ಜಮ್ಮು-ಕಾಶ್ಮೀರದಲ್ಲಿ ಆಪರೇಷನ್ ಪಿಂಪಲ್: ಭಾರತೀಯ ಸೇನೆಯ ಯಶಸ್ವಿ ಕಾರ್ಯಾಚರಣೆ, ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ನವೆಂಬರ್ 8: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ಪ್ರದೇಶದಲ್ಲಿ ನಡೆದ ‘ಆಪರೇಷನ್ ಪಿಂಪಲ್’ (Operation Pimple) ವೇಳೆ ಇಬ್ಬರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ. ಈ ಕಾರ್ಯಾಚರಣೆ ಪ್ರಸ್ತುತ ಮುಂದುವರಿದಿದ್ದು, ಪ್ರದೇಶದಲ್ಲಿ ಶೋಧ ಕಾರ್ಯ…
































