪು ಗ್ರಾಮದ ಒಳತ್ತಡ್ಕ ನಿವಾಸಿ ನಿಶ್ಮಿತಾ ವಂಚನೆಗೊಳಗಾಗಿದ್ದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. 2023 ರ ಜೂ.12 ರಂದು ಪತ್ರಿಕೆಯೊಂದರಲ್ಲಿ ಪರಿಶೀಲಿಸಿ, ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆಮಾಡಿ…

ನೆಲ್ಯಾಡಿ : ಖಾಝಿಯವರ ಸಮ್ಮುಖದಲ್ಲೇ ಮಸೀದಿಯ ಮಹಾಸಭೆಯಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ -19 ಜನರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ನೆಲ್ಯಾಡಿ : ಖಾಝಿಯವರ ಸಮ್ಮುಖದಲ್ಲೇ ಮಸೀದಿಯ ಮಹಾಸಭೆಯಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ -19 ಜನರ ವಿರುದ್ಧ ಪ್ರಕರಣ ದಾಖಲು

ಜ.24ರಂದು ಬೆಳಿಗ್ಗೆ ನೆಲ್ಯಾಡಿಯ ಬದ್ರಿಯಾ ಜುಮಾ ಮಸೀದಿಯ ಮಹಾಸಭೆಯಲ್ಲಿ ಖಾಝಿಯವರ ಸಮ್ಮುಖದಲ್ಲೇ ಎರಡು ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದೆ.ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಇತ್ತಂಡದ 10 ಮಂದಿ ಮಂಗಳೂರು ಹಾಗೂ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು 19…

ಶೆಟ್ಟರ್ ಮರಳಿ ಗೂಡಿಗೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್.
ರಾಜ್ಯ

ಶೆಟ್ಟರ್ ಮರಳಿ ಗೂಡಿಗೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್.

ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.ಅದರಂತೆ ಗುರುವಾರ ನವದೆಹಲಿಯ…

ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು- ಹಿಜಾಬ್ ನಿಷೇಧ ವಿಚಾರ ನ್ಯಾಯಾಲಯದಲ್ಲಿದೆ-ಕಾನೂನಿನ ಚೌಕಟ್ಟಿನಲ್ಲಿ ಎಲ್ಲಾ ಧರ್ಮಗಳ ರಕ್ಷಣೆ- ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು- ಹಿಜಾಬ್ ನಿಷೇಧ ವಿಚಾರ ನ್ಯಾಯಾಲಯದಲ್ಲಿದೆ-ಕಾನೂನಿನ ಚೌಕಟ್ಟಿನಲ್ಲಿ ಎಲ್ಲಾ ಧರ್ಮಗಳ ರಕ್ಷಣೆ- ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಮುಂದಿನ ತಿಂಗಳು ಕಾಂಗ್ರೆಸ್ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೆಹಲಿಯ ನಾಯಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಮಾವೇಶದ ಹಿನ್ನಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದ ಡಿಕೆ ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI