ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!
ಕಾಣಿಯೂರು: ಬೆಂಗಡ್ಕ ನಿವಾಸಿಯಾಗಿರುವ ಅಭಿಷೇಕ್ ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಡಬ ತಾಲೂಕು ಕಾಣಿಯೂರು ಗ್ರಾಮದ ಬೆಂಗಡ್ಕ ಎಂಬಲ್ಲಿನ ನಿವಾಸಿ ಜತ್ತಪ್ಪ ಗೌಡ ಎಂಬವರ ಮಗ ಅಭಿಷೇಕ್ ನಿಂತಿಕಲ್ಲು ಪರಿವಾರ ಪಂಚಲಿಂಗೇಶ್ವರ ಐಟಿಐ ಕಾಲೇಜಿನಲ್ಲಿ ಐಟಿಐ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ…

































